ಸುಳ್ಯವ: ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಪ್ರಯುಕ್ತ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ವಿಶೇಷ ಪೂಜೆ

ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 59ನೇ ವರ್ಷದ ಪಟ್ಟಾಭಿಷೇಕದ ಪ್ರಯುಕ್ತ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸುಳ್ಯ ವಲಯದ ವತಿಯಿಂದ ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಅವರ ಶ್ರೇಯೋಭಿವೃದ್ಧಿಗಾಗಿ ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಹರಿಕೃಷ್ಣ ವಲಂಬಾಡಿತ್ತಾಯರವರ ಅರ್ಚಕತ್ವದಲ್ಲಿ ದೇವರಿಗೆ...

ಸುಳ್ಯ ದಸರಾ: ಅ.24ರಂದು ವಾಹನ ಸಂಚಾರ ಮಾರ್ಗ ಬದಲಾವಣೆ | ಜ್ಯೋತಿ ಸರ್ಕಲ್‌ನಿಂದ ಗಾಂಧಿನಗರದವರೆಗೆ ಪಾರ್ಕಿಂಗ್ ನಿಷೇಧ

ಸುಳ್ಯ: ಸುಳ್ಯ ದಸರಾ-2026ರ ಅಂಗವಾಗಿ ಅ.24ರಂದು ಶ್ರೀ ಶಾರದಾಂಬೆಯ ಶೋಭಾಯಾತ್ರೆ ನಡೆಯಲಿರುವ ಹಿನ್ನೆಲೆಯಲ್ಲಿ ಸುಳ್ಯ ಪೇಟೆಯಲ್ಲಿ ವಾಹನ ಸಂಚಾರಕ್ಕೆ ಮಾರ್ಗ ಬದಲಾವಣೆ ಮಾಡಲಾಗಿದೆ. ಅಂದು ಶ್ರೀ ಚೆನ್ನಕೇಶವ ದೇವಸ್ಥಾನದಿಂದ ಆರಂಭವಾಗುವ ಶೋಭಾಯಾತ್ರೆಯು ಸುಳ್ಯ ಪೇಟೆಯಲ್ಲಿ ಸಾಗಲಿರುವುದರಿಂದ, ಸುಳ್ಯ ಪೇಟೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ವಾಹನ ಸಂಚಾರವನ್ನು ನಿಷೇಧಿಸಿ ಬದಲಿ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾಧಿಕಾರಿಯವರು...
Ad Widget

ತೊಡಿಕಾನ ಹರ್ಲಡ್ಕದಲ್ಲಿ ಆನೆ ಮರಿ ಸಾವು – ಅಧಿಕಾರಿಗಳ ಸಮ್ಮುಖ ಮರಣೋತ್ತರ ಪರೀಕ್ಷೆ

ಸುಳ್ಯ: ತೊಡಿಕಾನ ಗ್ರಾಮದ ಹರ್ಲಡ್ಕದಲ್ಲಿ ಸುಮಾರು ಒಂದು ವರ್ಷದ ಪ್ರಾಯದ ಹೆಣ್ಣು ಆನೆ ಮರಿಯೊಂದು ಸಾವಿಗೀಡಾಗಿರುವ ಘಟನೆ ವರದಿಯಾಗಿದೆ. ಹರ್ಲಡ್ಕದ ಚಂದ್ರಶೇಖರ ಎಂಬವರ ತೋಟದಲ್ಲಿ ಆನೆ ಮರಿ ಸಾವಿಗೀಡಾಗಿದೆ ಎಂದು ತಿಳಿದುಬಂದಿದೆ. ಭಾಗಮಂಡಲದ ಮೀಸಲು ಅರಣ್ಯದಿಂದ ಆನೆಗಳ ಹಿಂಡು ಚಂದ್ರಶೇಖರ ಅವರ ತೋಟಕ್ಕೆ ಆಗಮಿಸಿ ಕಾಫಿ ಹಾಗೂ ಬಾಳೆ ಕೃಷಿಗೆ ಹಾನಿ ಮಾಡಿದೆ. ತೋಟವು ಎತ್ತರದ...

