ಕಲ್ಮಡ್ಕ : ವಿದ್ಯುಶ್ ಶಾಕ್ ಗೆ ಇಬ್ಬರು ಯುವಕರು ಬಲಿ – ಮತ್ತೋರ್ವ ಬಾಲಕನಿಗೆ ಗಾಯ

ಕಲ್ಮಡ್ಕ ಗ್ರಾಮದ ಬೊಮ್ಮೆಟ್ಟಿಯಲ್ಲಿ ದುರಂತವೊಂದು ಸಂಭವಿಸಿದ್ದು, ವಿದ್ಯುತ್ ಶಾಕ್ ತಗುಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಅಕ್ಟೋಬರ್ 12ರ ತಡರಾತ್ರಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಮತ್ತೋರ್ವ ಬಾಲಕ ಗಾಯಗೊಂಡಿದ್ದಾನೆ.

. . . . . . . . .

ಬೊಮ್ಮೆಟ್ಟಿಯ ನಿವಾಸಿಗಳಾದ ಗಣೇಶ್ ಹಾಗೂ ಭರತ್‌ ಮೃತಪಟ್ಟ ಯುವಕರೆಂದು ಗುರುತಿಸಲಾಗಿದೆ. ತಡರಾತ್ರಿ ಸಂಭವಿಸಿದ ಈ ಅನಾಹುತದಲ್ಲಿ ಬಾಲಕನೊಬ್ಬ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

. . . . . . .

ವಿದ್ಯುತ್‌ ಆಘಾತಕ್ಕೆ ನಿಖರ ಕಾರಣವೇನು ಎಂಬ ಕುರಿತು ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading