ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ

ಸುಳ್ಯ: ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ‘ಕನ್ನಡ ಸಂಭ್ರಮ–2026’ ಕಾರ್ಯಕ್ರಮ ನ.6ರಂದು ಅಮರಜ್ಯೋತಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನ, ಅಮರಶ್ರೀಭಾಗ್‌ನಲ್ಲಿ ನಡೆಯಿತು.ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸ್ವರ್ಣಕಮಲ ಪುರಸ್ಕೃತ, ಸುಳ್ಯ ಗಾಂಧಿನಗರ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಡಾ. ಪ್ರದೀಪ್ ಕೆಂಚನೂರು ಮಾತನಾಡಿ, ಕರ್ನಾಟಕದ ವಿವಿಧ ಭಾಗಗಳಲ್ಲಿ ಬಳಕೆಯಲ್ಲಿರುವ ಕನ್ನಡದ ಭಾಷಾ...

ಜಯನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಸುಳ್ಯದ ಜಯನಗರ ಅಂಗನವಾಡಿ ಕೇಂದ್ರದಲ್ಲಿ ನ. 14ರಂದು ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಪುಟಾಣಿ ನಿಧಾ ಫಾತಿಮಾ ದೀಪ ಬೆಳಗಿ ಕಾರ್ಯಕ್ರಮ ಉದ್ಘಾಟಿಸಿದರು. ಮಕ್ಕಳ ದಿನಾಚರಣೆಯ ಅಂಗವಾಗಿ ಪುಟಾಣಿ ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ನೆಫಿಸತುಲ್ ಮಿಸಿರಿಯ, ಮಾಜಿ ನಗರ ಪಂಚಾಯತ್...
Ad Widget

ನ. 23 ಮತ್ತು ನ. 24ರಂದು ಎನ್ಎಂಸಿಯಲ್ಲಿ ಅಂತರ ಶಾಲಾ ಮತ್ತು ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟ

ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ 50ನೇ ವರ್ಷದ ಸುವರ್ಣ ಮಹೋತ್ಸವದ ಅಂಗವಾಗಿ ನ. 23 ಮತ್ತು 24ರಂದು ಅಂತರ ಶಾಲಾ ಹಾಗೂ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಕಾಲೇಜಿನ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಕ್ರೀಡಾಕೂಟದಲ್ಲಿ ಪ್ರೌಢಶಾಲಾ ಮತ್ತು ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವಿಭಾಗಗಳಲ್ಲಿ ಸ್ಪರ್ಧೆಗಳನ್ನು ನಡೆಸಲಾಗುವುದು. ಬಾಲಕರು ಮತ್ತು ಬಾಲಕಿಯರಿಗಾಗಿ ಕಬಡ್ಡಿ, ವಾಲಿಬಾಲ್, ಚೆಸ್, ಕ್ಯಾರಂ ಹಾಗೂ...

ವಿಶ್ವ ಮಧುಮೇಹ ಜಾಗೃತಿ ದಿನ- ನವೆಂಬರ್ 14ಮಧುಮೇಹ ಮತ್ತು ದಂತ ಆರೋಗ್ಯ – ಡಾ| ಮುರಲಿ ಮೋಹನ್ ಚೂಂತಾರು

ಸಕ್ಕರೆ ಖಾಯಿಲೆ ಅಥವಾ ಮಧುಮೇಹ ರೋಗ ಎನ್ನುವುದು ಬಹಳ ಪುರಾತನವಾದ ಖಾಯಿಲೆ. ಪ್ರಾಚೀನ ಈಜಿಪ್ಟ್ ತಾಡಪತ್ರೆಗಳಲ್ಲಿ “ಅತಿಯಾದ ಮೂತ್ರ ವಿಸರ್ಜಿಸುವ ರೋಗ” ಎಂದು ನಮೂದಿಸಲಾಗಿದೆ. ಪ್ರಾಚೀನ ಭಾರತೀಯ ಚರಕ ಸಂಹಿತೆ, ಸುಶ್ರುತ ಸಂಹಿತೆಗಳಲ್ಲಿಯೂ ಈ ರೋಗದ ಸ್ಥಿತಿಯನ್ನು ಮಧುಮೇಹರೋಗ ಮತ್ತು ಸಿಹಿಮೂತ್ರ ರೋಗ ಎಂದು ಉತ್ತೇಜಿಸಲಾಗಿದೆ. (ಇರುವೆಗಳನ್ನು ಆಕರ್ಷಿಸುವ ಮೂತ್ರ) ಡಯಾಬಿಟಿಸ್ ಎಂಬ ಶಬ್ದವನ್ನು ಕ್ರಿ.ಶ....

ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನೆಹರೂ ಜಯಂತಿ

ಆಧುನಿಕ ಭಾರತದ ನಿರ್ಮಾಣದ ಧೀಮಂತ ನಾಯಕರು, ಸ್ವಾತಂತ್ರ್ಯ ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರೂ ಅವರ 137ನೇ ಜನ್ಮದಿನಾಚರಣೆ ಕಾರ್ಯಕ್ರಮ ನ.14ರಂದು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಭವಾನಿಶಂಕರ್ ಕಲ್ಮಡ್ಕ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪಿ ಎಸ್ ಗಂಗಾಧರ್...

ಇಂದಿನ(ನವೆಂಬರ್ 14) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 14 ನವೆಂಬರ್ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ನವೆಂಬರ್ 14) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು...

