“ನಾಳೆ ನಡೆಯುವ ಮಂಗಳೂರು ಚಲೋ ಕಾರ್ಯಕ್ರಮಕ್ಕೆ ಸುಳ್ಯದಿಂದ 1500 ಕಾರ್ಯಕರ್ತರು” : ವೆಂಕಟ್ ವಳಲಂಬೆ

ಸುಳ್ಯ: “ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ವತಿಯಿಂದ ನ.6ರಂದು ನಡೆಯಲಿರುವ ಮಂಗಳೂರು ಚಲೋ ಕಾರ್ಯಕ್ರಮದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದಿಂದ 1,000 ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬಸ್ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ 1.30ರೊಳಗೆ ಮಾಣಿ ಜಂಕ್ಷನ್ ತಲುಪಿ ಭೋಜನ ಸ್ವೀಕರಿಸಿ, 3 ಗಂಟೆಯೊಳಗೆ ಮಂಗಳೂರಿನ ಕೇಂದ್ರ ಮೈದಾನಕ್ಕೆ ತಲುಪುವಂತೆ ವ್ಯವಸ್ಥೆ ಮಾಡಲಾಗಿದೆ” ಎಂದು ಬಿಜೆಪಿ ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading