- Friday
- October 16th, 2026
ಮೀನುಗಾರಿಕಾ ಕಾಲೇಜಿನ ಪ್ರಾಧ್ಯಾಪಕರೊಬ್ಬರು ಕುಲಪತಿಯಾಗಿ ನೇಮಕಗೊಂಡಿರುವುದು ವಿಶೇಷ ಬೀದರ್: ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಮಂಗಳೂರಿನ ಮೀನುಗಾರಿಕಾ ಕಾಲೇಜಿನ ಹಿರಿಯ ಪ್ರಾಧ್ಯಾಪಕ ಪ್ರೊ. ಡಾ. ಎ.ಟಿ. ರಾಮಚಂದ್ರ ನಾಯ್ಕ್ ಅವರನ್ನು ನೇಮಕ ಮಾಡಿ ಕರ್ನಾಟಕದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳು ಆದೇಶ ಹೊರಡಿಸಿದ್ದಾರೆ. ಪ್ರೊ. ಡಾ. ಎ.ಟಿ. ರಾಮಚಂದ್ರ...