ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಸೆಲ್ಯೂಟ್ ದಿ ಸೈಲೆಂಟ್ ಸ್ಟಾ‌ರ್ ಪ್ರಶಸ್ತಿ ಪ್ರದಾನ ಹಾಗೂ ಗೌರವಾರ್ಪಣೆ ಕಾರ್ಯಕ್ರಮ | ಜೇಸಿಐ ಸುಳ್ಯ ಪಯಸ್ವಿಯು ಸಾರ್ವಜನಿಕರಿಗೆ ಸ್ಪಂದನೆಯಾಗುವ ಕೆಲಸಕಾರ್ಯಗಳಿಂದ ಗುರುತಿಸಿದೆ- ರಾಜಣ್ಣ

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಅಕ್ಟೋಬರ್ ತಿಂಗಳ ಸೆಲ್ಯೂಟ್ ದಿ ಸೈಲೆಂಟ್ ಸ್ಟಾ‌ರ್ ಪ್ರಶಸ್ತಿ ಪ್ರಧಾನ ಸಮಾರಂಭವನ್ನುಅ. 16ರಂದು ಸುಳ್ಯದ ಶ್ರೀ ರಾಂ ಪೇಟೆಯಲ್ಲಿರುವ ಕಾನತ್ತೀಲ ಕಾಂಪ್ಲೆಕ್ಸ್ ನ ದೇವಮ್ಮ ಸಭಾಂಗಣದಲ್ಲಿ ನಡೆಯಿತು. ವಿಶ್ವ ಅಂಚೆ ದಿನದ ಅಂಗವಾಗಿ ಅಂಚೆಗಳನ್ನು ಮನೆ ಮನೆಗೆ ತಲುಪಿಸುತ್ತಾ, ನಿಷ್ಠೆ ಯಿಂದ ಕರ್ತವ್ಯ ನಿರ್ವಹಿಸುತ್ತಿರುವ ಸುಳ್ಯದ ಕುರುಂಜಿಭಾಗ್ ನ ಪೋಸ್ಟ್...

ವಿದ್ಯಾಮಾತಾ ಅಕಾಡೆಮಿಯಲ್ಲಿ ಮೂರು ದಿನಗಳ “ವಾಯ್ಸ್ ಅಂಡ್ ವಿಷನ್” ತರಬೇತಿ ಕಾರ್ಯಕ್ರಮ ಮತ್ತು ಶಾರದಾ ಪೂಜೆ

ಸರಕಾರಿ ನೇಮಕಾತಿಗಳು, ಬ್ಯಾಂಕಿಂಗ್, ಸಶಸ್ತ್ರ ಪಡೆಗಳ ನೇಮಕಾತಿ, ಖಾಸಗಿ ಉದ್ಯೋಗ, ಕೌಶಲ್ಯ ತರಬೇತಿ ನೀಡುವ ಕರಾವಳಿಯ ಪ್ರತಿಷ್ಠಿತ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಮೂರು ದಿನಗಳ ವಾಯ್ಸ್ ಅಂಡ್ ವಿಷನ್ ಎಂಬ ಭಾಷಣ ಕಲೆ ಮತ್ತು ನಾಯಕತ್ವ ವೃದ್ಧಿಯನ್ನು ಸಂಯೋಜಿಸುವ ಕಾರ್ಯಕ್ರಮವನ್ನು ಅ. 12 ರಿಂದ 14ರವರೆಗೆ ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳ ಆಲೋಚನಾ ಶಕ್ತಿ, ಭವಿಷ್ಯದ ದೃಷ್ಟಿಕೋನ, ಮಾತುಗಾರಿಕೆಗಳನ್ನು...
Ad Widget
error: Content is protected !!