- Wednesday
- November 18th, 2026
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 27 ಅಕ್ಟೋಬರ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಅಕ್ಟೋಬರ್ 27) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು...
ಪ್ರತಿ ವರ್ಷ ವಿಶ್ವದಾದ್ಯಂತ ಅಕ್ಟೋಬರ್ 29 ರಂದು ವಿಶ್ವ ಸ್ಟ್ರೋಕ್ ದಿವಸ ಎಂದು ಆಚರಿಸಿ ಮೆದುಳಿನ ಆಘಾತ ಅಥವಾ ಸ್ಟ್ರೋಕ್ ಬಗ್ಗೆ ಜಾಗೃತಿ ಮೂಡಿಸಿ, ಸ್ಟ್ರೋಕ್ ಉಂಟಾಗುವ ಸಾಧ್ಯತೆಯನ್ನು ಕಡಿಮೆ ಮಾಡುವ ಪ್ರಯತ್ನವನ್ನು ಮಾಡಲಾಗುತ್ತದೆ. ಈ ಸ್ಟ್ರೋಕ್ ಎನ್ನುವುದು ಯಾರಿಗೆ ಬೇಕಾದರೂ, ಯಾವಾಗ ಬೇಕಾದರೂ, ಯಾವುದೇ ಹೊತ್ತಿನಲ್ಲಿ ಸಂಭವಿಸಬಹುದು. ಪ್ರತಿ ನಾಲ್ಕು ವಯಸ್ಕರಲ್ಲಿ ಒಬ್ಬರಿಗೆ ಜೀವನದಲ್ಲಿ...
“ಮುಖ್ಯಮಂತ್ರಿ ಹಾಗೂ ಸಚಿವರ ವಿರುದ್ಧ ನಟ ಧನ್ವೀರ್ ಹೇಳಿಕೆ ಖಂಡನೀಯ” : ಕಾನೂನು ಕ್ರಮಕ್ಕೆ ಕೀರ್ತನ್ ಗೌಡ ಕೊಡಪಾಲ ಆಗ್ರಹ
ನಟ ಧನ್ವೀರ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಜಮೀರ್ ಅಹಮದ್ ಖಾನ್ ಅವರ ವಿರುದ್ಧ ನೀಡಿದ್ದಾರೆ ಎನ್ನಲಾದ ಅವಹೇಳನಕಾರಿ ಹಾಗೂ ಆಕ್ಷೇಪಾರ್ಹ ಹೇಳಿಕೆಗಳ ಕುರಿತು ಸೂಕ್ತ ತನಿಖೆ ನಡೆಸಿ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಎನ್ಎಸ್ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಕೀರ್ತನ್ ಗೌಡ ಕೊಡಪಾಲ ಆಗ್ರಹಿಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ...
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮಗ್ರ ಅಭಿವೃದ್ಧಿ, ಸಮುದಾಯದ ಸಮಸ್ಯೆಗಳ ಪರಿಹಾರ ಹಾಗೂ ಭವಿಷ್ಯದ ಅಭಿವೃದ್ಧಿ ಕಾರ್ಯಯೋಜನೆಗಳನ್ನು ರೂಪಿಸುವ ಉದ್ದೇಶದಿಂದ ಪೂರ್ವಭಾವಿ ಚಿಂತನ ಮಂಥನ ಸಭೆಯನ್ನು ಸೋಮವಾರ, ಅ. 26 ರಂದು ಸುಳ್ಯ ತಾಲೂಕು ಪಂಚಾಯಿತಿ ವಾಣಿಜ್ಯ ಸಂಕೀರ್ಣದ AVSS ಸಭಾಂಗಣದಲ್ಲಿ ಆಯೋಜಿಸಲಾಯಿತು. ಸುಳ್ಯ ವಿಧಾನಸಭಾ ಕ್ಷೇತ್ರದ...
ಬೆಂಗಳೂರು: ಖ್ಯಾತ ಚಲನಚಿತ್ರ ಸಾಹಿತಿ, ಸಂಗೀತ ನಿರ್ದೇಶಕ ಹಾಗೂ ನಿರ್ದೇಶಕ ವಿ. ಮನೋಹರ್ ಅವರಿಗೆ ಅರ್ಪಿತವಾದ ನವೀನ ಗಾಯನ ಸ್ಪರ್ಧೆಯ ಕಾರ್ಯಕ್ರಮ ‘ರಾಗಪಯಣ ಸೀಸನ್-2’ರ ಗ್ರ್ಯಾಂಡ್ ಫಿನಾಲೆ ಅ. 25ರಂದು ಬೆಂಗಳೂರಿನ ಬಸವನಗುಡಿ ಸಮೀಪದ ಶಾಸ್ತ್ರೀನಗರದ ಆರೆಂಜ್ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ಚಲನಚಿತ್ರ ಕಾರ್ಯಕಾರಿ ನಿರ್ಮಾಪಕ, ನಟ, ಗಾಯಕ ಹಾಗೂ ರಾಗಪಯಣ ಸಂಸ್ಥಾಪಕ ಅಧ್ಯಕ್ಷ ರಾಗ್ವೀರ್...
ಸುಳ್ಯ ತಾಲ್ಲೂಕಿನ ಮುರುಳ್ಯ ಗ್ರಾಮದ ಸಮಹಾದಿಯಲ್ಲಿ ಸಾರ್ವಜನಿಕ ಮುಸ್ಲಿಂ ದಫನ ಭೂಮಿಗಾಗಿ ಒಂದು ಎಕರೆ ಸರ್ಕಾರಿ ಜಮೀನನ್ನು ವಕ್ಫ್ ಇಲಾಖೆಯ ಹೆಸರಿನಲ್ಲಿ ಕಾಯ್ದಿರಿಸಿರುವುದಕ್ಕೆ ಸಂಬಂಧಿಸಿದಂತೆ, ಅ. 28ರಂದು ಹಿಂದೂ ಹಿತರಕ್ಷಣಾ ವೇದಿಕೆ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರಿಗೆ ಸತ್ಯಾಂಶ ತಿಳಿಸುವ ಉದ್ದೇಶದಿಂದ ರಿಫಾಯಿ ಜುಮಾ ಮಸೀದಿ ಸಮಹಾದಿ ವತಿಯಿಂದ ಅ. 27ರಂದು ಸುಳ್ಯ ಪತ್ರಿಕಾಭವನದಲ್ಲಿ...
ಮುರುಳ್ಯದಲ್ಲಿ ರಕ್ತೇಶ್ವರಿ ದೇವಿಯ ಸಾನಿಧ್ಯವುಳ್ಳ ಹಿಂದೂಗಳ ಕೃಷಿ ಭೂಮಿಯನ್ನು ವಕ್ಫ್ ಬೋರ್ಡ್ ಅಕ್ರಮವಾಗಿ ಮುಸ್ಲಿಂ ದಫನ ಭೂಮಿಯನ್ನಾಗಿ ಕಾಯ್ದಿರಿಸಿ ಹೊರಡಿಸಿರುವ ಆದೇಶದ ವಿರುದ್ಧ ಹಿಂದೂ ಹಿತರಕ್ಷಣಾ ವೇದಿಕೆ, ಮುರುಳ್ಯ ವತಿಯಿಂದ ಹಮ್ಮಿಕೊಳ್ಳಲಾಗಿರುವ ಬೃಹತ್ ಪ್ರತಿಭಟನಾ ಸಭೆಗೆ ಸುಳ್ಯ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ...
ಕಳೆದ ಹಲವು ವರ್ಷಗಳಿಂದ ಯುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ವಿದ್ಯಾಮಾತಾ ಅಕಾಡೆಮಿಯು 2026ನೇ ಸಾಲಿನ ರಾಷ್ಟ್ರೀಯ ಅರ್ಹತಾ ಪರೀಕ್ಷೆ 2026(NET) ಯ ಪರೀಕ್ಷೆಯನ್ನು ಸರಕಾರವು ಡಿಸೆಂಬರ್ ತಿಂಗಳಿನಲ್ಲಿ ನಡೆಸಲು ಉದ್ದೇಶಿಸಿದೆ, ಇದಕ್ಕೆ ಪೂರಕವಾಗಿ ವಿದ್ಯಾಮಾತಾ ಅಕಾಡೆಮಿಯು ಆನ್ಲೈನ್ ಮೂಲಕ ಪೂರ್ವ...
ಕನಕಮಜಲು: ಗ್ರಾಮದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸುಮಾರು ₹1.5 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾದ ಕಾಮಗಾರಿಗಳ ಗುದ್ದಲಿಪೂಜೆ ಹಾಗೂ ಪೂರ್ಣಗೊಂಡ ಕಾಮಗಾರಿಗಳ ಉದ್ಘಾಟನೆಯನ್ನು ಮಾನ್ಯ ಶಾಸಕರು ನೆರವೇರಿಸಿದರು. ಈ ಸಂದರ್ಭದಲ್ಲಿ ಪಕ್ಷದ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯ್ ಕುಮಾರ್, ಕೋಶಾಧಿಕಾರಿ ಸುಬೋದ್ ಶೆಟ್ಟಿ, ಮಹಾಶಕ್ತಿಕೇಂದ್ರ ಅಧ್ಯಕ್ಷ ಹೇಮಂತ್ ಮಠ, ಕಾರ್ಯದರ್ಶಿ ಸುದರ್ಶನ ಪಾತಿಕಲ್ಲು, ಶಕ್ತಿಕೇಂದ್ರ ಪ್ರಮುಖ್...
ಸುಳ್ಯದ ಸಿಂಧೂರ ಶೋರೂಂನಲ್ಲಿ ಬಿಗ್ ಫೆಸ್ಟಿವಲ್ ಸೇಲ್ ಅಂಗವಾಗಿ ಅಕ್ಟೋಬರ್ 27ರಂದು ಮಂಗಳವಾರ ವಿಶೇಷ ಕಾರ್ಯಕ್ರಮ ನಡೆಯಲಿದೆ. ಭಾರತದಲ್ಲೇ ಅತೀ ಕಡಿಮೆ ಬೆಲೆಗೆ ಬಟ್ಟೆಗಳು ದೊರೆಯುವ ಏಕೈಕ ಮಳಿಗೆ ಎಂಬ ಗ್ರಾಹಕರನ್ನು ಆಕರ್ಷಿಸುತ್ತಿರುವ ಸಿಂಧೂರ ಶೋರೂಂಗೆ ತುಳುನಾಡಿನ ಖ್ಯಾತ ನಟರಾದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್, ನವರಸ ರಾಜ ಭೋಜರಾಜ್ ವಾಮಂಜೂರು, ಹಾಸ್ಯ ನಟ...
Loading posts...
All posts loaded
No more posts
