- Wednesday
- November 18th, 2026
ಸುಬ್ರಹ್ಮಣ್ಯ : “ಶಿಕ್ಷಣವು ನಮ್ಮೊಳಗಿನ ಜ್ಞಾನವನ್ನು ಹೊರತರುವ ಪ್ರಯತ್ನವನ್ನು ಮಾಡುತ್ತದೆ. ಶಿಕ್ಷಣ ಪಠ್ಯ ಕೇಂದ್ರೀತವಲ್ಲ, ವಿದ್ಯಾರ್ಥಿಗಳ ಸರ್ವಾಂಗಿಣ ಬೆಳವಣಿಗೆಗೆ ಅವಕಾಶ ನೀಡುತ್ತದೆ. ನಾಯಕತ್ವ ಎಂಬುದು ಶಿಸ್ತು, ಸಹಕಾರ, ಜವಾಬ್ದಾರಿ, ಸಾಮಾಜಿಕ ಕಾಳಜಿಯ ಗುಣಗಳನ್ನು ಬೆಳೆಸಿಕೊಳ್ಳುವುದಕ್ಕೆ ವಿದ್ಯಾರ್ಥಿ ಪರಿಷತ್ತು ಸಹಕಾರಿಯಾಗಿದೆ. ನಾಯಕತ್ವ ಅಧಿಕಾರ ಅಲ್ಲ. ಸೇವೆಗೆ ಇರುವಂತಹ ಅವಕಾಶ” ಎಂದು ಪುತ್ತೂರಿನ ಜಿ.ಎಫ್.ಜಿ.ಸಿ. ಬೆಟ್ಟಂಪಾಡಿ ಕಾಲೇಜಿನ ಕನ್ನಡ...
ಸುಳ್ಯ : ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ, ತಾಲೂಕು ಮಟ್ಟದ ಕ್ರೀಡಾ ಸಮಿತಿ ಹಾಗೂ ದುಗ್ಗಲಡ್ಕ ಸರ್ಕಾರಿ ಪ್ರೌಢಶಾಲೆಯ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 01 ಮತ್ತು 02ರಂದು ನಡೆದ “2026-27ನೇ ಸಾಲಿನ 14 ಮತ್ತು 17ರ ವಯೋಮಾನದ ಬಾಲಕ-ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟ”ದಲ್ಲಿ ಕೊಲ್ಲಮೊಗ್ರು ಕೆ.ವಿ.ಜಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಪುನಿತ್...
ದ.ಕ ಜಿಲ್ಲೆ ಸುಳ್ಯ ತಾಲೂಕಿನ ಮಂಡೆಕ್ಕೊಲು ಗ್ರಾಮದ ಮೈತಡ್ಕ ಎಂಬಲ್ಲಿ ಲೋಕೋಪಯೋಗಿ ಇಲಾಖೆಯಿಂದ ಪಯಸ್ವಿನಿ ನದಿಗೆ ಸೇತುವೆ ನಿರ್ಮಾಣಕ್ಕೆ ಈಗಾಗಲೇ ರೂ 10 ಕೋಟಿ ಮಂಜೂರಾಗಿ ಕಾಮಗಾರಿಯ ತಾಂತ್ರಿಕ ಪ್ರಕ್ರಿಯೆ ಪ್ರಾರಂಭಗೊಂಡಿರುತ್ತದೆ ಸದರಿ ಅಂದಾಜು ಪಟ್ಟಿಯ ಬಳಿಕ ಹೆಚ್ಚುವರಿಯಾಗಿ ಸೇತುವೆ ಮತ್ತು ಸಂಪರ್ಕ ರಸ್ತೆಯ ಅಭಿವೃದ್ದಿ ಕಾಮಗಾರಿಗೆ ರೂ16 ಕೋಟಿ 20 ಲಕ್ಷ ಅಂದಾಜು ಪಟ್ಟಿ...
ರೋಟರಿ ಕ್ಲಬ್ ಬೆಳ್ಳಾರೆ ಟೌನ್, ಜ್ಞಾನದೀಪ ಇಂಟರ್ಯಾಕ್ಟ್ ಕ್ಲಬ್ ಬೆಳ್ಳಾರೆ, ಜ್ಞಾನದೀಪ ಶಿಕ್ಷಣ ಸಂಸ್ಥೆ ಬೆಳ್ಳಾರೆ ಇದರ ಸಹಯೋಗದಲ್ಲಿ ನಮ್ಮ ಹಬ್ಬ ನಮ್ಮ ಸೇವೆ ಧ್ಯೇಯ ವಾಕ್ಯದಡಿ ನವರಂಗ್-2026 ಎಂಬ ಕಾರ್ಯಕ್ರಮವು ಬೆಳ್ಳಾರೆ ಮತ್ತು ಇತರ ಕಡೆ ನಡೆಯಲಿದೆ. ಅ 10 ರಂದು ಪೂ 10 ಘಂಟೆಗೆ ಬೆಳ್ಳಾರೆ ಜ್ಞಾನದೀಪ ಶಿಕ್ಷಣ ಸಂಸ್ಥೆಯಲ್ಲಿ ಆರೋಗ್ಯ ನವರಂಗ್...
ರೋಟರಿ ಕ್ಲಬ್ ಬೆಳ್ಳಾರೆ ಟೌನ್, ಜ್ಞಾನದೀಪ ಇಂಟರ್ಯಾಕ್ಟ್ ಕ್ಲಬ್ ಬೆಳ್ಳಾರೆ, ಜ್ಞಾನದೀಪ ಶಿಕ್ಷಣ ಸಂಸ್ಥೆ ಬೆಳ್ಳಾರೆ ಇದರ ಸಹಯೋಗದಲ್ಲಿ ನಮ್ಮ ಹಬ್ಬ ನಮ್ಮ ಸೇವೆ ಧ್ಯೇಯ ವಾಕ್ಯದಡಿ ನವರಂಗ್-2026 ಎಂಬ ಕಾರ್ಯಕ್ರಮವು ಬೆಳ್ಳಾರೆ ಮತ್ತು ಇತರ ಕಡೆ ನಡೆಯಲಿದೆ. ಅ 10 ರಂದು ಪೂ 10 ಘಂಟೆಗೆ ಬೆಳ್ಳಾರೆ ಜ್ಞಾನದೀಪ ಶಿಕ್ಷಣ ಸಂಸ್ಥೆಯಲ್ಲಿ ಆರೋಗ್ಯ ನವರಂಗ್...
ಗಾಂಧಿಜಯಂತಿ ಪ್ರಯುಕ್ತ ಮಯೂರಿ ಯುವತಿ ಮಂಡಲ, ಚೊಕ್ಕಾಡಿ ವತಿಯಿಂದ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಂಗವಾಗಿ ಚೊಕ್ಕಾಡಿಯ ಅಂಗನವಾಡಿ ಕೇಂದ್ರ, ಪ್ರಯಾಣಿಕರ ತಂಗುದಾಣ ಹಾಗೂ ಅಜ್ಜನಗದ್ದೆ ಶಾಲಾ ಆವರಣದಲ್ಲಿ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಲಾಯಿತು. ಮಯೂರಿ ಯುವತಿ ಮಂಡಲದ ಸದಸ್ಯರು ಹಾಗೂ ಅಜ್ಜನಗದ್ದೆ ಶಾಲಾ ಮಕ್ಕಳು ಉತ್ಸಾಹದಿಂದ ಭಾಗವಹಿಸಿ, ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಿದರು. ಈ ಸಂದರ್ಭದಲ್ಲಿ ಸ್ವಚ್ಛತೆಯ...
ಮಂಡೆಕೋಲು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಸುಂದರ ಗೌಡ ಮೀನಗದ್ದೆಯವರು ಅಸೌಖ್ಯದಿಂದ ಅ.07ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಅವರಿಗೆ ಸುಮಾರು 74 ವರ್ಷ ವಯಸ್ಸಾಗಿತ್ತು.
ಸುಳ್ಯ ತಾಲೂಕಿನ ಬೆಳ್ಳಾರೆ ಕೆ ಪಿ ಎಸ್ ಶಾಲೆಯ ಆವರಣದಲ್ಲಿ ತಡೆಗೋಡೆ ನಿರ್ಮಾಣ ಮಾಡಲು ರಾಜ್ಯ ಸರಕಾರದ ಲೋಕೋಪಯೋಗಿ ಇಲಾಖೆಯಿಂದ ರೂ. 80 ಲಕ್ಷ ಅನುದಾನ ಮಂಜೂರು ಗೊಂಡಿದೆ. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಹಮೀದ್ ಹೆಚ್ ಎಂ ರವರ ಸತತ ಪ್ರಯತ್ನದಿಂದ ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೊಳಿಯವರು ಲೋಕೋಪಯೋಗಿ ಇಲಾಖೆಯ ಕಟ್ಟದ ಕಾಮಗಾರಿಯಲ್ಲಿ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 08 ಅಕ್ಟೋಬರ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಅಕ್ಟೋಬರ್ 08) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು...
ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ಅ. 8ರಂದು ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು. ಸುಳ್ಯ ಭಾಗದ ರೈತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಭೂಮಿ ಹಾಗೂ ಹಕ್ಕುಗಳ ರಕ್ಷಣೆಗೆ ಒಗ್ಗಟ್ಟಿನ ಹೋರಾಟದ ಅಗತ್ಯವನ್ನು ಪ್ರತಿಪಾದಿಸಿದರು. ಪ್ರತಿಭಟನೆಯಲ್ಲಿ ಮಾತನಾಡಿದ ಕಿಶೋರ್ ಶಿರಾಡಿ, ವಿವಿಧ...
Loading posts...
All posts loaded
No more posts
