- Wednesday
- November 18th, 2026
ಬೆಳ್ಳಾರೆ : ಝಕರಿಯಾ ಜುಮ್ಮಾ ಮಸೀದಿ ಬೆಳ್ಳಾರೆಯ ಮಹಾಸಭೆಯು ಅಧ್ಯಕ್ಷರಾದ ಯು.ಎಚ್ ಅಬೂಬಕ್ಕರ್ ಮಂಗಳ ರವರ ಅಧ್ಯಕ್ಷತೆಯಲ್ಲಿ ಮಹಲ್ ಖತೀಬರಾದ ನಸೀಹ್ ದಾರಿಮಿ ಯವರ ದುಆ ನೆರವೇರಿಸಿ ವಕ್ಫ್ ವೀಕ್ಷಕರಾದ ದ.ಕ ಜಿಲ್ಲಾ ವಕ್ಫ್ ಅಧಿಕಾರಿ ಮುಸ್ತಫಾ ಮತ್ತು ಮಾಜಿ ಅಧಿಕಾರಿ ಅಬೂಬಕ್ಕರ್ ಉಪಸ್ತಿತಿಯೊಂದಿಗೆ ಹಿದಾಯ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ 2026–2029ನೇ ಸಾಲಿನ ನೂತನ...
ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ಘೋಷಿಸಲಾಗಿದ್ದ ದಸರಾ ರಜೆಯನ್ನು ಒಂದು ದಿನ ವಿಸ್ತರಿಸಿ ಅಕ್ಟೋಬರ್ 22ರವರೆಗೆ ಮುಂದುವರಿಸಲಾಗಿದೆ. ಅಕ್ಟೋಬರ್ 21ರಂದು ಐತಿಹಾಸಿಕ ದಸರಾ ಹಬ್ಬದ ಪೂಜೆ ಹಾಗೂ ಮೆರವಣಿಗೆಯ ಅಂತಿಮ ದಿನವಾಗಿದ್ದು, ರಾತ್ರಿ ವೇಳೆ ನಡೆಯುವ ಕಾರ್ಯಕ್ರಮಗಳಲ್ಲಿ ಅಪಾರ ಸಂಖ್ಯೆಯ ಮಕ್ಕಳು ಹಾಗೂ ಪೋಷಕರು ಭಾಗವಹಿಸುತ್ತಾರೆ. ಅಲ್ಲದೆ, ದೂರದ ಜಿಲ್ಲೆಗಳಿಗೆ ತೆರಳಿರುವ ಮಕ್ಕಳು ಹಾಗೂ ಪೋಷಕರು...
ಸುಬ್ರಹ್ಮಣ್ಯ ಅ.21 : ಇತ್ತೀಚೆಗೆ ಸೈಕಲ್ ನಲ್ಲಿ ಹೋಗುತ್ತಿದ್ದಾಗ ಕಾಲು ಸಂಕದಿಂದ ಕೆಳಗೆ ಬಿದ್ದು ಸೊಂಟ ಮುರಿತಕ್ಕೊಳಗಾಗಿ ವೀಲ್ ಚೇರ್ ನಲ್ಲಿ ನಡೆದಾಡುವ ಸಾಯಿ ದರ್ಶನ್ ಅವರಿಗೆ ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಸಹಾಯಧನ ಬುಧವಾರ ಹಸ್ತಾಂತರಿಸಲಾಯಿತು. ಬಿಲದ್ವಾರದ ಸಮೀಪ ಇರುವ ಅವರ ಬಾಡಿಗೆ ಮನೆಗೆ ತೆರಳಿ ಅವರ ತಂದೆ ತಾಯಿಯ ಸಮ್ಮುಖದಲ್ಲಿ ಸುಬ್ರಹ್ಮಣ್ಯ ರೋಟರಿ...
