- Wednesday
- November 18th, 2026
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 ದಿನಾಂಕ:15-10-2026 ಗುರುವಾರ01,🐏ಮೇಷ ರಾಶಿ🐏📃,ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಪರಿಹಾರ ಸಿಗುತ್ತದೆ. ಭೂಮಿಗೆ ಸಂಬಂಧಿಸಿದ ಖರೀದಿಗಳು ಲಾಭದಾಯಕವಾಗಿರುತ್ತವೆ. ಕೈಗೆತ್ತಿಕೊಂಡ ಕಾರ್ಯಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ಕುಟುಂಬದಲ್ಲಿನ ಗೊಂದಲಗಳು ದೂರವಾಗುತ್ತವೆ. ಹೊಸ ವಸ್ತ್ರ, ಆಭರಣ ಖರೀದಿಸಲಾಗುತ್ತದೆ, ಗಮನಿಸಿ:-ಉದ್ಯೋಗದಲ್ಲಿ ಹೊಸ ಪ್ರೋತ್ಸಾಹ ಸಿಗುತ್ತದೆ,ಪರಿಹಾರ:- ಕಾಳಿಕಾ ದೇವಿಯ ದರ್ಶನ ಮಾಡಿ,02,🐂ವೃಷಭ ರಾಶಿ🐂📃,ಮನೆಯ ಹೊರಗೆ...
ವಳಲಂಬೆಯ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಇಂದು ಕದಿರು ಕಟ್ಟುವುದು, ಕದಿರು ವಿತರಣೆ, ಸಾಮೂಹಿಕ ಚಂಡಿಕಾ ಹೋಮ ನಡೆಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಮಧ್ಯಾಹ್ನ ನವಾನ್ನ ಭೋಜನ ನಡೆಯಲಿದೆ. ಅ.18, 19 ಮತ್ತು 20ರಂದು ಸಂಜೆ 5.30ರಿಂದ ಸಾಮೂಹಿಕ ದುರ್ಗಾಪೂಜೆ ಜರಗಲಿದೆ. ಅ.20ರಂದು...
ಸುಳ್ಯ ಹಳೆಗೇಟಿನಲ್ಲಿರುವ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಆಶ್ರಯದಲ್ಲಿ ರಂಗಮನೆಯ ಬೆಳ್ಳಿ ವರ್ಷದ ಪ್ರಯುಕ್ತ , ಅಕ್ಟೋಬರ್ 31 ಮತ್ತು ನವಂಬರ್ 01 ರಂದು ಸಂಜೆ 6.00 ರಿಂದ ರಾತ್ರಿ 8.30 ರ ವರೆಗೆ ಶಾಸ್ತ್ರೀಯ ಸಂಗೀತೋತ್ಸವವನ್ನು ಏರ್ಪಡಿಸಲಾಗಿದೆ. ಅ.31 ರಂದು ಶನಿವಾರ ಸಂಗೀತೋತ್ಸವವಕ್ಕೆ ಪ್ರಗತಿಪರ ಕೃಷಿಕರಾದ ಆನೆಕಾರ ಗಣಪಯ್ಯನವರು ದೀಪಪ್ರಜ್ವಲನ ಮಾಡಿ ಚಾಲನೆ ನೀಡಲಿದ್ದಾರೆ....
ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಅಧೀಕ್ಷಕ ಶಿವಪ್ರಸಾದ್ ಜಿ.ಎಸ್. ರವರು ಹೃದಯಾಘಾತದಿಂದ ನಿಧನರಾಗಿರುವ ಘಟನೆ ವರದಿಯಾಗಿದೆ. ಅವರಿಗೆ 54 ವರ್ಷ ವಯಸ್ಸಾಗಿತ್ತು. ಜ್ವರದಿಂದ ಬಳಲುತ್ತಿದ್ದ ಅವರಿಗೆ ಮುಂಜಾನೆ 2ರ ಸುಮಾರಿಗೆ ಎದೆನೋವು ಕಾಣಿಸಿತೆಂದು, ಮನೆಯವರು ಪುತ್ತೂರಿನ ಆಸ್ಪತ್ರೆಗೆ ಕರೆದುಕೊಂಡು ಬಂದರಾದರೂ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದರೆಂದು ತಿಳಿದುಬಂದಿದೆ. ಸುಳ್ಯ ಉಬರಡ್ಕ ಹುಳಿಯಡ್ಕ ನಿವಾಸಿಯಾಗಿರುವ ಶಿವರಾಮರವರ ಪುತ್ರ ಶಿವ...
"ಸುಳ್ಯ ಮೆಸ್ಕಾಂ ವ್ಯಾಪ್ತಿಯ ಅರಂತೋಡು ಶಾಖೆಯಲ್ಲಿ ಪವರ್ಮೆನ್ಗಳ ಕೊರತೆಯಿಂದ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಸಮಸ್ಯೆ ಉಂಟಾಗುತ್ತಿದ್ದು, ಅ.26ರೊಳಗೆ ಸಮಸ್ಯೆಗೆ ಸ್ಪಂದಿಸದಿದ್ದಲ್ಲಿ ಅ.27ರಂದು ಸುಳ್ಯ ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಲಾಗುವುದು" ಎಂದು ಸಂಪಾಜೆ ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷರು ಹಾಗೂ ಸಂಪಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಜಿ.ಕೆ. ಹಮೀದ್ ಗೂನಡ್ಕ ಎಚ್ಚರಿಕೆ ನೀಡಿದ್ದಾರೆ. ಈ...
