ಪಂಜದಲ್ಲಿ ಅ.24ರಿಂದ ಮದ್ಯವರ್ಜನ ಶಿಬಿರ : ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

ಪಂಜ: ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಅಕ್ಟೋಬರ್ 24ರಿಂದ 31ರವರೆಗೆ ನಡೆಯಲಿರುವ ಮದ್ಯವರ್ಜನ ಶಿಬಿರದ ಪೂರ್ವಭಾವಿ ಸಭೆಯು ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನದಲ್ಲಿ ನಡೆಯಿತು. ಮದ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಪದ್ಮನಾಭ ರೈ ಅಗೋಳಿಬೈಲುಗುತ್ತು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ...

ಕಲ್ಮಡ್ಕ : ವಿದ್ಯುಶ್ ಶಾಕ್ ಗೆ ಇಬ್ಬರು ಯುವಕರು ಬಲಿ – ಮತ್ತೋರ್ವ ಬಾಲಕನಿಗೆ ಗಾಯ

ಕಲ್ಮಡ್ಕ ಗ್ರಾಮದ ಬೊಮ್ಮೆಟ್ಟಿಯಲ್ಲಿ ದುರಂತವೊಂದು ಸಂಭವಿಸಿದ್ದು, ವಿದ್ಯುತ್ ಶಾಕ್ ತಗುಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಅಕ್ಟೋಬರ್ 12ರ ತಡರಾತ್ರಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಮತ್ತೋರ್ವ ಬಾಲಕ ಗಾಯಗೊಂಡಿದ್ದಾನೆ. ಬೊಮ್ಮೆಟ್ಟಿಯ ನಿವಾಸಿಗಳಾದ ಗಣೇಶ್ ಹಾಗೂ ಭರತ್‌ ಮೃತಪಟ್ಟ ಯುವಕರೆಂದು ಗುರುತಿಸಲಾಗಿದೆ. ತಡರಾತ್ರಿ ಸಂಭವಿಸಿದ ಈ ಅನಾಹುತದಲ್ಲಿ ಬಾಲಕನೊಬ್ಬ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ....
Ad Widget

ಪಂಜ: ನವರಾತ್ರಿ ಉತ್ಸವ – ಅಲ್ಪೆ, ಚಿಂಗಾಣಿಗುಡ್ಡೆ ವಿಷ್ಣು ಭಜನಾ ಮಂಡಳಿಯಿಂದ ಭಜನಾ ಸಂಕೀರ್ತನೆ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಾಸ್ಥಾನದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿದಿಯಲ್ಲಿ ಅ.11 ರಿಂದ ನವರಾತ್ರಿ ಉತ್ಸವ ಆರಂಭಗೊಂಡಿದ್ದು ಅ.20 ತನಕ ವಿವಿಧ ಪೂಜಾ ಕಾರ್ಯಕ್ರಮಗಳೊಂದಿಗೆ ನಡೆಯಲಿವೆ. ಪ್ರತಿದಿನ ಸಂಜೆ 6ರಿಂದ ರಾತ್ರಿ 8.30ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಭಜನೆ, ಕಲಾಸೇವೆ, ವಾಹನ ಪೂಜೆ ಸೇರಿದಂತೆ ವಿವಿಧ ಸೇವೆಗಳು ನಡೆಯಲಿದ್ದು,...
error: Content is protected !!