ಮುರುಳ್ಯ : ಏಕಾಏಕಿ ವಕ್ಫ್ ಬೋರ್ಡ್ ಆಸ್ತಿ ಎಂದು ಘೋಷಿಸಿರುವುದು ಖಂಡನೀಯ – ಹಿತರಕ್ಷಣಾ ವೇದಿಕೆಯ ಪ್ರತಿಭಟನೆಗೆ ಸುಳ್ಯ ಬಿಜೆಪಿ ಬೆಂಬಲ – ವೆಂಕಟ್ ವಳಲಂಬೆ

ಮುರುಳ್ಯದಲ್ಲಿ ರಕ್ತೇಶ್ವರಿ ದೇವಿಯ ಸಾನಿಧ್ಯವುಳ್ಳ ಹಿಂದೂಗಳ ಕೃಷಿ ಭೂಮಿಯನ್ನು ವಕ್ಫ್ ಬೋರ್ಡ್ ಅಕ್ರಮವಾಗಿ ಮುಸ್ಲಿಂ ದಫನ ಭೂಮಿಯನ್ನಾಗಿ ಕಾಯ್ದಿರಿಸಿ ಹೊರಡಿಸಿರುವ ಆದೇಶದ ವಿರುದ್ಧ ಹಿಂದೂ ಹಿತರಕ್ಷಣಾ ವೇದಿಕೆ, ಮುರುಳ್ಯ ವತಿಯಿಂದ ಹಮ್ಮಿಕೊಳ್ಳಲಾಗಿರುವ ಬೃಹತ್ ಪ್ರತಿಭಟನಾ ಸಭೆಗೆ ಸುಳ್ಯ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ...
error: Content is protected !!