ಸುಳ್ಯ ತಹಶೀಲ್ದಾರ್ ಮಂಜುಳಾ ಎಂ. ಅವರಿಗೆ ಮಂಗಳೂರಿಗೆ ವರ್ಗಾವಣೆ | ಮಂಗಳೂರು ಮಹಾನಗರ ಪಾಲಿಕೆಯ ವಲಯ ಆಯುಕ್ತರಾಗಿ ನೇಮಕ

ಕಳೆದ ಎರಡು ವರ್ಷಗಳಿಂದ ಸುಳ್ಯ ತಾಲೂಕು ತಹಶೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ಮಂಜುಳಾ ಎಂ. ಅವರನ್ನು ಮಂಗಳೂರು ಮಹಾನಗರ ಪಾಲಿಕೆಯ ವಲಯ ಆಯುಕ್ತರನ್ನಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಇತ್ತೀಚೆಗೆ ಮಂಜುಳಾ ಎಂ. ಸೇರಿದಂತೆ ರಾಜ್ಯದ 63 ಅಧಿಕಾರಿಗಳಿಗೆ ಕೆಎಎಸ್ ಕಿರಿಯ ಶ್ರೇಣಿ ವೃಂದಕ್ಕೆ ಉನ್ನತೀಕರಣ ನೀಡಿ ಸರಕಾರ ಆದೇಶಿಸಿತ್ತು.  ಅವರು ಮಂಗಳೂರು ಮಹಾನಗರ...

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನ.01 ರಿಂದ 07 ರವರೆಗೆ ಸುಳ್ಯದ ವಿವಿಧೆಡೆಗಳಲ್ಲಿ “ಸಾಹಿತ್ಯ ಸಂಭ್ರಮ-ದಶಮಾನೋತ್ಸವ” ; ಮಕ್ಕಳ ಸಾಹಿತ್ಯ ಸಮ್ಮೇಳನ, ಪರಿಸರ ಸಾಹಿತ್ಯ ಸಂಭ್ರಮ, ಅರೆಭಾಷೆ ಹಾಗೂ ತುಳು ಸಾಹಿತ್ಯ ಸಂಭ್ರಮ, ದೀಪಾವಳಿ ಕವಿಗೋಷ್ಠಿ ಹಾಗೂ ಸನ್ಮಾನ ಕಾರ್ಯಕ್ರಮ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ ಇದರ ಆಶ್ರಯದಲ್ಲಿ ಸುಳ್ಯ, ಪಂಜ ಹೋಬಳಿ ಘಟಕ, ಶಾಲಾ-ಕಾಲೇಜು ಹಾಗೂ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನ.01 ರಿಂದ 07 ರವರೆಗೆ ಸುಳ್ಯದ ವಿವಿಧೆಡೆಗಳಲ್ಲಿ “ಸಾಹಿತ್ಯ ಸಂಭ್ರಮ-ದಶಮಾನೋತ್ಸವ 2026-27” ನಡೆಯಲಿದ್ದು, ನ.01 ರಂದು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಪಂಜ...
Ad Widget

ಸುಬ್ರಹ್ಮಣ್ಯ : ಅಸೌಖ್ಯದಿಂದ 2 ವರ್ಷದ ಮಗು ಮೃತ್ಯು

ಸುಬ್ರಹ್ಮಣ್ಯ ಅ.29 : ಅಸೌಖ್ಯದಿಂದ ಕಡಬ ತಾಲೂಕಿನ ಸುಬ್ರಹ್ಮಣ್ಯದ ಆಸ್ಟಿನ್ ಎಂಬ ಎರಡು ವರ್ಷದ ಮಗು ಮೃತಪಟ್ಟ ಘಟನೆ ಗುರುವಾರ ನಡೆದಿದೆ.  ಅಸೌಖ್ಯದಿಂದಿದ್ದ ಮಗುವನ್ನು ಬುಧವಾರ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಅಲ್ಲಿ ಚೇತರಿಕೆಗೊಂಡ ಮಗುವನ್ನು ಬಳಿಕ ಮನೆಗೆ ಕರೆದುಕೊಂಡು ಬರಲಾಗಿತ್ತು. ಇಂದು ಗುರುವಾರ ಮುಂಜಾನೆ ಮಗು ಎಂದಿನಂತೆ ಕೆಲಕಾಲ ಆಟವಾಡುತ್ತಿದ್ದು, ಸ್ವಲ್ಪ...

ಇಂದಿನ(ಅಕ್ಟೋಬರ್ 29) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 29 ಅಕ್ಟೋಬರ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಅಕ್ಟೋಬರ್ 29) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು...

ಅಕ್ರಮ ಮದ್ಯ ಮಾರಾಟ ಪ್ರಕರಣ : ಆರೋಪಿ ದೋಷಮುಕ್ತ

ಅಕ್ರಮವಾಗಿ ಮದ್ಯ ಮಾರಾಟ ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಆರೋಪಿಯನ್ನು ದೋಷಮುಕ್ತಗೊಳಿಸಿ ಸುಳ್ಯ ನ್ಯಾಯಾಲಯ ತೀರ್ಪು ನೀಡಿದೆ. 2024ರ ನವೆಂಬರ್ 23ರಂದು ಆರೋಪಿ ದಿನೇಶ್ ಎಂಬಾತನು ಕಾನೂನುಬಾಹಿರವಾಗಿ ಮದ್ಯವನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಹಣ ಸಂಪಾದಿಸುವ ಉದ್ದೇಶದಿಂದ ವೈನ್ ಶಾಪ್‌ನಿಂದ ಮದ್ಯ ಖರೀದಿಸಿ ಅರಂತೋಡು ಗ್ರಾಮದ ಅರಂತೋಡು ಪೇಟೆಯಿಂದ ಅಡ್ಕಬಳೆಗೆ ಹೋಗುವ ರಸ್ತೆ ಬದಿಯಲ್ಲಿರುವ...

ಮೇವು ಕೊರತೆಯಿಂದ ಕಂಗಾಲಾದ ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

ಸುಳ್ಯ: ಮಳೆಯ ಕೊರತೆಯಿಂದ ಜಾನುವಾರುಗಳಿಗೆ ಮೇವು ಒದಗಿಸಲು ಕಷ್ಟಪಡುತ್ತಿರುವ ರೈತರಿಗೆ ಸುವರ್ಣಾವಕಾಶವಿದ್ದು, ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಉಚಿತವಾಗಿ ಮೇವಿನ ಬೀಜದ ಕಿರು ಪೊಟ್ಟಣಗಳನ್ನು ವಿತರಿಸಲಾಗುತ್ತಿದೆ. ತಾಲೂಕಿನ ವಿವಿಧ ಪಶುವೈದ್ಯಕೀಯ ಸಂಸ್ಥೆಗಳಲ್ಲಿ ಜಾನುವಾರುಗಳ ಮೇವಿನ ಕೊರತೆಯನ್ನು ನೀಗಿಸುವ ಉದ್ದೇಶದಿಂದ ರೈತರಿಗೆ ಉಚಿತವಾಗಿ ಮೇವಿನ ಬೀಜಗಳನ್ನು ನೀಡಲಾಗುತ್ತಿದೆ. ಬಹು ಕಟಾವಿನ ಮೇವಿನ ಜೋಳದ Hybrid...

11 ವರ್ಷಗಳ ಸೇವೆ ಸಲ್ಲಿಸಿ ಸುಬ್ರಹ್ಮಣ್ಯದಿಂದ ನಿರ್ಗಮಿಸಿದ ದಂತ ವೈದ್ಯ ಡಾ. ಚರಣ್ ಶೆಟ್ಟಿ

ಸುಬ್ರಹ್ಮಣ್ಯ: ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ಹಾಗೂ ಸುಬ್ರಹ್ಮಣ್ಯ ಮಠ ಎಜುಕೇಶನ್ ಸೊಸೈಟಿಯ ಸಹಭಾಗಿತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ಸದಾನಂದ ವೈದ್ಯಕೀಯ ಹಾಗೂ ದಂತ ಚಿಕಿತ್ಸಾ ಕೇಂದ್ರದ ದಂತ ವೈದ್ಯ ಡಾ. ಚರಣ್ ಶೆಟ್ಟಿ ಅವರಿಗೆ ಬುಧವಾರ ಬೀಳ್ಕೊಡುಗೆ ಸಮಾರಂಭ ನಡೆಯಿತು. ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದವರಾದ ಡಾ. ಚರಣ್ ಶೆಟ್ಟಿ ಅವರು ಕೆವಿಜಿ ದಂತ ವೈದ್ಯಕೀಯ ಕಾಲೇಜಿನಲ್ಲಿ ಬಿ.ಡಿ.ಎಸ್....

