ಸುಳ್ಯ : ಪ್ರಣವ ಸೌಹಾರ್ದ ಸಹಕಾರಿ ಸಂಘದಲ್ಲಿ ಸಂಭ್ರಮದ ಧನಲಕ್ಷ್ಮೀ ಪೂಜೆ

ಸುಳ್ಯ : ದಕ್ಷಿಣ ಕನ್ನಡ, ಕೊಡಗು ಹಾಗೂ ಮೈಸೂರು ಜಿಲ್ಲೆಗಳಲ್ಲಿ ಶಾಖೆಗಳನ್ನು ಹೊಂದಿದ್ದು, ಮಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಪ್ರಣವ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಸುಳ್ಯ ಶಾಖೆಯಲ್ಲಿ ಧನಲಕ್ಷ್ಮೀ ಪೂಜೆಯು ಸಂಭ್ರಮದಿಂದ ನಡೆಯಿತು. ಪುರೋಹಿತ ಗಣೇಶ್ ಭಟ್ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ಪೂಜಾ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕ...
error: Content is protected !!