ಮರ್ಕಂಜ : ದಾಸರಬೈಲಿನಲ್ಲಿ ಅಂಬೇಡ್ಕರ್ ಭವನ ಉದ್ಘಾಟನೆ

ಸುಳ್ಯ : ಮರ್ಕಂಜ ಗ್ರಾಮದ ದಾಸರಬೈಲು ಎಂಬಲ್ಲಿ ಶಾಸಕರ ವಿಶೇಷ ಅನುದಾನದ ₹23 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಅಂಬೇಡ್ಕರ್ ಭವನವನ್ನು ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು.

. . . . . . . . .

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯ್ ಕುಮಾರ್ ಕಂದಡ್ಕ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹರೀಶ್ ಕಂಜಿಪಿಲಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕೃಷ್ಣಯ್ಯ ಮೂಲೆತೋಟ, ಕಾರ್ಯದರ್ಶಿ ಸತೀಶ್ ನಾಯ್ಕ ಅರಂತೋಡು, ಶಕ್ತಿ ಕೇಂದ್ರದ ಪ್ರಮುಖ ಶಂಕರನಾರಾಯಣ ಉಪಾಧ್ಯಾಯ, ಪಂಚಾಯತ್ ಮಾಜಿ ಅಧ್ಯಕ್ಷ ಸತೀಶ್ ರಾವ್, ಮಾಜಿ ಸದಸ್ಯೆ ಸರಸ್ವತಿ, ಯುವಶಕ್ತಿ ಬಳಗದ ಅಧ್ಯಕ್ಷರು ಹಾಗೂ ಗ್ರಾಮದ ಫಲಾನುಭವಿಗಳು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading