ಹರಿಹರ ಪಳ್ಳತ್ತಡ್ಕ : ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ “ತುಲಾ ಸಂಕ್ರಮಣ ತೀರ್ಥ ಸ್ನಾನ”

ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಅ.18 ಆದಿತ್ಯವಾರದಂದು ಬೆಳಿಗ್ಗೆ 6:22 ಕ್ಕೆ ಸರಿಯಾಗಿ ವೃಷಭ ಲಗ್ನದಲ್ಲಿ “ತುಲಾ ಸಂಕ್ರಮಣ ತೀರ್ಥ ಸ್ನಾನ” ನೆರವೇರಿತು. ಶ್ರೀ ದೇವಳದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್ ರವರು ವೈದಿಕ ವಿಧಿವಿಧಾನಗಳನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಜಗದೀಶ್ ಪಡ್ಪು ಹಾಗೂ ವ್ಯವಸ್ಥಾಪನಾ ಸಮಿತಿಯ ಸದಸ್ಯರು ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading