ಅ.31ರಿಂದ ರಾಷ್ಟ್ರೋತ್ಥಾನ ಸಾಹಿತ್ಯ 6ನೇ ‘ಕನ್ನಡ ಪುಸ್ತಕ ಹಬ್ಬ’

ಬೆಂಗಳೂರು: ರಾಷ್ಟ್ರೋತ್ಥಾನ ಸಾಹಿತ್ಯದ ವತಿಯಿಂದ ಇಲ್ಲಿನ ಕೆಂಪೇಗೌಡನಗರದ ರಾಷ್ಟ್ರೋತ್ಥಾನ ಪರಿಷತ್‌ನ ‘ಕೇಶವಶಿಲ್ಪ’ ಸಭಾಂಗಣದಲ್ಲಿ ಅಕ್ಟೋಬರ್ 31ರಿಂದ ಡಿಸೆಂಬರ್ 6ರ ವರೆಗೆ 37 ದಿನಗಳ ಕಾಲ ‘6ನೇ ಕನ್ನಡ ಪುಸ್ತಕ ಹಬ್ಬ–2026’ ಆಯೋಜಿಸಲಾಗಿದೆ.ಅಕ್ಟೋಬರ್ 31ರಂದು ಸಂಜೆ 6 ಗಂಟೆಗೆ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಶ್ರೀ ಅರವಿಂದ್‌ ಕುಮಾರ್ ಅವರು ಪುಸ್ತಕ ಹಬ್ಬವನ್ನು ಉದ್ಘಾಟಿಸಲಿದ್ದಾರೆ. ‘ಪದ್ಮಭೂಷಣ’ ಪುರಸ್ಕೃತ ಬಹುಶ್ರುತ ವಿದ್ವಾಂಸ...

ಇಂದಿನ(ಅಕ್ಟೋಬರ್ 30) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 30 ಅಕ್ಟೋಬರ್ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಅಕ್ಟೋಬರ್ 30) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು...
Ad Widget

ಸುಳ್ಯದಲ್ಲಿ ಇಂದು ಮೆಸ್ಕಾಂ ಜನಸಂಪರ್ಕ ಸಭೆ

ಮೆಸ್ಕಾಂ ಸುಳ್ಯ ಮತ್ತು ಸುಬ್ರಹ್ಮಣ್ಯ ಉಪವಿಭಾಗ ಮಟ್ಟದ ಜನಸಂಪರ್ಕ ಸಭೆ ಅ.30ರಂದು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ. ಈ ಸಭೆಗೆ ವಿದ್ಯುತ್ ಗ್ರಾಹಕರು ಆಗಮಿಸಿ ಅಹವಾಲು ಸಲ್ಲಿಸಬಹುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ನ. 02 ರಂದು ಗುತ್ತಿಗಾರಿನ ಆಸರೆ ಮಳಿಗೆ ಆರಿಕೋಡಿ ಧರ್ಮದರ್ಶಿಗಳ ಆಗಮನ – 2ನೇ ವರ್ಷಕ್ಕೆ ಪಾದಾರ್ಪಣೆ ಪ್ರಯುಕ್ತ ಹಾಗೂ ದೀಪಾವಳಿ ಹಬ್ಬದ ವಿಶೇಷ ಮಾರಾಟ

ಗುತ್ತಿಗಾರಿನ ದೇವಮಾತಾ ಕಾಂಪ್ಲೆಕ್ಸ್‌ನಲ್ಲಿರುವ ಆಸರೆ ಎಲೆಕ್ಟ್ರಾನಿಕ್ಸ್ ಮತ್ತು ಗೃಹೋಪಯೋಗಿ ವಸ್ತುಗಳ ಮಳಿಗೆ ಎರಡನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಪ್ರಯುಕ್ತ ಹಾಗೂ ದೀಪಾವಳಿ ಹಬ್ಬದ ವಿಶೇಷ ಮಾರಾಟದ ಅಂಗವಾಗಿ ನ. 2ರಿಂದ ಆಸರೆ ಹಬ್ಬ 2026 ಆಯೋಜಿಸಲಾಗಿದೆ.ಆಸರೆ ಹಬ್ಬದ ಉದ್ಘಾಟನಾ ಸಮಾರಂಭಕ್ಕೆ ಆರಿಕೋಡಿಯ ಧರ್ಮದರ್ಶಿಗಳು ಆಗಮಿಸಲಿದ್ದಾರೆ. ಆಸರೆ ಹಬ್ಬದ ಪ್ರಯುಕ್ತ ಎಲ್ಲಾ ಪ್ರತಿಷ್ಠಿತ ಕಂಪನಿಗಳ ಗೃಹೋಪಯೋಗಿ ವಸ್ತುಗಳ...

ಕಸ್ತೂರಿ ರಂಗನ್ ವರದಿ : ಜನರ ಸಮಸ್ಯೆ ಸಂಸದರು, ಕೇಂದ್ರ ಸಚಿವರ ಗಮನಕ್ಕೆ ತರಬೇಕು ; “ಜನರ ನೈಜ ಸಮಸ್ಯೆಯನ್ನು ಜನಪ್ರತಿನಿಧಿಗಳ ಗಮನಕ್ಕೆ ತರದೇ ಇರುವುದು ತೀರ ಕಳವಳಕಾರಿ ಸಂಗತಿ” : ಎಂ.ವೆಂಕಪ್ಪ ಗೌಡ

ಸುಳ್ಯ : “ಕಸ್ತೂರಿ ರಂಗನ್ ವರದಿಯಿಂದ ಸುಳ್ಯ ತಾಲೂಕಿನ ಹಲವಾರು ಗ್ರಾಮಗಳ ಜನರು ಆತಂಕಕ್ಕೆ ಒಳಗಾಗಿದ್ದು, ಅವರ ಜೀವನ ಸಂಕಷ್ಟಕ್ಕೆ ಸಿಲುಕಿದೆ. ಈ ವಿಚಾರದಲ್ಲಿ ಹೋರಾಟಗಾರರು ಹಲವು ಸುತ್ತಿನ ಹೋರಾಟಗಳನ್ನು ನಡೆಸಿದ್ದರೂ, ಜನಸಾಮಾನ್ಯರ ನೈಜ ಸಮಸ್ಯೆಗಳನ್ನು ಸಂಬಂಧಪಟ್ಟ ಜನಪ್ರತಿನಿಧಿಗಳ ಗಮನಕ್ಕೆ ತರುವಲ್ಲಿ ಸಂಬಂಧಪಟ್ಟವರು ವಿಫಲರಾಗುತ್ತಿರುವುದು ತೀರಾ ಕಳವಳಕಾರಿ ಸಂಗತಿ” ಎಂದು ಕೆಪಿಸಿಸಿ ಕೋ-ಆರ್ಡಿನೇಟರ್ ಹಾಗೂ ಸುಳ್ಯ...

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು, ತಾಲೂಕು ಕಾನೂನು ಸೇವೆಗಳ ಸಮಿತಿ ಸುಳ್ಯ, ವಕೀಲರ ಸಂಘ ಸುಳ್ಯ ಮತ್ತು ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆ ಇದರ ಸಂಯುಕ್ತಾಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ ಅ.29 ರಂದು ನಡೆಯಿತು. ಹಿರಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷೆ ಶ್ರೀಮತಿ ತಟ್ಟಂಡ ದಮಯಂತಿ ಸೋಮಯ್ಯ...

ಮಂಗಳೂರಿನಲ್ಲಿ ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಸದಸ್ಯರ 35ನೇ ವಾರ್ಷಿಕ ಮಹಾಸಭೆ | ಉತ್ತಮ ಕಾರ್ಯನಿರ್ವಹಣೆಗೆ ಜಾಲ್ಸೂರು ವಿಜಯ ಗ್ರಾಮಾಭಿವೃದ್ಧಿ ಸಮಿತಿಗೆ ಗೌರವ

ಬ್ಯಾಂಕ್ ಆಫ್ ಬರೋಡ ಪ್ರಾಯೋಜಿತ ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಸದಸ್ಯರ 35ನೇ ವಾರ್ಷಿಕ ಮಹಾಸಭೆ ಮಂಗಳೂರಿನ ಲಯನ್ಸ್ ಸೇವಾ ಮಂದಿರದಲ್ಲಿ ಅ. 28ರಂದು ನಡೆಯಿತು. ಇದೇ ಸಂದರ್ಭ ಆರೋಗ್ಯ, ಕೃಷಿ, ಶಿಕ್ಷಣಕ್ಕೆ ಸಂಬಂಧಪಟ್ಟ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಉತ್ತಮ ಸಾಧನೆ ಮಾಡಿದ ಜಾಲ್ಸೂರು ವಿಜಯ ಗ್ರಾಮಾಭಿವೃದ್ಧಿ ಸಮಿತಿಯನ್ನು ಬ್ಯಾಂಕ್ ಆಫ್ ಬರೋಡಾ ವಲಯ ಕಚೇರಿಯ ಉಪ ವಲಯ...

ವಳಲಂಬೆ ಸಾಂತಪ್ಪ ಗೌಡರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ – ಪುಸ್ತಕ ಬಿಡುಗಡೆ

ಅ.14 ರಂದು ನಿಧನರಾದ ವಳಲಂಬೆ ನಿವಾಸಿ ತಂಟೆಪ್ಪಾಡಿ ಸಾಂತಪ್ಪ ಗೌಡರಿಗೆ ಶ್ರದ್ಧಾಂಜಲಿ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮ ಅ.29 ರಂದು ವಳಲಂಬೆಯಲ್ಲಿ ನಡೆಯಿತು. ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಆರ್.ಎಸ್.ಎಸ್ ಮುಖಂಡ ನ.ಸೀತಾರಾಮ, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಸಾಹಿತಿ ಎ.ಕೆ‌.ಹಿಮಕರ ನುಡಿ ನಮನ ಸಲ್ಲಿಸಿದರು. ಚಂದ್ರಶೇಖರ ತಳೂರು ಪುಸ್ತಕ ಬಿಡುಗಡೆಗೊಳಿಸಿದರು.‌...

ಸುಳ್ಯ : ರಿಕ್ಷಾ ಚಾಲಕರಿಂದ ರಕ್ತದಾನ

ಸುಳ್ಯದ ಕೆ.ವಿ.ಜಿ ಯ ಡಾ.ಚಿದಾನಂದ ಇವರ ಹುಟ್ಟುಹಬ್ಬದ ಪ್ರಯುಕ್ತ ಸುಳ್ಯ ತಾಲೂಕು ಬಿ.ಎಂ.ಎಸ್ ಅಟೋ ರಿಕ್ಷಾ ಚಾಲಕರಿಂದ ಅ.29 ರಂದು ರಕ್ತದಾನ ನಡೆಯಿತು.

ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಬಿಳಿನೆಲೆ ಶಾಲೆಗೆ ಕಂಪ್ಯೂಟರ್ ಮಾನಿಟರ್ ಕೊಡುಗೆ

ಸುಬ್ರಹ್ಮಣ್ಯ ಅಕ್ಟೋಬರ್ 28 : "ಇಂದಿನ ಆಧುನಿಕ ಯುಗದಲ್ಲಿ ಕಂಪ್ಯೂಟರ್ ಶಿಕ್ಷಣ ಇಲ್ಲ ಅಂದ್ರೆ ಏನನ್ನು ಸಾಧಿಸಲಾಗದು. ವಿದ್ಯಾರ್ಥಿಗಳು ತಮ್ಮ ಮುಂದಿನ ಭವಿಷ್ಯ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಪ್ರಾಥಮಿಕ ಹಂತದಿಂದಲೇ ಕಂಪ್ಯೂಟರ್ ಶಿಕ್ಷಣದ ಅಭ್ಯಾಸವನ್ನು ಮಾಡಬೇಕಾಗುತ್ತದೆ. ಸಮಾಜಮುಖಿ ಕೆಲಸ ಕಾರ್ಯಗಳಲ್ಲಿ ಮುಂಚೂಣಿಯಲ್ಲಿರುವ ರೋಟರಿ ಕ್ಲಬ್ ಶಾಲೆಗಳಿಗೆ ಬೇಕಾಗುವ ಮೂಲಭೂತ ಸೌಕರ್ಯವನ್ನು ಗುರುತಿಸಿ ತನ್ನ ಕೊಡುಗೆಯನ್ನು ನೀಡುತ್ತಾ ಬಂದಿದೆ....
Loading posts...

All posts loaded

No more posts

error: Content is protected !!