ಶ್ರೀಮತಿ ವನಿತಾ ಸಚಿತ್ ಕಲ್ಮಡ್ಕ ಕಬಡ್ಡಿ ರಾಷ್ಟ್ರೀಯ ತೀರ್ಪುಗಾರರಾಗಿ ಆಯ್ಕೆ

ಅಮೆಚೂರ್ ಕಬಡ್ಡಿ ಫೆಡರೇಷನ್ ಆಫ್ ಇಂಡಿಯಾ ಇದರ ವತಿಯಿಂದ ನಡೆದ ತೀರ್ಪುಗಾರರ ಪರೀಕ್ಷೆಯಲ್ಲಿ ಶ್ರೀಮತಿ ವನಿತಾ ಸಚಿತ್ ಕಲ್ಮಡ್ಕ ಇವರು ತೇರ್ಗಡೆಗೊಂಡು ಕಬಡ್ಡಿ ರಾಷ್ಟ್ರೀಯ ತೀರ್ಪುಗಾರರಾಗಿ ಆಯ್ಕೆ ಆಗಿದ್ದಾರೆ.

. . . . . . . . .

ಸುಳ್ಯ ತಾಲೂಕಿನ ಕಲ್ಮಡ್ಕದಲ್ಲಿ ನೆಲೆಸಿರುವ ಇವರು ಪ್ರತಿಷ್ಠಿತ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ಎಂ ಎಚ್ ಆರ್ ಡಿ ಸ್ನಾತಕೋತ್ತರ ಪದವಿ ಮತ್ತು ಧಾರವಾಡ ವಿಶ್ವವಿದ್ಯಾನಿಲಯದಲ್ಲಿ ಬಿಪಿಏಡ್ ಪದವಿಯನ್ನು ಪೂರೈಸಿರುತ್ತಾರೆ. ಹಾಗೂ ಕಬಡ್ಡಿ ಕ್ಷೇತ್ರದಲ್ಲಿ ನಿರಂತರ ಒಂಬತ್ತು ವರ್ಷ ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಿದ ಇವರು ಪ್ರಸ್ತುತ ಕಬಡ್ಡಿ ತರಬೇತುದಾರರಾಗಿ ಹಾಗೂ ರಾಜ್ಯ ಮಟ್ಟದ ಕಬಡ್ಡಿ ತೀರ್ಪುಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading