- Wednesday
- November 18th, 2026
ಅರಂತೋಡು: ಅರಂತೋಡಿನ ಅಡ್ಕಬಳೆ ಕಾಂಪ್ಲೆಕ್ಸ್ನಲ್ಲಿ ಅವಿನಾಶ್ ಯು.ಎಸ್. ಉಳುವಾರು-ಹಲಸಿನಡ್ಕ ಮಾಲಕತ್ವದ ಮಾತೃಶ್ರೀ ಎಲೆಕ್ಟ್ರಿಕಲ್ಸ್ ಸಂಸ್ಥೆಯು ಅ. 26ರ ಸೋಮವಾರ ಶುಭಾರಂಭಗೊಳ್ಳಲಿದೆ. ಹೆಚ್ಚಿನ ಮಾಹಿತಿಗಾಗಿ 8310158404, 9480022618 ಸಂಪರ್ಕಿಸಬಹುದಾಗಿದೆ.
ಮಹಿಳಾ ಸಬಲೀಕರಣ ಮತ್ತು ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿ ರೋಟರಿ ಕ್ಲಬ್ ಸುಳ್ಯ ಸಿಟಿ ವತಿಯಿಂದ ಕೊಡಮಾಡಿದ ಪಿಂಕ್ ಅಟೋ ರಿಕ್ಷಾವನ್ನು ಗೀತಾ ಜಯನಗರ ಅವರಿಗೆ ಅ.24ರಂದು ಸುಳ್ಯದ ಖಾಸಗಿ ಬಸ್ ನಿಲ್ದಾಣದ ಬಳಿ ಹಸ್ತಾಂತರಿಸಲಾಯಿತು. ಶಾಸಕಿ ಭಾಗೀರಥಿ ಮುರುಳ್ಯ ಅವರು ಗೀತಾ ಜಯನಗರ ಅವರಿಗೆ ಅಟೋ ರಿಕ್ಷಾ ಹಸ್ತಾಂತರಿಸಿದರು. ರೋಟರಿ ಡಿಸ್ಟ್ರಿಕ್ಟ್ ಗವರ್ನರ್ ಸತೀಶ್ ಬೋಳಾರ್...
ಪ್ರತಿ ವರ್ಷ ವಿಶ್ವದಾದ್ಯಂತ ಅಕ್ಟೋಬರ್ ೨೬ ರಂದು ವಿಶ್ವ ಬೊಜ್ಜು ಜಾಗ್ರತಿ ದಿನ ಎಂದು ಆಚರಿಸಲಾಗುತ್ತದೆ ಮತ್ತು ಅಧಿಕ ಬೊಜ್ಜಿನಿಂದ ಉಂಟಾಗುವ ಆರೋಗ್ಯ ಸಮಸ್ಯೆ ಗಳು ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತದೆ. ಈ ಆಚರಣೆ ಯನ್ನು ವಿಶ್ವ ಆರೋಗ್ಯ ಸಂಸ್ಥೆ ೨೦೧೫ ರಿಂದ ಆರಂಭಿಸಿತ್ತು. ಬದುಕನ್ನು ಹೈರಾಣಾಗಿಸುವ ಬೊಜ್ಜು : ಪ್ರತಿಯೊಬ್ಬ ಮನುಷ್ಯನಿಗೂ ತಾನು...
ಸುಬ್ರಹ್ಮಣ್ಯ ಅಕ್ಟೋಬರ್ 25 : ಕುಕ್ಕೆ ಸುಬ್ರಹ್ಮಣ್ಯದ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ರವಿವಾರ ಕುಮಾರಧಾರ ಸ್ಥಾನಗಟ್ಟ, ಕುಲ್ಕುಂದ ರಸ್ತೆಯ ಬದಿ ಹಾಗೂ ಪರಿಸರದಲ್ಲಿ 549ನೇ ವಾರದ ಸ್ವಚ್ಛತಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಸುಮಾರು 40ಕ್ಕೂ ಮಿಕ್ಕಿ ಸ್ವಯಂಸೇವಕರು ವಿವಿಧ ಕಡೆಗಳಲ್ಲಿ ಬಿದ್ದಿರುವ ಪ್ಲಾಸ್ಟಿಕ್ ತ್ಯಾಜ್ಯಗಳು ಬಾಟಲ್ ಬ್ಯಾಗ್ ಹಾಗೂ ಇನ್ನಿತರ ಕೊಚ್ಚೆ ವಸ್ತುಗಳನ್ನು...
