ಪಂಜ ; ನವರಾತ್ರಿ ಉತ್ಸವದ ಆರಂಭ – ನಾಗತೀರ್ಥ ಪಂಚಲಿಂಗೇಶ್ವರ ಭಜನಾ ಮಂಡಳಿಯಿಂದ ಭಜನಾ ಸಂಕೀರ್ತನೆ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಾಸ್ಥಾನದ .ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿದಿಯಲ್ಲಿಅ.11 ರಿಂದ ನವರಾತ್ರಿ ಉತ್ಸವ ಆರಂಭಗೊಂಡಿದ್ದು ಅ.20 ತನಕ ವಿವಿಧ ಪೂಜಾ ಕಾರ್ಯಕ್ರಮಗಳೊಂದಿಗೆ ನಡೆಯಲಿವೆ. ಪ್ರತಿದಿನ ಸಂಜೆ 6ರಿಂದ ರಾತ್ರಿ 8.30ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಭಜನೆ, ಕಲಾಸೇವೆ, ವಾಹನ ಪೂಜೆ ಸೇರಿದಂತೆ ವಿವಿಧ ಸೇವೆಗಳು ನಡೆಯಲಿದ್ದು, ಬಳಿಕ...
error: Content is protected !!