ನ. 02 ರಂದು ಗುತ್ತಿಗಾರಿನ ಆಸರೆ ಮಳಿಗೆ ಆರಿಕೋಡಿ ಧರ್ಮದರ್ಶಿಗಳ ಆಗಮನ – 2ನೇ ವರ್ಷಕ್ಕೆ ಪಾದಾರ್ಪಣೆ ಪ್ರಯುಕ್ತ ಹಾಗೂ ದೀಪಾವಳಿ ಹಬ್ಬದ ವಿಶೇಷ ಮಾರಾಟ

ಗುತ್ತಿಗಾರಿನ ದೇವಮಾತಾ ಕಾಂಪ್ಲೆಕ್ಸ್‌ನಲ್ಲಿರುವ ಆಸರೆ ಎಲೆಕ್ಟ್ರಾನಿಕ್ಸ್ ಮತ್ತು ಗೃಹೋಪಯೋಗಿ ವಸ್ತುಗಳ ಮಳಿಗೆ ಎರಡನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಪ್ರಯುಕ್ತ ಹಾಗೂ ದೀಪಾವಳಿ ಹಬ್ಬದ ವಿಶೇಷ ಮಾರಾಟದ ಅಂಗವಾಗಿ ನ. 2ರಿಂದ ಆಸರೆ ಹಬ್ಬ 2026 ಆಯೋಜಿಸಲಾಗಿದೆ.ಆಸರೆ ಹಬ್ಬದ ಉದ್ಘಾಟನಾ ಸಮಾರಂಭಕ್ಕೆ ಆರಿಕೋಡಿಯ ಧರ್ಮದರ್ಶಿಗಳು ಆಗಮಿಸಲಿದ್ದಾರೆ.

. . . . . . . . .

ಆಸರೆ ಹಬ್ಬದ ಪ್ರಯುಕ್ತ ಎಲ್ಲಾ ಪ್ರತಿಷ್ಠಿತ ಕಂಪನಿಗಳ ಗೃಹೋಪಯೋಗಿ ವಸ್ತುಗಳ ಮೇಲೆ ವಿಶೇಷ ರಿಯಾಯಿತಿ ದರದಲ್ಲಿ ಮಾರಾಟ, ಕಾಂಬೋ ಆಫರ್‌ಗಳು ಹಾಗೂ ವಿಶೇಷ ಕೂಪನ್‌ಗಳನ್ನು ನೀಡಲಾಗುತ್ತದೆ. ಅಲ್ಲದೆ, ಪ್ರತಿದಿನ ಬಹುಮಾನಗಳನ್ನು ಗೆಲ್ಲುವ ಅವಕಾಶವನ್ನೂ ಕಲ್ಪಿಸಲಾಗಿದೆ.

. . . . . . .

ಸಾರ್ವಜನಿಕರು ಆಸರೆ ಹಬ್ಬದ ಪ್ರಯೋಜನ ಪಡೆದುಕೊಳ್ಳುವಂತೆ ಮಳಿಗೆಯ ಮಾಲಕರು ತಿಳಿಸಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading