- Sunday
- October 18th, 2026
ಸುಳ್ಯ ತಾಲೂಕಿನ ಗುತ್ತಿಗಾರು ಮಹಾತ್ಮ ಗಾಂಧಿ ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರಾದ ಶ್ರೀಮತಿ ಅಭಿಲಾಷಾ ಎಸ್.ಎಂ ರವರು ಅ.17 ರಂದು ಬೆಂಗಳೂರಿನಲ್ಲಿ ನಡೆದ ಪ್ರತಿಷ್ಠಿತ ನೇಚರ್ ಕನ್ಸರ್ವೇಷನ್ ಫೌಂಡೇಶನ್-ಅರ್ಲಿ ಬರ್ಡ್ 30ನೇ ವಾರ್ಷಿಕೋತ್ಸವದ ಅರಿವು ಕೇಂದ್ರ ಮೇಲ್ವಿಚಾರಕರಿಗೆ ಗೌರವ ನಮನ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಶ್ರೀಮತಿ ಉಮಾಮಹಾದೇವನ್...
ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಎನ್.ಎಸ್.ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ 2026-27ರ ಉದ್ಘಾಟನೆ ಅ.17 ರಂದು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬೀದಿಗುಡ್ಡೆಯಲ್ಲಿ ನಡೆಯಿತು. ಮಹಾತ್ಮ ಗಾಂಧಿ ದತ್ತು ಗ್ರಾಮ ಬಳ್ಪ ಇದರ ಆಡಳಿತ ಅಧಿಕಾರಿ ಶ್ರೀಕಾಂತ್ ಅವರು ಶಿಬಿರದ ಅಧ್ಯಕ್ಷತೆಯನ್ನು ವಹಿಸಿದರು. ಮುಖ್ಯ ಅತಿಥಿಯಾದ ವ್ಯವಸ್ಥಾಪನಾ ಸಮಿತಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಇದರ ಮಾಜಿ...
