ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಸುಶೀಲಾ ರವರು ಅ.03ರಂದು ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು.
ಮೃತರು ಪುತ್ರಿಯರಾದ ಶ್ರೀಮತಿ ದೀಪಿಕಾ, ಶ್ರೀಮತಿ ಶ್ರುತಿ, ಅಳಿಯಂದಿರು, ಸಹೋದರರು, ಕುಟುಂಬಸ್ಥರು ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.