- Wednesday
- November 18th, 2026
ಸುಳ್ಯ : ಸಂಧ್ಯಾ ಚೇತನ ಸುಳ್ಯ ತಾಲೂಕು ಹಿರಿಯ ನಾಗರಿಕರ ಸಂಘ ಹಾಗೂ ಸಂಧ್ಯಾರಶ್ಮಿ ಪಿಂಚಣಿದಾರರ ಮತ್ತು ನಿವೃತ್ತ ನೌಕರರ ಸಂಘ(ರಿ.), ಸುಳ್ಯ ಇದರ ಸಭಾಂಗಣದಲ್ಲಿ ಅ.1ರಂದು ಹಿರಿಯ ನಾಗರಿಕರ ದಿನಾಚರಣೆ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ಟಿ. ದಮಯಂತಿ ಸೋಮಯ್ಯ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು,...
ಬೆಳ್ಳಾರೆ : ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಅಂತಾರಾಷ್ಟ್ರೀಯ ಹಿರಿಯ ನಾಗರಿಕರ ದಿನಾಚರಣೆಯನ್ನು ಹಿರಿಯ ಸಾಹಿತಿ, ನಿವೃತ್ತ ಪ್ರಾoಶುಪಾಲ ಗಣೇಶ್ ಕುತ್ಯಾಡಿ ಅವರ ಮನೆಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ನಿವೃತ್ತ ಪ್ರಾಂಶುಪಾಲ, ಖ್ಯಾತ ಸಾಹಿತಿ ಗಣೇಶ್ ಕುತ್ಯಾಡಿ ಅವರನ್ನು ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ರೋ. ಶಿವರಾಮ ಅಮಲ...
ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಸುಳ್ಯದುಗ್ಗಲಡ್ಕ ಪ್ರೌಢ ಶಾಲಾ ಮೈದಾನದಲ್ಲಿ ಜರಗಿತು ಅಧ್ಯಕ್ಷತೆಯನ್ನು ಸಂಘಟನಾ ಸಮಿತಿ ಅಧ್ಯಕ್ಷೆ, ನಗರ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಶೀಲಾವತಿ ಮಾಧವ ವಹಿಸಿದ್ದರು. ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಿ ಕ್ರೀಡಾ ಪಟುಗಳ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ. ಎಂ ಶಹೀದ್...
ಚೊಕ್ಕಾಡಿ: ಚೊಕ್ಕಾಡಿ ಶ್ರೀ ರಾಮ ಸೇವಾ ಸಮಿತಿ ಮತ್ತು ದೇರಾಜೆ ಸಂಸ್ಕೃತಿರಂಗದ ಆಶ್ರಯದಲ್ಲಿ ದಿನಾಂಕ 27 - 09 - 2026ರಂದು ದೇಸೀ ಭವನದಲ್ಲಿ, ಪಾಕಶಾಸ್ತ್ರಜ್ಞ ಅಜ್ಜಮೂಲೆ ಕೆ ರಾಮಚಂದ್ರ ದೀಕ್ಷಿತರ ಸಂಸ್ಮರಣೆ ಮತ್ತು "ದೀಕ್ಷಿತ" ಕೃತಿ ಬಿಡುಗಡೆ ಸಮಾರಂಭವು, ಹಿರಿಯರಾದ ಆನೇಕಾರ ಗಣಪಯ್ಯನವರ ಅಧ್ಯಕ್ಷತೆಯಲ್ಲಿ ಜರಗಿತು. ಸಂಸ್ಮರಣೆ ಮತ್ತು ಕೃತಿ ಪರಿಚಯವನ್ನು ಮಾಡಿದ ಹಿರಿಯ...
ಬೆಳ್ಳಾರೆ: ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ರಿ. ಮಂಗಳೂರು ಇದರ ವತಿಯಿಂದ, ಚೂಂತಾರು ಉಪಾಸನಾ ನಿಲಯದಲ್ಲಿ, ಬಂಧು ಮಿತ್ರರ ಸಮ್ಮುಖದಲ್ಲಿ, ಪ್ರತೀ ವರ್ಷ ಇಬ್ಬರು ವ್ಯಕ್ತಿಗಳಿಗೆ ನೀಡಲ್ಪಡುವ, 2026ನೆ ಸಾಲಿನ, ಚೂಂತಾರು ವೇದಮೂರ್ತಿ ಲಕ್ಷ್ಮೀನಾರಾಯಣ ಭಟ್ಟ ವೈದಿಕ ಪ್ರಶಸ್ತಿ ಪ್ರದಾನ ಸಮಾರಂಭವು ಜರಗಿತು. ಈ ವರ್ಷದ ಪುರಸ್ಕಾರಕ್ಕೆ ಕಳೆದ ಇಪ್ಪತ್ತನಾಲ್ಕು ವರ್ಷಗಳಿಂದ, ವೈದಿಕ ಸಹಾಯಕ ವೃತ್ತಿಯ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 01 ಅಕ್ಟೋಬರ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಅಕ್ಟೋಬರ್ 01) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು...
ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಮತ್ತು ಅಕ್ಷಯ ಯುವಕ ಮಂಡಲ ನೆಟ್ಟಾರು ಸಹಭಾಗಿತ್ವದಲ್ಲಿ ವಿಶ್ವ ಹೃದಯ ದಿನದ ಅಂಗವಾಗಿ ರಕ್ತದೊತ್ತಡ ಮತ್ತು ಮಧುಮೇಹ ತಪಾಸಣೆ ಹಾಗೂ ಸಿ.ಪಿ.ಆರ್ ತರಬೇತಿ ಶಿಬಿರವು ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಭಾಭವನದಲ್ಲಿ ಸೆ 29 ರಂದು ನಡೆಯಿತು. ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕಿರಣ್ ಉದ್ಘಾಟಿಸಿದರು. ರೋಟರಿ...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 *01,ಮೇಷರಾಶಿ* ,ನೀವು ಈ ದಿನ ನಿಮ್ಮ ಮಕ್ಕಳ ಆರೋಗ್ಯದ ಕಡೆ ವಿಶೇಷ ಗಮನ ಹರಿಸುವುದು ಉತ್ತಮ. ನಿಮ್ಮ ನಡವಳಿಕೆ ಸರಳವಾದಾಗ ಮಾತ್ರ ಜೀವನದಲ್ಲಿ ಸರಳತೆ ಇರುತ್ತದೆ. ಇಂದು ಇದ್ದಕ್ಕಿದ್ದಂತೆ ಯಾವುದೇ ಅಪೇಕ್ಷಿಸದ ಪ್ರಯಾಣಕ್ಕೆ ಹೋಗಬೇಕಾಗಬಹುದು, ಗಮನಿಸಿ:-ಇಂದು ಶಾಂತ ರೀತಿಯಿಂದ ವರ್ತಿಸಿ, ಪರಿಹಾರ:-ಬಡ ಮಕ್ಕಳಿಗೆ ಬಿಳಿ...
