- Saturday
- October 10th, 2026
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 *01,🐏ಮೇಷ ರಾಶಿ🐏* 📃,ಇತರರೊಂದಿಗೆ ವಾದ ವಿವಾದಗಳಿಂದ ದೂರವಿರುವುದು ಉತ್ತಮ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ, ಕುಟುಂಬ ಸದಸ್ಯರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ದೂರ ಪ್ರಯಾಣದಲ್ಲಿ ಅಡೆತಡೆಗಳು ಎದುರಾಗುತ್ತವೆ. ಕೆಲವು ವ್ಯವಹಾರಗಳಲ್ಲಿ, ತಲೆ ನೋವು ಉಂಟಾಗುತ್ತದೆ. ವೃತ್ತಿಪರ ವ್ಯವಹಾರಗಳು ಸ್ವಲ್ಪ ಲಾಭದಾಯಕವಾಗಿರುತ್ತವೆ... ಗಮನಿಸಿ:-ಉದ್ಯೋಗಿಗಳಿಗ ಅಧಿಕಾರಿಗಳ ಒತ್ತಡ ಹೆಚ್ಚಾಗುತ್ತದೆ... ಪರಿಹಾರ:-ಗೋಧಿ ದಾನ...