ಸುಳ್ಯ : ದೀಕ್ಷಾ ಟ್ರೇಡರ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಶೇ.10ರಷ್ಟು ವಿಶೇಷ ರಿಯಾಯಿತಿ

ಸುಳ್ಯ: ದೀಪಾವಳಿ ಹಬ್ಬದ ಸಂಭ್ರಮವನ್ನು ಇನ್ನಷ್ಟು ಹೆಚ್ಚಿಸಲು ಸುಳ್ಯದ ಜಟಿಪಳ್ಳ ರಸ್ತೆಯ ವಿಶ್ವ ಕಾಂಪ್ಲೆಕ್ಸ್‌ನಲ್ಲಿರುವ ದೀಕ್ಷಾ ಟ್ರೇಡರ್ಸ್‌ನಲ್ಲಿ ವಿಶೇಷ ದೀಪಾವಳಿ ಡಿಸ್ಕೌಂಟ್ ಸೇಲ್ ಆಯೋಜಿಸಲಾಗಿದೆ.

. . . . . . . . .

ನವೆಂಬರ್ 1ರಿಂದ 10ರವರೆಗೆ ನಡೆಯುವ ಈ ವಿಶೇಷ ಮಾರಾಟದಲ್ಲಿ ಎಲ್ಲಾ ಬ್ರಾಂಡ್‌ಗಳ ಉಡುಪುಗಳ ಖರೀದಿಯ ಮೇಲೆ ಶೇ.10ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಗ್ರಾಹಕರು ತಮ್ಮ ಮನಸ್ಸಿಗೆ ಒಪ್ಪುವ ವಿವಿಧ ವಿನ್ಯಾಸದ ಹಾಗೂ ಗುಣಮಟ್ಟದ ಉಡುಪುಗಳನ್ನು ವಿಶೇಷ ರಿಯಾಯಿತಿ ದರದಲ್ಲಿ ಖರೀದಿಸುವ ಅವಕಾಶವಿದೆ.

. . . . . . .

ಮೂರು ದಶಕಗಳ ಸುದೀರ್ಘ ಸೇವಾ ಅನುಭವ ಹೊಂದಿರುವ ದೀಕ್ಷಾ ಟ್ರೇಡರ್ಸ್, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಗ್ರಾಹಕರಿಗೆ ವಿಶೇಷ ಕೊಡುಗೆಯೊಂದಿಗೆ ಶಾಪಿಂಗ್ ಮಾಡುವ ಅವಕಾಶ ಕಲ್ಪಿಸಿದೆ. ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳನ್ನು ಸಂಸ್ಥೆಯು ತಿಳಿಸಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading