- Wednesday
- November 18th, 2026
ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಅಂಗವಾಗಿ ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಝೀ ಕನ್ನಡ ಡಾನ್ಸ್ ಕರ್ನಾಟಕ ಡಾನ್ಸ್ ರನ್ನರ್ ಅಪ್ ಪ್ರಣನ್ಯ ಕುದ್ಪಾಜೆ ಅವರನ್ನು ಸುಳ್ಯದ ಮ್ಯಾಟ್ರಿಕ್ಸ್ ಶಿಕ್ಷಣ ಸಂಸ್ಥೆಯಲ್ಲಿ ಸನ್ಮಾನಿಸಲಾಯಿತು. ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಅಧ್ಯಕ್ಷ ಆರೀಫ್ ಬಿ ಎಂ ಸನ್ಮಾನಿಸಿದರು. ಝೋನಲ್ ಲೆಫ್ಟಿನೆಂಟ್ ಚಂದ್ರಶೇಖರ ರೈ, ಪೂರ್ವಾಧ್ಯಕ್ಷರುಗಳಾದ ವಿನಯ್...
ಕೊಡಿಯಾಲ : ಕೆಲಸಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಪಿಕ್ಅಪ್ ವಾಹನ ಮತ್ತು ಬೈಕ್ ನಡುವೆ ಅ.01 ರಂದು ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕೊಡಿಯಾಲ ಗ್ರಾಮದ ಬೇರಿಯ ನಿವಾಸಿ ಪೊಡಿಯ ಮತ್ತು ವಿಮಲ ದಂಪತಿಗಳ ಪುತ್ರ ಸುದೇಶ್ (21) ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸುದೇಶ್ ಅವರು ಕೆಲಸಕ್ಕೆ ತೆರಳುತ್ತಿದ್ದ ವೇಳೆ ಈಶ್ವರಮಂಗಲದಲ್ಲಿ ಪಿಕ್ಅಪ್ ವಾಹನ ಮತ್ತು...
"ಸಮಾಜದ ಏಳಿಗೆಗೋಸ್ಕರ ಸಂಘ ಕೆಲಸ ಮಾಡುತ್ತಿದೆ. ಕೇವಲ ಸಾಲ ವಿತರಣೆ ಮಾತ್ರವಲ್ಲದೇ ರೈತರ ಆರ್ಥಿಕ ಅಭಿವೃದ್ಧಿಯಲ್ಲಿ ಸಂಸ್ಥೆ ತೊಡಗಿಸಿಕೊಂಡಿದೆ. ಆರ್ಥಿಕ ಸಹಕಾರದ ಜೊತೆಗೆ ಸಮುದಾಯದ ಏಳಿಗೆಗೆ ಶ್ರಮಿಸುತ್ತಿರುವ ವೆಂಕಟರಮಣ ಸೊಸೈಟಿಯು ಇನ್ನಷ್ಟು ಅಭಿವೃದ್ಧಿ ಹೊಂದಲಿ" ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಅವರು ಗುತ್ತಿಗಾರಿನಲ್ಲಿ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 25ನೇ ಶಾಖೆ ಉದ್ಘಾಟಿಸಿ...
ಅಡುಗೆ ಮನೆಯಲ್ಲಿ ಬೆಂಕಿ ತಗುಲಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿಯಿಂದ ಅ.10 ರಂದು ವರದಿಯಾಗಿದೆ. ಬೆಳ್ಳಿಪ್ಪಾಡಿ ಹಳೆಮನೆ ಜಯಂತಿ (54) ಎಂಬವರು ಮನೆಯಲ್ಲಿ ಒಬ್ಬರೇ ವಾಸವಿದ್ದು, ಅಂದು ಅವರ ಸಹೋದರ ದೂರವಾಣಿ ಕರೆ ಮಾಡಿದಾಗ ಜಯಂತಿಯವರು ಕರೆ ಸ್ವೀಕರಿಸದೇ ಇದ್ದುದರಿಂದ ಪಕ್ಕದ ಮನೆಯವರಿಗೆ ವಿಷಯ ತಿಳಿಸಿದರು. ಪಕ್ಕದ ಮನೆಯವರು ಜಯಂತಿಯವರ ಮನೆಗೆ ಹೋಗಿ...
ಗುತ್ತಿಗಾರು: ಸುಳ್ಯದ ಗೌಡರ ಯುವಸೇವಾ ಸಂಘದಿಂದ ಪ್ರವರ್ತಿತ ಶ್ರೀ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 25ನೇ ಶಾಖೆ ಗುತ್ತಿಗಾರಿನಲ್ಲಿ ಅ. 11ರಂದು ಉದ್ಘಾಟನೆಗೊಂಡಿತು. ನೂತನ ಶಾಖೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು. ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ದೀಪ ಪ್ರಜ್ವಲನೆ ಮಾಡಿದರು. ಭದ್ರತಾ ಕೊಠಡಿಯನ್ನು ಕೃಷಿಕ ದೇವಸ್ಯ ಮೋಹನ್...
ಕನಕಮಜಲು: ಕೇರಳದ ಕೊಚ್ಚಿಯಲ್ಲಿ ಅ.11 ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಕನಕಮಜಲು ಗ್ರಾಮದ ಯುವಕ ಮೃತಪಟ್ಟ ಘಟನೆ ನಡೆದಿದೆ. ಮೃತ ಯುವಕನನ್ನು ಕನಕಮಜಲು ಗ್ರಾಮದ ಇಬ್ರಾಹಿಂ ಪಿ.ಎ. ಅವರ ಪುತ್ರ ಇಯಾಸ್ ಎಂದು ಗುರುತಿಸಲಾಗಿದೆ. ಘಟನೆಯ ವಿವರ : ಕೇರಳದ ಕೊಚ್ಚಿ ಸಮೀಪದ ಅ.11 ರಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಯುವಕ...
ಸುಳ್ಯ: ದಸರಾ ಹಬ್ಬದ ಹಿನ್ನೆಲೆಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಸುಳ್ಯ ನಗರದ ಮುಖ್ಯಬೀದಿಯಲ್ಲಿ ಅ. 10ರಂದು ಪೊಲೀಸ್ ಇಲಾಖೆ ಹಾಗೂ ವಿಶೇಷ ಕಾರ್ಯಪಡೆಯ ವತಿಯಿಂದ ಪಥಸಂಚಲನ ನಡೆಯಿತು. ಸುಳ್ಯದ ಜ್ಯೋತಿ ವೃತ್ತದಿಂದ ಆರಂಭಗೊಂಡ ಪಥಸಂಚಲನವು ಗಾಂಧಿನಗರದ ಪೆಟ್ರೋಲ್ ಬಂಕ್ವರೆಗೆ ನಡೆಯಿತು. ಈ ಸಂದರ್ಭದಲ್ಲಿ ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ,...
ಸುಳ್ಯದ ಗೌಡರ ಯುವಸೇವಾ ಸಂಘದಿಂದ ಪ್ರವರ್ತಿತ ಶ್ರೀ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 25 ನೇ ಶಾಖೆಯುಅ.11ರಂದು ಗುತ್ತಿಗಾರಿನಲ್ಲಿ ಆರಂಭಗೊಳ್ಳಲಿದೆ. ನೂತನ ಗುತ್ತಿಗಾರು ಶಾಖೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಲಿದ್ದು, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಸೊಸೈಟಿ ಅಧ್ಯಕ್ಷ ಕೆ.ಸಿ. ಸದಾನಂದ ಸಭಾಧ್ಯಕ್ಷತೆ...
ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನ ಬಿ.ಸಿ.ಎ ವಿಭಾಗದ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ‘ಟೆಕ್ ಕೆಡೆಟ್ಸ್’ ಘಟಕದ ವಾರ್ಷಿಕ ಚಟುವಟಿಕೆಗಳಿಗೆ ಅಕ್ಟೋಬರ್ 06ರಂದು ಚಾಲನೆ ನೀಡಲಾಯಿತು. ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಘಟಕದ ಲೋಗೋವನ್ನು ವಿಡಿಯೋ ಮೂಲಕ ಅನಾವರಣಗೊಳಿಸಿ, ವಾರ್ಷಿಕ ಚಟುವಟಿಕೆಗಳಿಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು ಹಾಗೂ...
Loading posts...
All posts loaded
No more posts
