ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜ್ಞಾನ ದೀಪೋತ್ಸವ – 2026 ; ನಾಳೆ ಗೂಡು ದೀಪ ಸ್ಪರ್ಧೆ, ನವೆಂಬರ್ 22ರಂದು ಉಚಿತ ದಂತ ಚಿಕಿತ್ಸಾ ಶಿಬಿರ

ಕುಕ್ಕೆ ಸುಬ್ರಹ್ಮಣ್ಯ: ಸಾಂಸ್ಕೃತಿಕ ಪರಂಪರೆಯ ಉಳಿವಿನ ಜೊತೆಗೆ ಆರೋಗ್ಯ ಜಾಗೃತಿಗೂ ಆದ್ಯತೆ ನೀಡುವ ಉದ್ದೇಶದಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜ್ಞಾನ ದೀಪೋತ್ಸವ – 2026 ಆಯೋಜಿಸಲಾಗಿದೆ. ಶ್ರೀ ಜ್ಞಾನ ದೀಪ ವಿದ್ಯಾರ್ಥಿ ಸೇವಾ ಟ್ರಸ್ಟ್ (ರಿ.), ಕುಕ್ಕೆ ಸುಬ್ರಹ್ಮಣ್ಯ ಇದರ ವತಿಯಿಂದ ಜ್ಞಾನ ದೀಪೋತ್ಸವದ ಅಂಗವಾಗಿ ನಾಳೆ ಗೂಡು ದೀಪ ಸ್ಪರ್ಧೆ ಹಾಗೂ ನವೆಂಬರ್ 22ರಂದು ಉಚಿತ...

ನ 8 ರಿಂದ 10 ರವರೆಗೆ ಬೆಳ್ಳಾರೆಯಲ್ಲಿ “ನಮ್ಮ ಹಬ್ಬ ನಮ್ಮ ಸೇವೆ ರೋಟರಿ ಕಿರಣ-2026”

ರೋಟರಿ ಕ್ಲಬ್ ಬೆಳ್ಳಾರೆ ಟೌನ್, ಇಂಟರ್ಯಾಕ್ಟ್ ಕ್ಲಬ್ ಜ್ಞಾನದೀಪ ಬೆಳ್ಳಾರೆ, ಜ್ಞಾನದೀಪ ಶಿಕ್ಷಣ ಸಂಸ್ಥೆ ಬೆಳ್ಳಾರೆ ಇವುಗಳ ಸಹಯೋಗದಲ್ಲಿ “ಸೇವೆಯ ಬೆಳಕಿನಿಂದ ಬದುಕು ಬೆಳಗಿಸೋಣ” ಎಂಬ ಧ್ಯೇಯ ವಾಕ್ಯದಡಿ “ನಮ್ಮ ಹಬ್ಬ ನಮ್ಮ ಸೇವೆ‌ ರೋಟರಿ ಕಿರಣ-2026” ಕಾರ್ಯಕ್ರಮವು ನ.8 ರಿಂದ 10 ರ ವರೆಗೆ ಬೆಳ್ಳಾರೆಯಲ್ಲಿ ನಡೆಯಲಿದೆ. ನ‌ 8 ರಂದು ಬೆಳಿಗ್ಗೆ 10ಕ್ಕೆ...
Ad Widget

ಹರಿಹರ ಪಲ್ಲತ್ತಡ್ಕ : ನ.12 ಮತ್ತು 13 ರಂದು ಆಧಾರ್ ತಿದ್ದುಪಡಿ, ಹೊಸ ನೋಂದಣಿ ಹಾಗೂ ಅಪಘಾತ ವಿಮೆ ನೋಂದಣಿಗೆ ಅವಕಾಶ

ಕೊಲ್ಲಮೊಗ್ರು ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ಮತ್ತು ಭಾರತೀಯ ಅಂಚೆ ಇಲಾಖೆ, ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಆಧಾರ್ ತಿದ್ದುಪಡಿ, ಹೊಸ ಆಧಾರ್ ನೋಂದಣಿ ಹಾಗೂ ಅಂಚೆ ಇಲಾಖೆಯ ಅಪಘಾತ ವಿಮೆ ನೋಂದಣಿ ಕಾರ್ಯಕ್ರಮವು ನವೆಂಬರ್ 12 ಮತ್ತು 13ರಂದು ಸಹಕಾರ ಸಂಘದ ಪ್ರಧಾನ ಕಚೇರಿಯಲ್ಲಿ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಆಧಾರ್...

