- Wednesday
- November 18th, 2026
ಸುಬ್ರಹ್ಮಣ್ಯ ಅಕ್ಟೋಬರ್ 03 : ದಕ್ಷಿಣ ಭಾರತದ ನಾಗರಾಧನೆಯ ಪವಿತ್ರ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಇಂದು ಸುಮಾರು ಮೂವತ್ತು ಸಾವಿರದಷ್ಟು ಭಕ್ತರ ಪ್ರವಾಹವೇ ಹರಿದು ಬಂದಿದೆ. ಶಾಲೆಗಳಿಗೆ ದಸರಾ ರಜೆ ಆರಂಭವಾದಾಗಿನಿಂದ ಶುಕ್ರವಾರ ಸಂಜೆಯಿಂದಲೇ ಭಕ್ತರು ಶ್ರೀ ಕ್ಷೇತ್ರಕ್ಕೆ ತಂಡವಾಗಿ ಆಗಮಿಸಿದ್ದರು. ಶ್ರೀ ದೇವಳದ ವಸತಿ ಗ್ರಹಗಳೆಲ್ಲ ಭರ್ತಿಯಾಗಿದ್ದು, ಅಲ್ಲದೆ ಖಾಸಗಿ ವಸತಿ ಗ್ರಹಗಳ ಮೊರೆ...
ಸುಳ್ಯ : ದೇವ-ಅಡ್ಡನಪಾರೆ ಕಾಲನಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶನಿವಾರ ಗುದ್ದಲಿ ಪೂಜೆ ನೆರವೇರಿಸಲಾಯಿತು. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು. ಭಾಗೀರಥಿ ಮುರುಳ್ಯ ಅವರು ಗುದ್ದಲಿ ಪೂಜೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಗುತ್ತಿಗಾರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕೃಷ್ಣಯ್ಯ ಮೂಲೆತೋಟ, ದೇವಚಳ್ಳ ಶಕ್ತಿ ಕೇಂದ್ರದ...
ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಸುಶೀಲಾ ರವರು ಅ.03ರಂದು ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು.ಮೃತರು ಪುತ್ರಿಯರಾದ ಶ್ರೀಮತಿ ದೀಪಿಕಾ, ಶ್ರೀಮತಿ ಶ್ರುತಿ, ಅಳಿಯಂದಿರು, ಸಹೋದರರು, ಕುಟುಂಬಸ್ಥರು ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.
ಹರಿಹರ ಪಳ್ಳತ್ತಡ್ಕ ಗ್ರಾಮದ ಪಲ್ಲತ್ತಡ್ಕ ಕಾಲೋನಿ ನಿವಾಸಿ ಮಾಲತಿ ರವರು ಅ.03ರಂದು ಸುಳ್ಯದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಮೃತರು ಕಳೆದ ಕೆಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರೆನ್ನಲಾಗಿದ್ದು, ಅ.02ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅವರಿಗೆ 34 ವರ್ಷ ವಯಸ್ಸಾಗಿತ್ತು. ಮೃತರು ಪತಿ ರವಿ ಪಲ್ಲತ್ತಡ್ಕ, ಪುತ್ರ ಆದರ್ಶ, ಪುತ್ರಿ ಯಕ್ಷಿತಾ ಹಾಗೂ ಕುಟುಂಬಸ್ಥರು, ಬಂಧು-ಮಿತ್ರರನ್ನು ಅಗಲಿದ್ದಾರೆ.
2026ನೇ ಸಾಲಿನ ಐತಿಹಾಸಿಕ ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿಗೆ ಸುಶ್ಮಿತಾ ಉಗ್ರಾಣಿಮನೆ ಅವರು ಆಯ್ಕೆಯಾಗಿದ್ದಾರೆ. ಕವಿಗೋಷ್ಠಿಯ ಆಯ್ಕೆ ಪ್ರಕ್ರಿಯೆಯಲ್ಲಿ ತೀರ್ಪುಗಾರರ ತೀರ್ಪಿನ ಆಧಾರದ ಮೇಲೆ ಆಯ್ಕೆಯಾದ 85 ಕವನಗಳಲ್ಲಿ ಸುಶ್ಮಿತಾ ಉಗ್ರಾಣಿಮನೆ ಅವರ ಕವನ ಆಯ್ಕೆಯಾಗಿದ್ದು, ಕವಿಗೋಷ್ಠಿ ಸಮಿತಿ ಅಧ್ಯಕ್ಷರಾದ ಉಜ್ವಲ್ ರಂಜಿತ್ ಅವರು ಆಯ್ಕೆಯಾದ ಕವಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. 2026ರ ಅಕ್ಟೋಬರ್ 15ರಂದು(ಗುರುವಾರ) ಮಡಿಕೇರಿಯ...
ಕಾಸರಗೋಡು ನಗರದ ಪಾಂಗೋಡು ಶ್ರೀ ದುರ್ಗಾ ಪರಮೇಶ್ವರಿ ಸುಬ್ರಹ್ಮಣ್ಯ ದೇವಸ್ಥಾನದ ದಸರಾ ವೇದಿಕೆಯಲ್ಲಿ ಅಕ್ಟೋಬರ್ 11 ರಿಂದ 20 ರವರೆಗೆ ನಡೆಯಲಿರುವ "ಕಾಸರಗೋಡುದಸರಾ ಸಾಂಸ್ಕೃತಿಕೋತ್ಸವ-2026" ರ ಅಂಗವಾಗಿ ಅಕ್ಟೋಬರ್ 18 ರಂದು "ಕಾಸರಗೋಡು ದಸರಾ ಕವಿ ಸಮ್ಮೇಳನ" ದಲ್ಲಿ ಖ್ಯಾತ ಯುವಕವಿ, ಅಮರ ಸುಳ್ಯ ಸುದ್ದಿ ವಾರಪತ್ರಿಕೆಯ ವರದಿಗಾರ ಎಂ.ಎ.ಮುಸ್ತಫಾ ಬೆಳ್ಳಾರೆಯವರಿಗೆ "ಕಾಸರಗೋಡು ದಸರಾ ಕವಿ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 03 ಅಕ್ಟೋಬರ್ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಅಕ್ಟೋಬರ್ 03) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ : 9591969197 *01,🐂ಮೇಷರಾಶಿ🐂*📃,ಮಾಡುವ ಕೆಲಸದಲ್ಲಿ ಖರ್ಚು ಮತ್ತು ಶ್ರಮ ಅಧಿಕವಾಗಲಿದೆ. ಕೈಗೆತ್ತಿಕೊಂಡ ಕೆಲಸಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಬಂಧುಗಳಿಂದ ಅನಿರೀಕ್ಷಿತ ಮಾತುಗಳನ್ನು ಕೇಳಬೇಕಾಗುತ್ತವೆ, ವೃತ್ತಿ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ, ಗಮನಿಸಿ:-ಉದ್ಯೋಗ ವಿಷಯದಲ್ಲಿ ಅಧಿಕಾರಿಗಳೊಂದಿಗೆ. ಚರ್ಚೆಗೆ ಹೋಗದಿರುವುದು ಉತ್ತಮ, ಪರಿಹಾರ:-ತಾಯಿ ದುರ್ಗೆಯನ್ನು ಸ್ಮರಿಸಿ, *02,🐂ವೃಷಭರಾಶಿ🐂*📃,ಮನೆಯ ಹೊರಗೆ ನಿಮ್ಮ...
ಕೊಡಿಯಾಲಬೈಲು: ಗೌಡ ಸೋಶಿಯೋ ಎಜುಕೇಶನ್ ಫೌಂಡೇಶನ್ (ರಿ.), ಸುಳ್ಯ ಇದರ ಆಶ್ರಯದಲ್ಲಿ ನಡೆಯುತ್ತಿರುವ ಎಂ.ಜಿ.ಎಂ. ವಿದ್ಯಾಸಂಸ್ಥೆಯಲ್ಲಿ ಗಾಂಧೀ ಜಯಂತಿಯನ್ನು ಮಕ್ಕಳ ಯಕ್ಷಗಾನ ಗೀತ ಗಾಯನ ಹಾಗೂ ನಾಟ್ಯ ವೈಭವದ ಮೂಲಕ ವಿಶೇಷವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಪಿ.ಎಸ್. ಗಂಗಾಧರ್, ಸಂಚಾಲಕ ದೊಡ್ಡಣ್ಣ ಬರೆಮೇಲು, ಪೂರ್ವ ಸಂಚಾಲಕ ದಿನೇಶ್ ಮಡಪ್ಪಾಡಿ, ನಿರ್ದೇಶಕ ಯು.ಜಿ. ಗುಣಪಾಲ ಹಾಗೂ...
ಸುಬ್ರಹ್ಮಣ್ಯ ಆರೋಗ್ಯ ಕೇಂದ್ರ ಪರಿಸರದಲ್ಲಿ ಗಾಂಧಿ ಜಯಂತಿ ಹಾಗೂ ಪ್ರಧಾನಿ ನರೇಂದ್ರ ಮೋದಿಜಿ ಅವರ 25 ವರ್ಷಗಳ ಆಡಳಿತ ಮತ್ತು 76ನೇ ಜನ್ಮದಿನೋತ್ಸವದ ಅಂಗವಾಗಿ ಸೇವಾ ಸಂಕಲ್ಪ ಅಭಿಯಾನದಡಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಆಸ್ಪತ್ರೆ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಲಾಯಿತು. .ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲದ ಅಧ್ಯಕ್ಷರಾದ ವೆಂಕಟ್ ವಳಲಂಬೆ, ಸುಳ್ಯ ವಿಧಾನಸಭಾ...
Loading posts...
All posts loaded
No more posts