ಮಹಿಳೆಯರು ಸ್ವಾವಲಂಬಿ ಬದುಕು ರೂಪಿಸಿಕೊಳ್ಳಲು ಹೊಲಿಗೆ ತರಬೇತಿ ಸಹಕಾರಿ: ರಾಮಕೃಷ್ಣ ಮಲ್ಲಾರ ಸುಬ್ರಹ್ಮಣ್ಯ: ರೈತ ಯುವಕಮಂಡಲ ಚಾರಿಟೇಬಲ್ ಟ್ರಸ್ಟ್ ಹಾಗೂ ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ ಸಹಯೋಗದಲ್ಲಿ ಆರು ತಿಂಗಳ ಕಾಲ ನಡೆದ ಉಚಿತ ಹೊಲಿಗೆ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಅ.20ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಟ್ರಸ್ಟ್ನ ಅಧ್ಯಕ್ಷ ರಾಮಕೃಷ್ಣ ಮಲ್ಲಾರ ವಹಿಸಿದ್ದರು. ಮುಖ್ಯ...
ಅಜ್ಜಾವರ ಗ್ರಾಮದ ಮೇದಿನಡ್ಕ ಶ್ರೀ ಮುತ್ತುಮಾರಿಯಮ್ಮ ದೇವಿ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಆಯುಧ ಪೂಜೆ ಆಚರಣೆ ವಿಜೃಂಭಣೆಯಿಂದ ನಡೆಯಿತು. ಬೆಳಿಗ್ಗೆ ಶ್ರೀ ಮಹಾಗಣಪತಿ ಶ್ರೀ ಮುತ್ತು ಮಾರಿಯಮ್ಮ ದೇವಿಗೆ ವಿಶೇಷ ಪೂಜೆ ಬಳಿಕ ಮಧ್ಯಾಹ್ನ ಮಹಾಪೂಜೆ ಪ್ರಸಾದ ವಿತರಣೆ ನಡೆಯಿತು, ಸಂಜೆ ಮಹಾ ಮಂಗಳಾರತಿ, ವಾಹನಗಳಿಗೆ ಆಯುಧ ಪೂಜೆ ನಡೆದು ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು, ಪೂಜಾ...
ಎನ್ನೆಂಸಿ; ಕೆವಿಜಿ ಸಮೂಹ ಸಂಸ್ಥೆಗಳ ಮಾತೃಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಅಕ್ಟೋಬರ್ 20 ಮಂಗಳವಾರದಂದು ಆಯುಧ ಪೂಜೆ ಮತ್ತು ಶಾರದಾ ಪೂಜೆ ನಡೆಸಲಾಯಿತು. ಕಾಲೇಜಿನ ವಿವಿಧ ಘಟಕಗಳ ಕಚೇರಿಗಳು, ವಿಭಾಗಗಳು ಮತ್ತು ಪ್ರಯೋಗಾಲಯಗಳಲ್ಲಿ ಆಯುಧ ಪೂಜೆ ಹಾಗೂ ಕಾಲೇಜು ಮುಂಭಾಗದಲ್ಲಿ ವಾಹನ ಪೂಜೆ ನೆರವೇರಿಸಿ ಮುಖ್ಯ ಕಚೇರಿಯಲ್ಲಿ ಶಾರದಾ ಮಾತೆಗೆ ಪೂಜೆ ಸಲ್ಲಿಸಲಾಯಿತು. ಅಕಾಡೆಮಿ ಆಫ್...
ಅಯೋಡಿನ್ ಎಂಬ ಜೀವಧಾತು ಮನುಷ್ಯನ ಆರೋಗ್ಯ ರಕ್ಷಣೆಯಲ್ಲಿ ಬಹುಮುಖ್ಯ ಭೂಮಿಕೆ ವಹಿಸುತ್ತದೆ. ಅಯೆಡೋ ಎಂಬ ಗ್ರೀಕ್ ಶಬ್ದದಿಂದ ಹುಟ್ಟಿಕೊಂಡ ಈ ಶಬ್ದಕ್ಕೆ ಗ್ರೀಕ್ನಲ್ಲಿ ನೇರಳೆ ಬಣ್ಣ ಎಂಬ ಅರ್ಥ ಬರುವುದರಿಂದ ಅಯೋಡಿನ್ ಎಂಬ ಹೆಸರು ನೀಡಲಾಗಿದೆ. 1811ರಲ್ಲಿ ಪ್ರಾನ್ಸ್ನ ರಾಸಾಯನಿಕ ತಜ್ಞರಾದ ಬರ್ನಾಡ್ ಎಂಬಾತ ಅಯೋಡಿನ್ನ್ನು ಕಂಡು ಹಿಡಿದ ಅಯೋಡಿನ್ ರಾಸಾಯನಿಕ ನೇರಳೆ ಬಣ್ಣವನ್ನೇ ಹೊಂದಿರುತ್ತದೆ....