ಸುಬ್ರಹ್ಮಣ್ಯ ಅಕ್ಟೋಬರ್ 25 : ಕುಲ್ಕುoದ ಶ್ರೀ ಬಸವೇಶ್ವರ ಭಜನಾ ತಂಡದ ಎಲ್ಲಾ ಭಜನಾರ್ತಿಗಳಿಗೆ ಡಾ. ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಕುಮಾರಧಾರ ಬಳಿಯ ದೋಣಿಮಕ್ಕಿಯ ಕುಕ್ಕೆ ಶ್ರೀ ನಿವಾಸದಲ್ಲಿ ಸಮವಸ್ತ್ರಗಳನ್ನು ಶನಿವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಡಾ. ರವಿ ಕಕ್ಕೆಪದವು ಅವರು "ಭಜನೆಯು ನಮ್ಮ ಮನಸ್ಸಿಗೆ ಮುದವನ್ನು ನೀಡುತ್ತದೆ, ಮಾತ್ರವಲ್ಲದೆ...
ಓಕೆ ಸುಬ್ರಹ್ಮಣ್ಯ ಅಕ್ಟೋಬರ್ 25 : ದಸರಾ ರಜೆ ಕಳೆದು ಶಾಲಾ ಕಾಲೇಜುಗಳು ಆರಂಭವಾದರೂ ಮತ್ತೆ ಕಚೇರಿಗಳಿಗೆ ಶನಿವಾರ, ಆದಿತ್ಯವಾರ ಹಾಗೂ ಸೋಮವಾರ ವಾಲ್ಮೀಕಿ ಜಯಂತಿ ರಜೆ ಇರುವುದರಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಅಪಾರ ಸಂಖ್ಯೆಯ ಭಕ್ತಾದಿಗಳು ಆಗಮಿಸಿದ್ದರು. ಶನಿವಾರ ಸಂಜೆಯಿಂದಲೇ ತಂಡೋಪ ತಂಡವಾಗಿ ಆಗಮಿಸಿದ ಭಕ್ತರು ಶ್ರೀ ದೇವಳದ ವಸತಿ ಗ್ರಹಗಳು ಹಾಗೂ ಖಾಸಗಿ ವಸತಿ...
ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಗೂನಡ್ಕ ಬಳಿ ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಮಗು ಮೃತಪಟ್ಟಿದ್ದು ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿದ್ದು ಸುಳ್ಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಕಾರು ಬಂಟ್ವಾಳದೆನ್ನಲಾಗಿದ್ದು ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.
ಅ.16ರಿಂದ ಅದ್ದೂರಿಯಾಗಿ ಆರಂಭಗೊಂಡ ಸುಳ್ಯ ದಸರಾ ಉತ್ಸವವದ ಕೊನೆಯ ಅಂಗವಾಗಿ ಅ.24 ರಂದು ಶ್ರೀ ಶಾರದಾಂಬ ದೇವಿಯ ವೈಭವದ ಶೋಭಾಯಾತ್ರೆಗೆ ಶಾಸಕಿ ಭಾಗೀರಥಿ ಮುರುಳ್ಯ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾರ್ತಿಕ್ ದೇವರಗುಂಡ, ಡಾ.ಲೀಲಾಧರ್ ಡಿ.ವಿ., ನಾರಾಯಣ ಕೇಕಡ್ಕ, ಗೋಕುಲ್ ದಾಸ್,ಕೃಷ್ಣ ಕಾಮತ್, ರಾಜು ಪಂಡಿತ್, ಲತಾ ಮಧುಸೂಧನ್, ಸುನಿಲ್ ಕೇರ್ಪಳ ಮತ್ತಿತರರಿದ್ದರು. . ಶ್ರೀ...
ಪಂಜ: ಮದ್ಯವರ್ಜನ ಶಿಬಿರಗಳ ಮೂಲಕ ದುಶ್ಚಟಮುಕ್ತ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಅಖಿಲ ಕರ್ನಾಟಕ ಜನಜಾಗೃತಿ ಟ್ರಸ್ಟ್ನ ಶ್ರೇಯಂಶ್ ಕುಮಾರ್ ಹೇಳಿದರು. ಅವರು ಅ. 24ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಸುಳ್ಯ ತಾಲೂಕು, ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ಪಂಜ ವಲಯ, ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ...
Loading posts...
All posts loaded
No more posts