ಜೇಸಿಐ ಸುಳ್ಯ ಪಯಸ್ವಿಗೆ “ಆರ್ಯ”ವಲಯ ಸಮ್ಮೇಳನ -2026ರಲ್ಲಿ ಪ್ರಶಸ್ತಿಗಳ ಮನ್ನಣೆ

ಸುಳ್ಯ: ಜೇಸಿಐ ಸುಳ್ಯ ಪಯಸ್ವಿನಿ ಘಟಕವು 2026ರಲ್ಲಿ ಸಂಚಲನ ಮೂಡಿಸಿದ್ದು, ಘಟಕದ ಈ ವರ್ಷದ ಸಾಧನೆಗೆ ಪಿ. ಆರ್ ಎಂಡ್ ಮಾರ್ಕೆಟಿಂಗ್ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ಘಟಕಾಧ್ಯಕ್ಷರಾದ ಜೆ ಎಪ್ ಎಂ ಲತಾಶ್ರೀ ಸುಪ್ರೀತ್ ಮೋಂಟಡ್ಕರವರಿಗೆ ಉತ್ತಮ ಘಟಕಾಧ್ಯಕ್ಷ ರನ್ನರ್ ಪ್ರಶಸ್ತಿಯೊಂದಿಗೆ ಹಲವಾರು ವಿಭಾಗಗಳಲ್ಲಿ ಮನ್ನಣೆಗಳು ವಲಯ ಮಟ್ಟದಲ್ಲಿ ಲಭಿಸಿದೆ. ಮಂಗಳೂರಿನ ಅಡ್ಯಾರ್ ಗಾರ್ಡನ್...

ಸುಬ್ರಹ್ಮಣ್ಯ : ನ.22 ರಂದು “ಉಚಿತ ಕಣ್ಣಿನ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ”

ರೋಟರಿ ಕ್ಲಬ್ ಸುಬ್ರಹ್ಮಣ್ಯ, ಇನ್ನರ್‌ವ್ಹೀಲ್ ಕ್ಲಬ್ ಸುಬ್ರಹ್ಮಣ್ಯ, ಸೀನಿಯರ್ ಚೇಂಬರ್ ಸುಬ್ರಹ್ಮಣ್ಯ, ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್ ಸುಬ್ರಹ್ಮಣ್ಯ ಇವುಗಳ ಸಂಯುಕ್ತಾಶ್ರಯದಲ್ಲಿ ರೋಟರಿ ಕ್ಲಬ್ ಕಣ್ಣಿನ ಆಸ್ಪತ್ರೆ ನಿರ್ವಹಣೆ ಪ್ರಸಾದ್ ನೇತ್ರಾಲಯ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಸುಬ್ರಹ್ಮಣ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ಅಂಧತ್ವ...

ಸುಬ್ರಹ್ಮಣ್ಯದ ಕೆ.ಎಸ್.ಎಸ್ ಕಾಲೇಜಿನಲ್ಲಿ “ಮುಖವಾಡ” ನಾಟಕ ಪ್ರದರ್ಶನ ; ರಂಗಪ್ರೇಮಿಗಳ ಮನಗೆದ್ದ ವಿದ್ಯಾರ್ಥಿಗಳ ಅಭಿನಯ

ಕುಕ್ಕೆ ಸುಬ್ರಹ್ಮಣ್ಯದ ಕೆ.ಎಸ್.ಎಸ್ ಕಾಲೇಜಿನ ಕುಸುಮ ಸಾರಂಗ ರಂಗ ಘಟಕದ ವತಿಯಿಂದ ನ.05 ಹಾಗೂ 06 ರಂದು ಕೆ.ಎಸ್.ಎಸ್ ಕಾಲೇಜಿನ ಸಭಾಂಗಣದಲ್ಲಿ ಕಳೆದ 9 ವರ್ಷಗಳಿಂದ ರಂಗಭೂಮಿ ಕ್ಷೇತ್ರದಲ್ಲಿ ನಟ, ನಿರ್ದೇಶಕ ಹಾಗೂ ತಂತ್ರಜ್ಞರಾಗಿ ತೊಡಗಿಸಿಕೊಂಡಿರುವ ಮಿಥುನ್ ಕುಮಾರ್ ಸೋನ ರವರು ರಚಿಸಿ ನಿರ್ದೇಶಿಸಿರುವ ಕೆ.ಎಸ್.ಎಸ್ ಕಾಲೇಜು ನಿರ್ಮಿಸಿರುವ “ಮುಖವಾಡ” ನಾಟಕದ ಪ್ರಥಮ, ದ್ವಿತೀಯ ಹಾಗೂ...