ಸುಳ್ಯ ಅ.13: ನೆಹರೂ ಮೆಮೋರಿಯಲ್ ಕಾಲೇಜಿನ ವಾರ್ಷಿಕ ಕ್ರೀಡಾಕೂಟವು ಅಕ್ಟೋಬರ್ 13 ಮಂಗಳವಾರದಂದು ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟವನ್ನು ಎನ್.ಎಂ.ಸಿ.ಯ ಹಿರಿಯ ವಿದ್ಯಾರ್ಥಿ ಕೆವಿಜಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇಲ್ಲಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ.ವಿ ಉದ್ಘಾಟಿಸಿ ಮಾತನಾಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹದ ನುಡಿಗಳನ್ನಾಡಿ ಕ್ರೀಡೋತ್ಸವಕ್ಕೆ ಶುಭಹಾರೈಸಿದರು. ನೆಹರೂ ಮೆಮೋರಿಯಲ್ ಕಾಲೇಜಿನ ಸುವರ್ಣ ಸಂಭ್ರಮ...
ಸುಳ್ಯ: "ಕೃಷಿಕರಿಗೆ ನೀಡಲಾಗುವ ಶೂನ್ಯ ಬಡ್ಡಿ ದರದ ಬೆಳೆ ಸಾಲದ ಮಿತಿಯನ್ನು ₹3 ಲಕ್ಷದಿಂದ ₹5 ಲಕ್ಷಕ್ಕೆ ಏರಿಸಿರುವ ಸರ್ಕಾರದ ಘೋಷಣೆಯು ಕೇವಲ ವಾಟ್ಸಪ್ ಸಂದೇಶಗಳಿಗೆ ಸೀಮಿತವಾಗದೆ, ತ್ವರಿತಗತಿಯಲ್ಲಿ ವಾಸ್ತವಿಕವಾಗಿ ಅನುಷ್ಠಾನಗೊಳ್ಳಬೇಕು" ಎಂದು ಆಗ್ರಹಿಸಿ 'ಕೃಷಿಕರ ಹಿತರಕ್ಷಣಾ ವೇದಿಕೆ', ಸುಳ್ಯ ಇದರ ವತಿಯಿಂದ ಅಕ್ಟೋಬರ್ 14ರಂದು ಸುಳ್ಯ ತಹಶೀಲ್ದಾರರ ಮೂಲಕ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಸಹಕಾರ...
ಸುಬ್ರಹ್ಮಣ್ಯ (ಅಕ್ಟೋಬರ್ 14): ಇತಿಹಾಸ ಪ್ರಸಿದ್ಧ ಕುಲ್ಕುಂದ ಬಸವೇಶ್ವರ ದೇವಸ್ಥಾನದಲ್ಲಿ ಬುಧವಾರ ನಡೆದ 2026 ನೇ ಸಾಲಿನ ಹೊಸರೋಗಣೆ (ನವಾನ್ನ) ಕಾರ್ಯಕ್ರಮದಲ್ಲಿ ಸುಮಾರು ಎರಡುವರೆ ಸಾವಿರಕ್ಕೂ ಮಿಕ್ಕಿ ಭಕ್ತರು ಹೊಸ ಅಕ್ಕಿ ಭೋಜನವನ್ನು ಸವಿದರು. 21 ಬಗೆಯ ವಿವಿಧ ಖಾದ್ಯಗಳನ್ನು ಒಳಗೊಂಡ ಭೋಜನದ ಸವಿಯನ್ನು ಭಕ್ತರು ಪಡೆದುಕೊಂಡರು. ಭೋಜನಕ್ಕಾಗಿ ದೇವಳದ ಮುಂಭಾಗದಲ್ಲಿ ಹಿಂದಿನ ಸಂಪ್ರದಾಯದಂತೆ ಸಗಣಿ...
ವಳಲಂಬೆಯ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಅ.15ರಂದು ಲಲಿತ ಪಂಚಮಿಯಂದು ದೇವಸ್ಥಾನದಲ್ಲಿ ಕದಿರು ಕಟ್ಟುವುದು, ಕದಿರು ವಿತರಣೆ, ಸಾಮೂಹಿಕ ಚಂಡಿಕಾ ಹೋಮ ಹಾಗೂ ನವಾನ್ನ ಭೋಜನ ನಡೆಯಲಿದೆ.ಅ.18, 19 ಮತ್ತು 20ರಂದು ಸಂಜೆ 5.30ರಿಂದ ಸಾಮೂಹಿಕ ದುರ್ಗಾಪೂಜೆ ಜರಗಲಿದೆ. ಅ.20ರಂದು ಮಂಗಳವಾರ ಬೆಳಿಗ್ಗೆ 8.30ರಿಂದ ವಾಹನ ಪೂಜೆ...
Loading posts...
All posts loaded
No more posts
