ಪತ್ರಕರ್ತ ಜೆ.ಕೆ. ರೈ ಅವರಿಗೆ ನುಡಿನಮನ ಕಾರ್ಯಕ್ರಮ

ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತ ಜೆ.ಕೆ. ರೈ ಅವರ ಸ್ಮರಣಾರ್ಥ ನುಡಿನಮನ ಹಾಗೂ ವೈಕುಂಠ ಸಮಾರಾಧನೆ ಕಾರ್ಯಕ್ರಮವು ನ. 11ರಂದು ಬಂಟರ ಭವನದಲ್ಲಿ ನಡೆಯಿತು. ಇದಕ್ಕೂ ಮೊದಲು ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಉತ್ತರಕ್ರಿಯೆ ಕಾರ್ಯಕ್ರಮ ನೆರವೇರಿತು. ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಪತ್ರಕರ್ತ ದುರ್ಗಕುಮಾರ್ ನಾಯರ್‌ಕೆರೆ ಹಾಗೂ ನ್ಯಾಯವಾದಿ ಜಯಪ್ರಕಾಶ್ ರೈ ಅವರು, ದಿವಂಗತ ಜೆ.ಕೆ. ರೈ...
error: Content is protected !!