ದ್ವಾದಶ ರಾಶಿಗಳ ದಿನ ಭವಿಷ್ಯ – ದಿನಾಂಕ :07-10-2026 – ವಾರ : ಬುಧವಾರ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 01,🐏ಮೇಷರಾಶಿ🐏📃,ಈ ದಿನ ನಿಮ್ಮ ಆಪ್ತ ವಲಯ ಅಥವಾ ಕುಟುಂಬದಲ್ಲಿ ದೂರ ಪ್ರಯಾಣ ಅಥವಾ ವಿದೇಶ ಪ್ರವಾಶದ ಬಗ್ಗೆ ಚರ್ಚೆ ನೆಡೆಯುತ್ತದೆ, ನಿಮ್ಮ ಈ ದಿನದ ಲಾಭವನ್ನು ಅನಿರೀಕ್ಷಿತ ದುಂದು ವೆಚ್ಚ ಮಾಡುವ ಸಾಧ್ಯತೆಗಳು ಇವೆ. ಅದು ನಿಮ್ಮ ಕೈಯಿಂದ ಜಾರಿಹೋಗದಿರಲು ಪ್ರಯತ್ನಿಸಿ. ಸಮುದ್ರದಾಚೆಯ ಸಂಬಂಧಿಯಿಂದ...
error: Content is protected !!