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ : ದ್ವಿತೀಯ ವರ್ಷದ ಪದವಿ ಫಲಿತಾಂಶ ಪ್ರಕಟ

ಪ್ರತಿಷ್ಠಿತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ, ಕರ್ನಾಟಕ, ಬೆಂಗಳೂರು ವತಿಯಿಂದ ಆಗಸ್ಟ್/ಸೆಪ್ಟೆಂಬರ್–2026ರಲ್ಲಿ ನಡೆಸಿದ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಗೊಂಡಿದೆ.ಕೆ.ವಿ.ಜಿ ಆಯುರ್ವೇದ ವೈದ್ಯಕೀಯ ಕಾಲೇಜಿನ ದ್ವಿತೀಯ ವರ್ಷದ ಬಿ.ಎ.ಎಂ.ಎಸ್ ಪದವಿ ವಿಭಾಗದಲ್ಲಿ 79 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 54 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 20 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.ಪುಣೆ ವಿಶಾಖ ಕೆಧರ್.,...

ಸುಳ್ಯದಲ್ಲಿ ಶಂಕರ ಬಿಲ್ಡ್ ಟೆಕ್‌ ನೂತನ ಕಚೇರಿಯ ಉದ್ಘಾಟನೆ

ಸಿವಿಲ್‌ ಇಂಜಿನಿಯರ್‌ ಕೃಷ್ಣ ಸುಹಾಸ್‌ ಮಾಲಕತ್ವದ ಶಂಕರ ಬಿಲ್ಡ್‌ ಟೆಕ್‌ ನ ನೂತನ ಕಚೇರಿಯು ಸುಳ್ಯ ತಾಲೂಕು ಪಂಚಾಯತ್‌ ಎದುರಿನ ಕರೋಡಿ ಕಾಂಪ್ಲೆಕ್ಸ್‌ ನಲ್ಲಿ ಶುಭಾರಂಭಗೊಂಡಿತು. ಕುಟುಂಬಸ್ಥರು, ಹಿರಿಯರು ಮತ್ತು ಬಂಧುಗಳ ಸಮ್ಮುಖದಲ್ಲಿ ಕೆ. ಗಣೇಶ ಶರ್ಮ, ಡಾ. ರಾಮ ಮೋಹನ್‌, ಎ.ಎಂ. ಭಟ್‌, ನಿವೃತ್ತ ಪ್ರಾಂಶುಪಾಲ ಕೆ. ಕೊಡೆಂಕಿರಿ ಬಾಲಕೃಷ್ಣ ಭಟ್‌ ಹಾಗೂ ಪುರೋಹಿತ...

ಸಮಯದ ಕೊರತೆ – ದಸರಾ ಶೋಭಾಯಾತ್ರೆಯಲ್ಲಿ ಭಾಗವಹಿಸದಿರಲು ನಿರ್ಧರಿಸಿದ 6 ಸ್ತಬ್ಧಚಿತ್ರ ತಂಡಗಳು

ಸುಳ್ಯ: ಸುಳ್ಯ ದಸರಾ ಶೋಭಾಯಾತ್ರೆಯಲ್ಲಿ ಕಳೆದ ಹಲವು ವರ್ಷಗಳಿಂದ ಗಜಕೇಸರಿ ನಡುಬೈಲು, ಡಿಜೆ ಫ್ರೆಂಡ್ಸ್ ಸುಳ್ಯ, ಕಾರ್ಗಿಲ್ ಬಾಯ್ಸ್ ಜಟ್ಟಿಪಳ್ಳ, ಜಟಾಯು ಫ್ರೆಂಡ್ಸ್ ಸುಳ್ಯ, ಜನನಿ ಫ್ರೆಂಡ್ಸ್ ಕ್ಲಬ್ ಗುಂಡ್ಯ ಅಲೆಟ್ಟಿ ಹಾಗೂ ಆಗಸ್ತ್ಯ ವಿಷ್ಣು ಸರ್ಕಲ್ ಸುಳ್ಯ ಇವರ ನೇತೃತ್ವದ ಸ್ತಬ್ದಚಿತ್ರಗಳು ಜನರನ್ನು ಆಕರ್ಷಿಸಿತ್ತು. ಆದರೇ ಈ ವರ್ಷದ ಶೋಭಾಯಾತ್ರೆಯಲ್ಲಿ ಸ್ತಬ್ಧಚಿತ್ರ ಪ್ರದರ್ಶನ ನೀಡದಿರಲು...