ಸುಬ್ರಹ್ಮಣ್ಯದ ಎಸ್ಎಸ್ಪಿಯು ಕಾಲೇಜಿನಲ್ಲಿ ಅನಧಿಕೃತ ಸಿಇಟಿ ಕೋಚಿಂಗ್ ಹೆಸರಿನಲ್ಲಿ ವಿದ್ಯಾರ್ಥಿಗಳಿಂದ ಶುಲ್ಕ ವಸೂಲಿ ಮಾಡಿರುವ ಆರೋಪದ ಕುರಿತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಧ್ಯಕ್ಷರು ಹಾಗೂ ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಕಳೆದ ಕೆಲವು ವರ್ಷಗಳಿಂದ ಕಾಲೇಜಿನಲ್ಲಿ ಯಾವುದೇ ಅಧಿಕೃತ ಅನುಮತಿಯಿಲ್ಲದೆ ಸಿಇಟಿ ತರಗತಿಗಳನ್ನು ನಡೆಸಿ, ವಿದ್ಯಾರ್ಥಿಗಳಿಂದ...
*01,🐏ಮೇಷ ರಾಶಿ🐏*📃,ಇಂದು ವ್ಯಾಪಾರದಲ್ಲಿ ನಡೆಯುತ್ತಿರುವ ಸಮಸ್ಯೆಗಳಿಂದ ಮುಕ್ತಿ ಪಡೆಯುವ ದಿನ. ಈ ದಿನದ ಸ್ವಲ್ಪ ಸಮಯವನ್ನು ಕುಟುಂಬದ ಸದಸ್ಯರೊಂದಿಗೆ ಮಾತುಕತೆಯಲ್ಲಿ ಕಳೆಯುವಿರಿ. ಚಿಕ್ಕ ಮಕ್ಕಳು ಸಹ ನಿಮ್ಮೊಂದಿಗೆ ಸಂತೋಷವಾಗಿರುತ್ತಾರೆ. ಹಣ ವ್ಯಯವಾಗುವ ಸಾದ್ಯತೆ ಇದೆ, ಗಮನಿಸಿ:- ಕೆಲಸದ ಸ್ಥಳದಲ್ಲಿ ನಡೆಯುತ್ತಿರುವ ಸಮಸ್ಯೆಗಳನ್ನು ಸ್ನೇಹಿತರ ಸಹಾಯದಿಂದ ಕೊನೆಗೊಳ್ಳುತ್ತದೆ, ಪರಿಹಾರ:-ನಿಮ್ಮ ಮನೆದೇವರ ದರ್ಶನ ಮಾಡಿ/ ಪ್ರಾರ್ಥನೆ ಮಾಡಿ, *02,🐂ವೃಷಭ...
ಬೆಳ್ಳಾರೆ/ಮಂಗಳೂರು : ಸರಕಾರವು ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು 'ಮಂಗಳೂರು ಜಿಲ್ಲೆ' ಎಂದು ಬದಲಾಯಿಸಲು ಹೊರಡಿಸಿರುವ ಕರಡು ಅಧಿಸೂಚನೆಗೆ ಬೆಳ್ಳಾರೆ ಬಳಕೆದಾರರ ವೇದಿಕೆಯ ಸಂಚಾಲಕರಾದ ಜಯಪ್ರಸಾದ್ ಜೋಶಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಅವರು ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಮುಖ್ಯಮಂತ್ರಿಗಳ ಸಚಿವಾಲಯಕ್ಕೆ ಸುದೀರ್ಘ ಆಕ್ಷೇಪಣಾ ಪತ್ರವನ್ನು ಸಲ್ಲಿಸಿದ್ದಾರೆ. ಹೆಸರು...
Loading posts...
All posts loaded
No more posts
