- Tuesday
- October 27th, 2026
ಕಳೆದ ಹಲವು ವರ್ಷಗಳಿಂದ ಯುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ವಿದ್ಯಾಮಾತಾ ಅಕಾಡೆಮಿಯು 2026ನೇ ಸಾಲಿನ ರಾಷ್ಟ್ರೀಯ ಅರ್ಹತಾ ಪರೀಕ್ಷೆ 2026(NET) ಯ ಪರೀಕ್ಷೆಯನ್ನು ಸರಕಾರವು ಡಿಸೆಂಬರ್ ತಿಂಗಳಿನಲ್ಲಿ ನಡೆಸಲು ಉದ್ದೇಶಿಸಿದೆ, ಇದಕ್ಕೆ ಪೂರಕವಾಗಿ ವಿದ್ಯಾಮಾತಾ ಅಕಾಡೆಮಿಯು ಆನ್ಲೈನ್ ಮೂಲಕ ಪೂರ್ವ...
ಕನಕಮಜಲು: ಗ್ರಾಮದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸುಮಾರು ₹1.5 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾದ ಕಾಮಗಾರಿಗಳ ಗುದ್ದಲಿಪೂಜೆ ಹಾಗೂ ಪೂರ್ಣಗೊಂಡ ಕಾಮಗಾರಿಗಳ ಉದ್ಘಾಟನೆಯನ್ನು ಮಾನ್ಯ ಶಾಸಕರು ನೆರವೇರಿಸಿದರು. ಈ ಸಂದರ್ಭದಲ್ಲಿ ಪಕ್ಷದ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯ್ ಕುಮಾರ್, ಕೋಶಾಧಿಕಾರಿ ಸುಬೋದ್ ಶೆಟ್ಟಿ, ಮಹಾಶಕ್ತಿಕೇಂದ್ರ ಅಧ್ಯಕ್ಷ ಹೇಮಂತ್ ಮಠ, ಕಾರ್ಯದರ್ಶಿ ಸುದರ್ಶನ ಪಾತಿಕಲ್ಲು, ಶಕ್ತಿಕೇಂದ್ರ ಪ್ರಮುಖ್...
ಸುಳ್ಯದ ಸಿಂಧೂರ ಶೋರೂಂನಲ್ಲಿ ಬಿಗ್ ಫೆಸ್ಟಿವಲ್ ಸೇಲ್ ಅಂಗವಾಗಿ ಅಕ್ಟೋಬರ್ 27ರಂದು ಮಂಗಳವಾರ ವಿಶೇಷ ಕಾರ್ಯಕ್ರಮ ನಡೆಯಲಿದೆ. ಭಾರತದಲ್ಲೇ ಅತೀ ಕಡಿಮೆ ಬೆಲೆಗೆ ಬಟ್ಟೆಗಳು ದೊರೆಯುವ ಏಕೈಕ ಮಳಿಗೆ ಎಂಬ ಗ್ರಾಹಕರನ್ನು ಆಕರ್ಷಿಸುತ್ತಿರುವ ಸಿಂಧೂರ ಶೋರೂಂಗೆ ತುಳುನಾಡಿನ ಖ್ಯಾತ ನಟರಾದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್, ನವರಸ ರಾಜ ಭೋಜರಾಜ್ ವಾಮಂಜೂರು, ಹಾಸ್ಯ ನಟ...
ಕನಕಮಜಲು: ಗ್ರಾಮದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸುಮಾರು ₹1.5 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾದ ಕಾಮಗಾರಿಗಳ ಗುದ್ದಲಿಪೂಜೆ ಹಾಗೂ ಪೂರ್ಣಗೊಂಡ ಕಾಮಗಾರಿಗಳ ಉದ್ಘಾಟನೆಯನ್ನು ಮಾನ್ಯ ಶಾಸಕರು ನೆರವೇರಿಸಿದರು. ಈ ಸಂದರ್ಭದಲ್ಲಿ ಪಕ್ಷದ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯ್ ಕುಮಾರ್, ಕೋಶಾಧಿಕಾರಿ ಸುಬೋದ್ ಶೆಟ್ಟಿ, ಮಹಾಶಕ್ತಿಕೇಂದ್ರ ಅಧ್ಯಕ್ಷ ಹೇಮಂತ್ ಮಠ, ಕಾರ್ಯದರ್ಶಿ ಸುದರ್ಶನ ಪಾತಿಕಲ್ಲು, ಶಕ್ತಿಕೇಂದ್ರ ಪ್ರಮುಖ್...
ಸುಬ್ರಹ್ಮಣ್ಯ : ರಾಮಕುಂಜದ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ತಾಲ್ಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿದ ಕುಮಾರಸ್ವಾಮಿ ಪದವಿ ಪೂರ್ವ ಕಾಲೇಜು, ಸುಬ್ರಹ್ಮಣ್ಯದ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಕಾಲೇಜಿನ ವಿದ್ಯಾರ್ಥಿನಿ ನಂದಿತಾ ಕೆ.ವಿ. ಅವರು ಚಕ್ರ ಎಸೆತ (Discus Throw),...
ಸುಳ್ಯ: ಮುರುಳ್ಯದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆಯ ವತಿಯಿಂದ ಅ. 28ರಂದು ಬುಧವಾರ ಬೆಳಿಗ್ಗೆ 10 ಗಂಟೆಗೆ ಪ್ರತಿಭಟನಾ ಸಭೆ ನಡೆಯಲಿದೆ. ರಕ್ತೇಶ್ವರಿ ಸಾನಿಧ್ಯವುಳ್ಳ ಹಿಂದೂಗಳ ಕೃಷಿ ಭೂಮಿಯನ್ನು ವಕ್ಫ್ ಬೋರ್ಡ್ ಅಕ್ರಮವಾಗಿ ಮುಸ್ಲಿಂ ದಫನ ಭೂಮಿಯನ್ನಾಗಿ ಕಾಯ್ದಿರಿಸಿದ ಆದೇಶದ ವಿರುದ್ಧ ಈ ಪ್ರತಿಭಟನಾ ಸಭೆ ಆಯೋಜಿಸಲಾಗಿದೆ ಎಂದು ಹಿಂದೂ ಹಿತರಕ್ಷಣಾ ವೇದಿಕೆ ತಿಳಿಸಿದೆ. ಪ್ರತಿಭಟನೆಗೆ ಬಿಜೆಪಿ...
ವಾಲ್ಮೀಕಿ ಬರೆದ ರಾಮಾಯಣ ಮಹಾ ಕಾವ್ಯದ ಓದಿನ ಮೂಲಕ ಜೀವನ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾನವೀಯತೆ ಗಟ್ಟಿಗೊಳಿಸಲು ಸಾಧ್ಯ ಎಂದು ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಹೇಳಿದರು. ಅವರು ರೋಟರಿ ಕ್ಲಬ್ ಬೆಳ್ಳಾರೆ ಟೌನ್, ಜ್ಞಾನದೀಪ ಇಂಟರ್ಯಾಕ್ಟ್ ಕ್ಲಬ್ ಸಹಯೋಗದಲ್ಲಿ ಜ್ಞಾನದೀಪ ಸಂಸ್ಥೆಯಲ್ಲಿ ನಡೆದ ವಾಲ್ಮೀಕಿ ಜಯಂತಿ ಆಚರಣೆಯಲ್ಲಿ ವಾಲ್ಮೀಕಿ...
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆಯಲಿರುವ ಒಂದು ವಾರದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಅ. 26 ರಂದು ಅಮರ ಸಹಕಾರ ಸೌಧ, ಚೊಕ್ಕಾಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ನಿ. ಕುಕ್ಕುಜಡ್ಕದಲ್ಲಿ ನಡೆಯಿತು. ಶಿಬಿರದ ಮೊದಲನೇ ದಿನದ ಧ್ವಜಾರೋಹಣವನ್ನು ನೆರವೇರಿಸಿದ...
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಪೂಜೆಯಲ್ಲಿ ಸಾಮೂಹಿಕ ಸಂಕಲ್ಪದ ನಿರ್ಧಾರ ಕೈಗೊಂಡಿರುವುದಕ್ಕೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯರಾದ ಪ್ರಸನ್ನ ದರ್ಬೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಈ ಕುರಿತು ಮಾತನಾಡಿದ ಪ್ರಸನ್ನ ದರ್ಬೆ ಅವರು “ತುಳುನಾಡಿನಲ್ಲಿ ಬಲಿ ಅಂದರೆ ದೇವರ ಆರಾಧನೆ....
ಐವರ್ನಾಡು ಗ್ರಾಮದ ಪರ್ಲಿಕಜೆ–ನಿಡುಬೆ–ಕೊಚ್ಚಿ (ಜಬಳೆ–ಕುದುಂಗು ಮಾರ್ಗವಾಗಿ) ರಸ್ತೆಯ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ, ರಸ್ತೆ ಫಲಾನುಭವಿಗಳ ಪರವಾಗಿ ಗ್ರಾಮಸ್ಥರ ನಿಯೋಗವು ಇಂದು ಸುಳ್ಯ ಶಾಸಕರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿ, ಚರ್ಚಿಸಿತು. ಹಲವು ವರ್ಷಗಳಿಂದ ಸಮರ್ಪಕ ಅಭಿವೃದ್ಧಿ ಕಾಣದೆ ಉಳಿದಿರುವ ಈ ರಸ್ತೆಯು ಸ್ಥಳೀಯ ನಿವಾಸಿಗಳ ನಿತ್ಯ ಸಂಚಾರಕ್ಕೆ ಅತ್ಯಂತ ಅಗತ್ಯವಾಗಿದೆ. ಅಲ್ಲದೆ, ಇದು ಸುಳ್ಯ...
Loading posts...
All posts loaded
No more posts
