ದೇವ-ಅಡ್ಡನಪಾರೆ ಕಾಲನಿ ರಸ್ತೆ ಕಾಂಕ್ರೀಟಿಕರಣಕ್ಕೆ ಗುದ್ದಲಿ ಪೂಜೆ ; ಗುದ್ದಲಿ ಪೂಜೆ ನೆರವೇರಿಸಿದ ಶಾಸಕಿ ಭಾಗೀರಥಿ ಮುರುಳ್ಯ

ಸುಳ್ಯ : ದೇವ-ಅಡ್ಡನಪಾರೆ ಕಾಲನಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶನಿವಾರ ಗುದ್ದಲಿ ಪೂಜೆ ನೆರವೇರಿಸಲಾಯಿತು.

. . . . . . . . .

ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು. ಭಾಗೀರಥಿ ಮುರುಳ್ಯ ಅವರು ಗುದ್ದಲಿ ಪೂಜೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಗುತ್ತಿಗಾರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕೃಷ್ಣಯ್ಯ ಮೂಲೆತೋಟ, ದೇವಚಳ್ಳ ಶಕ್ತಿ ಕೇಂದ್ರದ ಅಧ್ಯಕ್ಷ ದಿವಾಕರ್ ಮುಂಡೋಡಿ, ಯುವ ಮೋರ್ಚಾ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ, ದೇವ ಬೂತ್ ಸಮಿತಿ ಅಧ್ಯಕ್ಷ ಲಕ್ಷ್ಮೀಶ ಅಡ್ಡನಪಾರೆ, ಗುತ್ತಿಗಾರು ಸಹಕಾರಿ ಸಂಘದ ನಿರ್ದೇಶಕರಾದ ರವೀಂದ್ರ ಕಾನಾವು, ಜನಾರ್ಧನ ಅಚ್ರಪ್ಪಾಡಿ, ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ರಮೇಶ್ ಪಡ್ಪು, ಶಿವಪ್ರಕಾಶ್ ಕಡಪಳ, ಭವಾನಿಶಂಕರ ಅಡ್ಡನಪಾರೆ, ಹಿರಿಯರಾದ ವಸಂತ ಬೊಳ್ಳಾಜೆ, ಗ್ರಾಮಸ್ಥರಾದ ಜಯರಾಮ ಕಾನಾವು, ಹರೀಶ್ ಕಡಪಳ, ಯತೀಶ್ ದೇವ, ಗೋಪಾಲಕೃಷ್ಣ ಅಡ್ಡನಪಾರೆ, ಜಯರಾಮ ಅಡ್ಡನಪಾರೆ, ಜಯಂತ ಅಡ್ಡನಪಾರೆ ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading