ಬೆಳ್ಳಾರೆಯಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆ ; “ದೇಶದ ನಿಜವಾದ ಶಕ್ತಿ ನಮ್ಮ ಏಕತೆಯಲ್ಲಿದೆ” : ಶ್ಯಾಂ ಸುಂದರ ರೈ

“ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಅಪಾರ ದೇಶ ಭಕ್ತಿ, ದೃಢ ನಿರ್ಧಾರ ಮತ್ತು ನಾಯಕತ್ವ ಗುಣ ಸದಾ ಪ್ರೇರಣೆಯಾಗಿದೆ. ರಾಷ್ಟ್ರೀಯ ಏಕತೆ ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕಾದ ಮೌಲ್ಯ. ನಮ್ಮ ದೇಶದ ನಿಜವಾದ ಶಕ್ತಿ ನಮ್ಮ ಏಕತೆಯಲ್ಲಿದೆ” ಎಂದು ರೋಟರಿ ಕ್ಲಬ್ ಪೂರ್ವ ಸಹಾಯಕ ಗವರ್ನರ್ ಶ್ಯಾಂ ಸುಂದರ ರೈ ಹೇಳಿದರು. ಅವರು ರೋಟರಿ ಕ್ಲಬ್ ಬೆಳ್ಳಾರೆ ಟೌನ್,...

ಜ್ಯೋತಿ ಪ್ರೌಢಶಾಲೆ ಪೆರಾಜೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಅ.27 ರಂದು ಮಡಿಕೇರಿಯಲ್ಲಿ ನಡೆದ ಜಿಲ್ಲಾಮಟ್ಟದ 14 ಮತ್ತು 17 ವರ್ಷ ವಯೋಮಾನದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಜ್ಯೋತಿ ಪ್ರೌಶಾಲೆ ಪೆರಾಜೆಯ ಆರು ವಿದ್ಯಾರ್ಥಿಗಳು ರಾಜ್ಯಮಟ್ಟದ ಅಥ್ಲೆಟಿಕ್ಸ್‌ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.14 ವರ್ಷ ವಯೋಮಾನದ ಕ್ರೀಡಾಕೂಟದಲ್ಲಿ 8ನೇ ತರಗತಿಯ ಮುಕೇಶ್ 4X100 ಮೀಟರ್ ರಿಲೇ ಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 17ವರ್ಷ ವಯೋಮಾನದ ಕ್ರೀಡಾ...
Ad Widget

ಸಂಪಾಜೆ : ವಾಹನ ಜಾಥಾ ಕಾರ್ಯಕ್ರಮ

ಸಂಪಾಜೆ : ರಸ್ತೆ ಅಪಘಾತ ಸುರಕ್ಷತಾ ಸಪ್ತಾಹ ಹಾಗೂ ಮಾದಕ ದ್ರವ್ಯ ವಿರೋಧಿ ಅಭಿಯಾನದ ಅಂಗವಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸಂಪಾಜೆಯಲ್ಲಿ ವಾಹನ ಜಾಥಾ ಕಾರ್ಯಕ್ರಮ ಅ.30ರಂದು ನಡೆಯಿತು. ಸಂಪಾಜೆ ಗ್ರಾಮ ಪಂಚಾಯತ್ ಇದರ ಆಶ್ರಯದಲ್ಲಿ ಆಂಬುಲೆನ್ಸ್ ಚಾಲಕರ ಮತ್ತು ಮಾಲಕರ ಸಂಘ ಸುಳ್ಯ ತಾಲೂಕು, ಚಟ್ಟೆಕಲ್ಲು ಫ್ರೆಂಡ್ಸ್ ಕ್ಲಬ್ (ರಿ.) ಕಲ್ಲುಗುಂಡಿ ಹಾಗೂ...

ಇಂದಿನ(ಅಕ್ಟೋಬರ್ 31) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 31 ಅಕ್ಟೋಬರ್ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಅಕ್ಟೋಬರ್ 31) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು...
error: Content is protected !!