- Tuesday
- October 27th, 2026
ಸುಳ್ಯ: ರಾಜ್ಯದ 31 ಜಿಲ್ಲೆಗಳಲ್ಲೂ ಕನ್ನಡ ಶಾಲೆಗಳು ಮುಚ್ಚದಂತೆ ತಡೆಯುವುದು ಹಾಗೂ ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸುವುದು ನಮ್ಮ ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದು ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದ ರಾಜ್ಯಾಧ್ಯಕ್ಷ ಉನೈಸ್ ಪೆರಾಜೆ ಹೇಳಿದರು. ಅ. 26ರಂದು ಸುಳ್ಯ ಪ್ರೆಸ್ ಕ್ಲಬ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸೆ. 16ರಿಂದ ಕನ್ನಡ ಯಾತ್ರೆ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 26 ಅಕ್ಟೋಬರ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಅಕ್ಟೋಬರ್ 26) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು...
ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಸುಳ್ಯದ ಹಳೆ ಬಸ್ ನಿಲ್ದಾಣದ ಮುಂಭಾಗದಲ್ಲಿ “ಮಣ್ಣು ಮತ್ತು ನೀರಿನ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ” ಎಂಬ ಜಾಗೃತಿ ಕರಪತ್ರವನ್ನು ಅ.24 ರಂದು ಬಿಡುಗಡೆ ಮಾಡಲಾಯಿತು. ಜಾಗತಿಕ ಮಟ್ಟದಲ್ಲಿ ಹೆಚ್ಚುತ್ತಿರುವ ನೀರಿನ ಅಭಾವ ಹಾಗೂ ಮಣ್ಣಿನ ಸಂರಕ್ಷಣೆಯ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕರಪತ್ರವನ್ನು ಸಿದ್ಧಪಡಿಸಲಾಗಿತ್ತು....
