- Sunday
- October 25th, 2026
ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಗೂನಡ್ಕ ಬಳಿ ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಮಗು ಮೃತಪಟ್ಟಿದ್ದು ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿದ್ದು ಸುಳ್ಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಕಾರು ಬಂಟ್ವಾಳದೆನ್ನಲಾಗಿದ್ದು ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.