- Tuesday
- October 6th, 2026
ಅ.1ರಂದು ಸವಣೂರಿನಲ್ಲಿ ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿ ತಾಲೂಕು ಮಟ್ಟಕ್ಕೆ ಅರ್ಹತೆ ಗಳಿಸಿದ್ದಾರೆ. ಮಹಮ್ಮದ್ ಸಾಬಿತ್ 10ನೇ ತರಗತಿ ವಿದ್ಯಾರ್ಥಿ ಗುಂಡೆಸೆತದಲ್ಲಿ ಪ್ರಥಮ ಸ್ಥಾನ, ಹೃತೇಶ್ ಬಿ.ಎಸ್ ಹತ್ತನೇ ತರಗತಿ ಉದ್ದ ಜಿಗಿತ ದ್ವಿತೀಯ ಸ್ಥಾನ ಮತ್ತು ಆಯುಷ್ ಪಿ. ಗೌಡ 8ನೇ ತರಗತಿ ಇವರು 400...
ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ಅಸೋಸಿಯೇಶನ್ (MEA)ಇದರ ಸಹಯೋಗದಲ್ಲಿ “ಕೆವಿಜಿಸಿಇ ಇಂಧನ ಸಂರಕ್ಷಣಾ ಸಪ್ತಾಹ”ವನ್ನು ಸೆ. 27ರಿಂದ ಅ. 3ರವರೆಗೆ ಆಯೋಜಿಸಲಾಯಿತು. ಇಂಧನದ ಸಮರ್ಪಕ ಬಳಕೆ, ಇಂಧನ ಉಳಿತಾಯ ಹಾಗೂ ಮೂಲಭೂತ ಇಂಧನ ಲೆಕ್ಕ ಪರಿಶೋಧನೆಯ ಕುರಿತು ವಿದ್ಯಾರ್ಥಿಗಳು ಮತ್ತು ಸಿಬ್ಬಂಧಿಯಲ್ಲಿ ಜಾಗೃತಿ ಮೂಡಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ....
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜರುಗಿದ 28ನೇ ವರ್ಷದ ಭಜನಾ ಕಮ್ಮಟದಲ್ಲಿ ಸುಳ್ಯ ತಾಲೂಕಿನ ಗುತ್ತಿಗಾರು ಭಜನಾ ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು “ವಿಶೇಷ ಸಾಧಕ ಪ್ರಶಸ್ತಿ”ಯನ್ನು ನೀಡಿ ಗೌರವಿಸಿದರು. ಅನೇಕ ಹಿರಿಯರು ಕಟ್ಟಿ ಬೆಳೆಸಿದ ಶ್ರೀಕೃಷ್ಣ ಭಜನಾ ಮಂದಿರಕ್ಕೆ ಸುಮಾರು 65 ವರ್ಷಗಳ ಇತಿಹಾಸವಿದ್ದು, ಹಲವಾರು ವರ್ಷಗಳಿಂದ...
