- Friday
- November 13th, 2026
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪ್ರಕೃತಿಯ ಮಡಿಲಲ್ಲಿರುವ ಪುಟ್ಟ ಗ್ರಾಮ ವಳಲಂಬೆ. ಈ ಗ್ರಾಮದಿಂದ ಕಲಾಲೋಕದತ್ತ ಹೆಜ್ಜೆಯಿಟ್ಟು ಕನ್ನಡ ಚಿತ್ರರಂಗ, ತುಳು ಚಿತ್ರರಂಗ, ಕಿರುತೆರೆ, ಉದ್ಯಮ ಹಾಗೂ ಸಮಾಜಸೇವೆಯ ಕ್ಷೇತ್ರಗಳಲ್ಲಿ ತಮ್ಮದೇ ಆದ ಗುರುತು ಮೂಡಿಸಿರುವ ಪ್ರತಿಭೆ ಹೇಮಗೌಡ. ಕಳೆದ ಹತ್ತು ವರ್ಷಗಳಿಂದ ಬಣ್ಣದ ಲೋಕದಲ್ಲಿ ಸಕ್ರಿಯರಾಗಿರುವ ಹೇಮಗೌಡ ಅವರಿಗೆ ನಟನೆ ಕೇವಲ...
ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ಹಾಗೂ ಕಡಬ ತಾಲೂಕುಗಳ ವ್ಯಾಪ್ತಿಯಲ್ಲಿರುವ ವಿವಿಧ ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಒಟ್ಟು ₹25 ಕೋಟಿ ಅನುದಾನ ಒದಗಿಸುವಂತೆ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಿಗೆ ಮನವಿ ಸಲ್ಲಿಸಲಾಗಿದೆ. ಕ್ಷೇತ್ರದ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವುದು ಹಾಗೂ ರಸ್ತೆ ಸಂಪರ್ಕ...
