ಇಂದಿನಿಂದ(ಅ.02 ರಿಂದ 04) ಸುಳ್ಯದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ರವರ ನೇತೃತ್ವದಲ್ಲಿ ಇದೇ ಮೊದಲ ಬಾರಿಗೆ “ಸ್ವದೇಶಿ ಆಹಾರ ಮೇಳ” ; ಸ್ವದೇಶಿ ಆಹಾರದ ಸವಿಯೊಂದಿಗೆ ಸ್ವದೇಶಿ ಸೊಗಡಿನ ಸಂಭ್ರಮ

ಸುಳ್ಯದಲ್ಲಿ ಇದೇ ಮೊದಲ ಬಾರಿಗೆ “ಸ್ವದೇಶಿ ಆಹಾರ ಮೇಳ”ವು ಇಂದಿನಿಂದ(ಅ.02) ಅ.04 ರವರೆಗೆ ಸುಳ್ಯದ ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ನಡೆಯಲಿದ್ದು, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು. ಭಾಗೀರಥಿ ಮುರುಳ್ಯ ಅವರ ನೇತೃತ್ವದಲ್ಲಿ ಹಾಗೂ ಶಕ್ತಿ ಇವೆಂಟ್ಸ್ ಇದರ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಈ ಮೇಳದಲ್ಲಿ ವಿವಿಧ ತಿಂಡಿ-ತಿನಿಸುಗಳು, ಖಾದಿ ಬಟ್ಟೆಗಳು, ಮಸಾಲಾ...

ಬೆಳ್ಳಾರೆ ಜ್ಞಾನದೀಪದಲ್ಲಿ ಪ್ರಥಮ ಚಿಕಿತ್ಸೆ ಜಾಗೃತಿ ಮತ್ತು ಸಿಪಿಆರ್ – “ತುರ್ತು ಸಂದರ್ಭದಲ್ಲಿ ಜೀವ ಉಳಿಸುವ ಕೌಶಲ್ಯದ ಅರಿವು ಅಗತ್ಯ” : ರಂಜನ್

ರೋಟರಿ ಕ್ಲಬ್ ಬೆಳ್ಳಾರೆ ಟೌನ್, ಇಂಟರ್ಯಾಕ್ಟ್ ಕ್ಲಬ್ ಜ್ಞಾನದೀಪ ಬೆಳ್ಳಾರೆಯ ಆಶ್ರಯದಲ್ಲಿ ಪ್ರಥಮ ಚಿಕಿತ್ಸೆ ಜಾಗೃತಿ ಮತ್ತು ಸಿಪಿಆರ್ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ನಡೆಯಿತು.  ಮಂಗಳೂರು ಕೆಎಂಸಿಯ ಪ್ರಾಧ್ಯಾಪಕ ರಂಜನ್ ತುರ್ತು ಪರಿಸ್ಥಿತಿಯಲ್ಲಿ ಗಾಬರಿಯಾಗದೆ ಸೂಕ್ತ ರೀತಿಯಲ್ಲಿ ಸ್ಪಂದಿಸುವುದು, ರೋಗಿಯ ಸುರಕ್ಷತೆ ಹಾಗೂ ತಕ್ಷಣ ವೈದ್ಯಕೀಯ ನೆರವು ಪಡೆಯುವ ಮಹತ್ವವನ್ನು ಸಿಪಿಆರ್ ಪ್ರಾತ್ಯಕ್ಷಿಕೆಯ...
Ad Widget
error: Content is protected !!