ಸಂಪಾಜೆ ಗ್ರಾ.ಪಂ. ಮಾಜಿ ಅಧ್ಯಕ್ಷ ಜಿ.ಕೆ. ಹಮೀದ್ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ

ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುವ ಸಂಪಾಜೆ ಗ್ರಾಮದ ಆಲಡ್ಕ ನಿವಾಸಿ ಕಮಲ ಬೊಗ್ರ ಎಂಬವರಿಗೆ ಅಗತ್ಯ ಚಿಕಿತ್ಸೆ ವಿಳಂಬದ ಕುರಿತು ಸಚಿವರಲ್ಲಿ ಮನವಿ ಮಾಡಿದರು.

. . . . . . . . .

ಈ ಸಂಧರ್ಭದಲ್ಲಿ ಸೂಡಾ ಅಧ್ಯಕ್ಷ ಮುಸ್ತಾಫಾ ಜನತಾ, ಸುಳ್ಯ ನ.ಪಂ. ಮಾಜಿ ಅಧ್ಯಕ್ಷ ಸಂಶುದ್ದಿನ್, ಕೆ.ಬಿ. ಇಬ್ರಾಹಿಂ, AIKMCCಯ ತಾಜುದ್ದೀನ್ ಟರ್ಲಿ ಜೊತೆಗಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading