ಹರಿಹರ ಪಳ್ಳತ್ತಡ್ಕ : ಅ.24ರಂದು “ಆಧಾರ್ ನೋಂದಣಿ, ತಿದ್ದುಪಡಿ ಹಾಗೂ ರಕ್ತದಾನ ಶಿಬಿರ” ; ಅಂಚೆ ಇಲಾಖೆಯ ವಿವಿಧ ಸೇವಾ ಸೌಲಭ್ಯಗಳ ಮಾಹಿತಿ ಹಾಗೂ ಅಪಘಾತ ವಿಮೆ ನೋಂದಣಿ

ಸಚಿನ್ ಕ್ರೀಡಾ ಸಂಘ(ರಿ.) ಹರಿಹರ ಪಳ್ಳತ್ತಡ್ಕ, ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು ಇವುಗಳ ಜಂಟಿ ಆಶ್ರಯದಲ್ಲಿ ಅ.24 ಶನಿವಾರದಂದು ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಬೆಳಿಗ್ಗೆ 9:00 ಗಂಟೆಯಿಂದ “ಆಧಾರ್ ಕಾರ್ಡ್ ನೋಂದಣಿ, ತಿದ್ದುಪಡಿ ಹಾಗೂ ಅಪಘಾತ ವಿಮೆ ನೋಂದಣಿ ಶಿಬಿರ...

ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಯ ಅಂಗವಾಗಿ ಸುಳ್ಯದಲ್ಲಿ ಸೇವಾಸೇತು ಅಭಿಯಾನಕ್ಕೆ ಚಾಲನೆ – ಉದ್ಘಾಟನೆ ನೆರವೇರಿಸಿದ ಶಾಸಕಿ ಭಾಗೀರಥಿ ಮುರುಳ್ಯ – ಅ.14 ರಿಂದ 16ರವರೆಗೆ ನೋಂದಾಯಿಸಲು ಅವಕಾಶ

ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯ ಅಂಗವಾಗಿ ಸುಳ್ಯದಲ್ಲಿ ಸೇವಾಸೇತು ಅಭಿಯಾನಕ್ಕೆ ಇಂದು ಚಾಲನೆ ನೀಡಲಾಯಿತು. ಸುಳ್ಯ ಶಾಸಕರಾದ ಭಾಗೀರಥಿ ಮುರುಳ್ಯ ದೀಪ ಬೆಳಗಿಸಿ ಯೋಜನೆ ಚಾಲನೆ ನೀಡಿದರು.‌ಈ ಸಂದರ್ಭದಲ್ಲಿ ಮೆಸ್ಕಾಂ ಎಇಇ ಹರೀಶ್ ನಾಯ್ಕ್, ಸೆಲ್ಕೋ ಸೋಲಾರ್ ನ ಮ್ಯಾನೇಜರ್ ಅಶಿಕ್ ಹಾಗೂ ಮೆಸ್ಕಾಂ ಸಿಬ್ಬಂದಿಗಳು ಉಪಸ್ಥಿತರಿದ್ದರು. ಅ.14 ರಿಂದ 16ರವರೆಗೆ ನೋಂದಾಯಿಸಲು...
Ad Widget
error: Content is protected !!