ಕಲ್ಮಕಾರು ಸ.ಹಿ.ಪ್ರಾ ಶಾಲೆಯಲ್ಲಿ “ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ”

ದ.ಕ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ, ಸಮೂಹ ಸಂಪನ್ಮೂಲ ಕೇಂದ್ರ ಹರಿಹರ ಪಳ್ಳತ್ತಡ್ಕ ಹಾಗೂ ಸ.ಹಿ.ಪ್ರಾ ಶಾಲೆ ಕಲ್ಮಕಾರು ಇವುಗಳ ಸಹಭಾಗಿತ್ವದಲ್ಲಿ ನ.12 ರಂದು ಕಲ್ಮಕಾರು ಪ್ರಾಥಮಿಕ ಶಾಲೆಯಲ್ಲಿ “ಹರಿಹರ ಪಳ್ಳತ್ತಡ್ಕ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ” ಕಾರ್ಯಕ್ರಮವು ನಡೆಯಿತು. ಉಮೇಶ್ ಬಿಳಿಮಲೆ...

ಬಾಳುಗೋಡು : ಪದಕ ನೂತನ ಸೇತುವೆ ನಿರ್ಮಾಣಕ್ಕೆ ಗುದ್ದಲಿ ಪೂಜೆ “ಕಾಂಗ್ರೆಸ್ ಆಡಳಿತದಲ್ಲಿ ನಿರಂತರ ಅಭಿವೃದ್ಧಿ” – ಭರತ್ ಮುಂಡೋಡಿ

ಸುಳ್ಯ ತಾಲೂಕು ಬಾಳುಗೋಡು ಗ್ರಾಮದ ಪದಕ ಮುಳುಗು ಸೇತುವೆ ಇದ್ದಲ್ಲಿ ನೂತನ ಸೇತುವೆ ನಿರ್ಮಾಣಕ್ಕಾಗಿ ಕರ್ನಾಟಕ ಘನ ರಾಜ್ಯ ಸರ್ಕಾರದ ಲೋಕೋಪಯೋಗಿ ಸಚಿವ ಶ್ರೀ ಸತೀಶ್ ಜಾರಕಿಹೊಳಿ ಅವರು 1.75ಕೋಟಿ ಅನುದಾನ ಬಿಡುಗಡೆಗೊಳಿಸಿದ್ದು, ಈ ಸೇತುವೆ ನಿರ್ಮಾಣಕ್ಕಾಗಿ ಬಾಳುಗೋಡು ಗ್ರಾಮ ಕಾಂಗ್ರೆಸ್ ಕಾರ್ಯಕರ್ತರ ಬೇಡಿಕೆಯ ಮೇರೆಗೆ ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಕೆಪಿಸಿಸಿ ಸಂಯೋಜಕ...

ಲೇಖನ : ಅಂದಿನ ಬಾಲ್ಯ ಹಾಗೂ ಇಂದಿನ ಬಾಲ್ಯ ; ಕಳೆದುಹೋದ ಅಂದಿನ ಬಾಲ್ಯವನ್ನು ಇಂದು ಮರಳಿ ಕರೆತರಬಾರದೇಕೇ..!? – ಉಲ್ಲಾಸ್ ಕಜ್ಜೋಡಿ

ಮದ್ಯಾಹ್ನ ಊಟದ ಅವಧಿ ಕಳೆದು ತರಗತಿಯ ಗೋಡೆಯ ಗಡಿಯಾರದ ಮುಳ್ಳುಗಳು ಮೂರು ಗಂಟೆಯನ್ನು ದಾಟಿ ಹೆಜ್ಜೆಯಿರಿಸಿದರೆ ಸಾಕು ಮನದ ತುಂಬಾ ಮನೆಗೆ ಮರಳುವ ಕಾತುರ, ಬೆಲ್ ಸದ್ದಿಗೆ ಬ್ಯಾಗ್ ಬೆನ್ನಿಗೆ ಹಾಕಿ ಓಡುವ ಆತುರ..! ಆ ಮಣ್ಣು ರಸ್ತೆಯಲ್ಲಿ, ಕಾಡು ದಾರಿಯಲ್ಲಿ ಸ್ನೇಹಿತರ ಜೊತೆಗೆ ಆಡುತ್ತಾ-ಓಡುತ್ತಾ ಮನೆಯನ್ನು ಸೇರಿ ಪಾಟಿ ಚೀಲವನ್ನು ಮೂಲೆಗೆಸೆದು ಮತ್ತೆ ಕತ್ತಲಾಗುವವರೆಗೂ...

ದೇಶದ ರೈತರ ಅಭಿವೃದ್ಧಿಯಲ್ಲಿ ಸಹಕಾರಿ ಸಂಘಗಳ ಕೊಡುಗೆ ಗಣನೀಯ: ಶಾಸಕಿ ಭಾಗೀರಥಿ ಮುರುಳ್ಯ

ಸುಳ್ಯ: ಜನರು ಸ್ವಾವಲಂಬಿಗಳಾಗಿ ಬದುಕಲು ಸಹಕಾರಿ ಸಂಘಗಳು ಅತ್ಯಂತ ಪೂರಕವಾಗಿವೆ. ದೇಶದ ರೈತರ ರ‍್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಯಲ್ಲಿ ಸಹಕಾರಿ ಸಂಘಗಳ ಕೊಡುಗೆ ಗಣನೀಯವಾಗಿದ್ದು, ಸಮಾಜದಲ್ಲಿ ಉತ್ತಮ ನಾಗರಿಕರನ್ನು ಬೆಳೆಸಿವೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು, ದಕ್ಷಿಣ...
Loading posts...

All posts loaded

No more posts

error: Content is protected !!