ಸುಳ್ಯದ ಖಾಝಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರಧಾನ

ಮಂಗಳೂರು : ಇಂಡಿಯನ್ ಗ್ರಾಂಡ್ ಮುಫ್ತಿ, ಕೇರಳದ ಪ್ರತಿಷ್ಠಿತ ವಿದ್ಯಾ ಸಂಸ್ಥೆ ಜಾಮಿಆ ಮರ್ಕಝ್ ಕುಲಪತಿ ಹಾಗೂ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ, ಸುಳ್ಯ ಸೇರಿದಂತೆ ಸಾವಿರಾರು ಮೊಹಲ್ಲಾಗಳ ಗೌರವಾನ್ವಿತ ಖಾಝಿಗಳಾದ ಸುಲ್ತಾನುಲ್ ಉಲಮಾ ಶೈಖ್ ಅಬೂಬಕ್ಕರ್ ಅಹ್ಮದ್ ಉಸ್ತಾದ್ ರವರಿಗೆ ತಮ್ಮ ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಸಾಧನೆಗಳಿಗಾಗಿ ಯೆನೆಪೋಯ ವಿಶ್ವವಿದ್ಯಾನಿಲಯವು...

ವಿಧಾನ ಪರಿಷತ್‌ ಚುನಾವಣೆ ಫಲಿತಾಂಶ – “ಕಾಂಗ್ರೆಸ್‌ ಸರ್ಕಾರದ ದುರಾಡಳಿತಕ್ಕೆ ಪ್ರಜ್ಞಾವಂತ ಮತದಾರರು ತಕ್ಕ ಪಾಠ ಕಲಿಸಿದ್ದಾರೆ” : ಸಂಸದ ಕ್ಯಾ. ಬ್ರಿಜೇಶ್‌ ಚೌಟ

ಮಂಗಳೂರು: ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಎನ್.ಡಿ.ಎ. ಮೈತ್ರಿಕೂಟದ ಅಭ್ಯರ್ಥಿಗಳನ್ನು ಅಭೂತಪೂರ್ವವಾಗಿ ಗೆಲ್ಲಿಸುವ ಮೂಲಕ ರಾಜ್ಯದ ಶಿಕ್ಷಕರು ಹಾಗೂ ಪದವೀಧರ ಮತದಾರರು ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಜನವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಪಾಠ ಕಲಿಸಿದ್ದಾರೆ ಎಂದು ದಕ್ಷಿಣ ಕನ್ನಡ ಸಂಸದ ಹಾಗೂ ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದ್ದಾರೆ....

ಪಿಪಿಎಲ್‌ನಿಂದ ಲೇಡಿ ಗೋಷನ್ ಆಸ್ಪತ್ರೆಗೆ ವೈದ್ಯಕೀಯ ಉಪಕರಣ ಹಸ್ತಾಂತರ: 7 ಮಂದಿಗೆ ಕೃತಕ ಕಾಲು, 3 ಮಂದಿಗೆ ಶ್ರವಣಸಾಧನ ವಿತರಣೆ

ಮಂಗಳೂರು: ಪಾರಾದೀಪ್ ಫಾಸ್ಫೇಟ್ಸ್ ಲಿಮಿಟೆಡ್ (PPL) ಸಂಸ್ಥೆಯ ‘ಪಿಪಿಎಲ್ ಕೇರ್ಸ್’ (PPL Cares) ಸಿಎಸ್‌ಆರ್ ಯೋಜನೆಯಡಿ 2026–27ನೇ ಸಾಲಿನ ಅಂಗವಾಗಿ ಮಂಗಳೂರಿನ ಲೇಡಿ ಗೋಷನ್ ಆಸ್ಪತ್ರೆಗೆ ವೈದ್ಯಕೀಯ ಉಪಕರಣಗಳನ್ನು ಹಾಗೂ ಅಗತ್ಯವುಳ್ಳ ಫಲಾನುಭವಿಗಳಿಗೆ ಕೃತಕ ಕಾಲು ಮತ್ತು ಶ್ರವಣಸಾಧನಗಳನ್ನು ವಿತರಿಸುವ ಸಮಾಜಮುಖಿ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಒಟ್ಟು 7 ಮಂದಿಗೆ ಕೃತಕ ಕಾಲುಗಳು, 3 ಮಂದಿಗೆ...
Loading posts...

All posts loaded

No more posts

error: Content is protected !!