- Friday
- October 2nd, 2026
ಸುಬ್ರಹ್ಮಣ್ಯ ಆರೋಗ್ಯ ಕೇಂದ್ರ ಪರಿಸರದಲ್ಲಿ ಗಾಂಧಿ ಜಯಂತಿ ಹಾಗೂ ಪ್ರಧಾನಿ ನರೇಂದ್ರ ಮೋದಿಜಿ ಅವರ 25 ವರ್ಷಗಳ ಆಡಳಿತ ಮತ್ತು 76ನೇ ಜನ್ಮದಿನೋತ್ಸವದ ಅಂಗವಾಗಿ ಸೇವಾ ಸಂಕಲ್ಪ ಅಭಿಯಾನದಡಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಆಸ್ಪತ್ರೆ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಲಾಯಿತು. .ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲದ ಅಧ್ಯಕ್ಷರಾದ ವೆಂಕಟ್ ವಳಲಂಬೆ, ಸುಳ್ಯ ವಿಧಾನಸಭಾ...