ಅರಂತೋಡು ಶಾಖೆಗೆ 5 ಗುತ್ತಿಗೆ ಗ್ಯಾಂಗ್‌ಮೆನ್‌ಗಳ ನೇಮಕ : ಪ್ರತಿಭಟನೆ ಕೈಬಿಡುವಂತೆ ಮೆಸ್ಕಾಂ ಮನವಿ

ಸುಳ್ಯ : ಮೆಸ್ಕಾಂ ಸುಳ್ಯ ಉಪವಿಭಾಗದ ಅರಂತೋಡು ಶಾಖೆಯಲ್ಲಿ ಪವರ್‌ಮೆನ್‌ಗಳ ಕೊರತೆಯಿಂದ ಸಂಪಾಜೆ, ಗೂನಡ್ಕ, ಕಲ್ಲುಗುಂಡಿ, ಅರಂತೋಡು ಹಾಗೂ ಮರ್ಕಂಜ ಭಾಗಗಳಲ್ಲಿ ವಿದ್ಯುತ್ ಸಮಸ್ಯೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ, ಹೆಚ್ಚುವರಿಯಾಗಿ ಐದು ಗುತ್ತಿಗೆ ಆಧಾರಿತ ಗ್ಯಾಂಗ್‌ಮೆನ್‌ಗಳ ಸೇವೆಯನ್ನು ಪಡೆಯಲಾಗಿದೆ ಎಂದು ಮೆಸ್ಕಾಂ ತಿಳಿಸಿದೆ. ಅರಂತೋಡು ಶಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪವರ್‌ಮೆನ್‌ಗಳು ವರ್ಗಾವಣೆಗೊಂಡಿದ್ದು, ಹೊಸದಾಗಿ ನೇಮಕಾತಿ ಆಗದಿರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ...

ಅ. 27ರಂದು ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

ಸುಳ್ಯ: ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳ ನಿರ್ವಹಣಾ ಕಾಮಗಾರಿಯನ್ನು ಅಕ್ಟೋಬರ್ 27ರ ಮಂಗಳವಾರ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ತೊಡಿಕಾನ, ಕೋಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ ಹಾಗೂ ಮಂಡೆಕೋಲು ಫೀಡರುಗಳ ವ್ಯಾಪ್ತಿಯಲ್ಲಿ...

ಇಂದಿನ(ಅಕ್ಟೋಬರ್ 22) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 22 ಅಕ್ಟೋಬರ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಅಕ್ಟೋಬರ್ 22) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು...

ಸುಳ್ಯದಲ್ಲಿ SSLC ಮತ್ತು PUC ವಿದ್ಯಾರ್ಥಿಗಳಿಗೆ ಕಾರ್ಯಾಗಾರ

ಈ ಕಾರ್ಯಾಗಾರದಲ್ಲಿ SSLC ಪರೀಕ್ಷೆಯಲ್ಲಿ ಶೇ.96 ಮತ್ತು ಕಳೆದ ವರ್ಷ 2nd PUC{PCMB} ಪರೀಕ್ಷೆಯಲ್ಲಿ ಶೇ. 97 ಅಂಕಗಳನ್ನು ಗಳಿಸಿದ ಪ್ರಲೋಜ್ಞ ಪೀರನಮನೆ ಯವರು ತಾನು ಅನುಸರಿಸಿದ ಉತ್ತಮ ಫಲಿತಾಂಶ ಪಡೆಯಲು ಸಹಾಯಕವಾದ ಓದುವ ಕ್ರಮ, ಪುನರಾವರ್ತನೆ, ಸಮಯದ ಸದ್ಬಳಕೆ, ಶಿಸ್ತು ಮತ್ತು ಗುರಿ ನಿಗದಿಯ ಕುರಿತು ತಮ್ಮ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಳ್ಳಲಿದ್ದಾರೆ.ಕಾರ್ಯಗಾರದಲ್ಲಿ ಪೋಷಕರಿಗೂ ಭಾಗವಹಿಸಲು...
Loading posts...

All posts loaded

No more posts

error: Content is protected !!