ಇಂದಿನ(ನವೆಂಬರ್ 07) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 07 ನವೆಂಬರ್ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ನವೆಂಬರ್ 07) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು...

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಯವರಿಗೆ ಸುಳ್ಯದ ಪ್ರಮುಖ ರಿಂದ ಗೌರವಾರ್ಪಣೆ ; ಅಲೆಟ್ಟಿ – ಬಡ್ಡಡ್ಕ – ಕೂರ್ನಡ್ಕ ರಸ್ತೆಗೆ ಮಂಜೂರಾದ 7 ಕೋಟಿ ಅನುದಾನ ಶೀಘ್ರ ಟೆಂಡರ್ ಪ್ರಕ್ರಿಯೆಗೆ ಸಚಿವರ ಸೂಚನೆ

ಸುಳ್ಯ ತಾಲೂಕಿನ ಅಭಿವೃದ್ಧಿ ಬಗ್ಗೆ ವಿಶೇಷ ಕಾಳಜಿ ಹೊಂದಿದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಯವರು ಸುಳ್ಯ ತಾಲೂಕು ಕೇಂದ್ರ ದಿಂದ ಅಂತರ್ ರಾಜ್ಯ ಸಂಪರ್ಕಿಸುವ ಅಲೆಟ್ಟಿ - ಬಡ್ಡಡ್ಕ - ಕೂರ್ನಡ್ಕ ರಸ್ತೆ ಅಭಿವೃದ್ಧಿ ಗೆ ರೂ 7 ಕೋಟಿ ಈ ಹಿಂದೆಯೇ ಮಂಜೂರು ಗೊಳಿಸಿದ್ದು, ಸಚಿವರಿಗೆ ನಾಗರಿಕರ ಪರವಾಗಿ ಕೃತಜ್ಞತಾ ರೂಪದ ಗೌರವಾರ್ಪಣೆ...

ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನಾಚರಣೆ

ಬೆಳ್ಳಾರೆ : ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನದ ಅಂಗವಾಗಿ ನವೆಂಬರ್ 7ರಂದು ಬೆಳ್ಳಾರೆಯ ಶೈನ್ ಮಾಲ್ ಮುಂಭಾಗದಲ್ಲಿ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ ಹಾಗೂ ಕ್ಯಾನ್ಸರ್ ಪೀಡಿತ ರೋಗಿಗೆ ಸಹಾಯಧನ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಕ್ಯಾನ್ಸರ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು. ಕರಪತ್ರವನ್ನು...

ಅನ್ಸಾರ್ ವತಿಯಿಂದ ಸುಳ್ಯ ಗ್ರೀನ್ ವ್ಯೂ ಶಾಲೆಯಲ್ಲಿ ಇ – ತ್ಯಾಜ್ಯ ನಿರ್ವಹಣೆ ಕಾರ್ಯಾಗಾರವಿದ್ಯಾರ್ಥಿಗಳಿಗೆ ಕ್ವಿಜ್ ಸ್ಪರ್ಧೆ, ಕರಪತ್ರ ವಿತರಣೆ – “ದೇಶಕ್ಕೆ ಸ್ವಾತಂತ್ರ್ಯ ಎಷ್ಟು ಮುಖ್ಯವೋ ಶುಚಿತ್ವ ಕೂಡ ಅಷ್ಟೇ ಮುಖ್ಯ ಗಾಂಧೀಜಿ ಕನಸು” : ಎಂ.ಬಿ ಸದಾಶಿವ

ಸುಳ್ಯ ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್ ಇದರ ವತಿಯಿಂದ ನಡೆಯಲಿರುವ ಸ್ವಚ್ಛತಾ ಮಾಸಾಚಾರಣೆ ಅಂಗವಾಗಿ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಲ್ಲಿ ಇಲೆಕ್ಟ್ರಾನಿಕ್ ತ್ಯಾಜ್ಯ ಗಳ ದುಷ್ಪರಿಣಾಮಗಳ ಬಗ್ಗೆ ಉಪನ್ಯಾಸ ಮುತ್ತು ವಿದ್ಯಾರ್ಥಿ ಗಳಿಗೆ ರಸ ಪ್ರಶ್ನೆ, ಬಹುಮಾನ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಧ್ಯಕ್ಷತೆಯನ್ನು ಸಂಸ್ಥೆ ಯ ಅಧ್ಯಕ್ಷ ಕೆ. ಬಿ. ಇಬ್ರಾಹಿಂ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸುಳ್ಯ...
Loading posts...

All posts loaded

No more posts

error: Content is protected !!