ಸುಳ್ಯದಲ್ಲಿ ಇಂದು ಮೆಸ್ಕಾಂ ಜನಸಂಪರ್ಕ ಸಭೆ

ಮೆಸ್ಕಾಂ ಸುಳ್ಯ ಮತ್ತು ಸುಬ್ರಹ್ಮಣ್ಯ ಉಪವಿಭಾಗ ಮಟ್ಟದ ಜನಸಂಪರ್ಕ ಸಭೆ ಅ.30ರಂದು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ. ಈ ಸಭೆಗೆ ವಿದ್ಯುತ್ ಗ್ರಾಹಕರು ಆಗಮಿಸಿ ಅಹವಾಲು ಸಲ್ಲಿಸಬಹುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ನ. 02 ರಂದು ಗುತ್ತಿಗಾರಿನ ಆಸರೆ ಮಳಿಗೆ ಆರಿಕೋಡಿ ಧರ್ಮದರ್ಶಿಗಳ ಆಗಮನ – 2ನೇ ವರ್ಷಕ್ಕೆ ಪಾದಾರ್ಪಣೆ ಪ್ರಯುಕ್ತ ಹಾಗೂ ದೀಪಾವಳಿ ಹಬ್ಬದ ವಿಶೇಷ ಮಾರಾಟ

ಗುತ್ತಿಗಾರಿನ ದೇವಮಾತಾ ಕಾಂಪ್ಲೆಕ್ಸ್‌ನಲ್ಲಿರುವ ಆಸರೆ ಎಲೆಕ್ಟ್ರಾನಿಕ್ಸ್ ಮತ್ತು ಗೃಹೋಪಯೋಗಿ ವಸ್ತುಗಳ ಮಳಿಗೆ ಎರಡನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಪ್ರಯುಕ್ತ ಹಾಗೂ ದೀಪಾವಳಿ ಹಬ್ಬದ ವಿಶೇಷ ಮಾರಾಟದ ಅಂಗವಾಗಿ ನ. 2ರಿಂದ ಆಸರೆ ಹಬ್ಬ 2026 ಆಯೋಜಿಸಲಾಗಿದೆ.ಆಸರೆ ಹಬ್ಬದ ಉದ್ಘಾಟನಾ ಸಮಾರಂಭಕ್ಕೆ ಆರಿಕೋಡಿಯ ಧರ್ಮದರ್ಶಿಗಳು ಆಗಮಿಸಲಿದ್ದಾರೆ. ಆಸರೆ ಹಬ್ಬದ ಪ್ರಯುಕ್ತ ಎಲ್ಲಾ ಪ್ರತಿಷ್ಠಿತ ಕಂಪನಿಗಳ ಗೃಹೋಪಯೋಗಿ ವಸ್ತುಗಳ...
Ad Widget
error: Content is protected !!