ದೀಪಾವಳಿ ಹಬ್ಬದ ಸಂಭ್ರಮಕ್ಕೆ ಮತ್ತಷ್ಟು ಮೆರುಗು: ನ.2ರಿಂದ ಸುಳ್ಯದ ಲಯನ್ಸ್ ಸಭಾಭವನದಲ್ಲಿ ಬೃಹತ್ ಸಾರಿ ಮೇಳ

ದೀಪಾವಳಿ ಹಬ್ಬದ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡುವ ಉದ್ದೇಶದಿಂದ ಸುಳ್ಯದ ಲಯನ್ಸ್ ಸೇವಾ ಸದನದಲ್ಲಿ ನವೆಂಬರ್ 2ರಿಂದ ವಿಶೇಷ ದೀಪಾವಳಿ ಸಾರಿ ಮೇಳ ಆಯೋಜಿಸಲಾಗಿದೆ. ಮೇಳದಲ್ಲಿ ವಿವಿಧ ಕಂಪೆನಿಗಳ ಆಕರ್ಷಕ ವಿನ್ಯಾಸದ ಸಾರಿಗಳು ಅಪಾರ ಸಂಗ್ರಹವಿದ್ದು ಅತೀ ಕಡಿಮೆ ಬೆಲೆಯಲ್ಲಿ ನಿಮ್ಮ ನಿರೀಕ್ಷೆಯ ಸಾರಿಗಳು ದೊರೆಯಲಿದೆ. ಫ್ಯಾಕ್ಟರಿಯಿಂದ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲಾಗುತ್ತದೆ. ಪ್ರತಿ ಮನೆಯಲ್ಲೂ...
error: Content is protected !!