ಜಯನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಸುಳ್ಯದ ಜಯನಗರ ಅಂಗನವಾಡಿ ಕೇಂದ್ರದಲ್ಲಿ ನ. 14ರಂದು ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

. . . . . . . . .

ಪುಟಾಣಿ ನಿಧಾ ಫಾತಿಮಾ ದೀಪ ಬೆಳಗಿ ಕಾರ್ಯಕ್ರಮ ಉದ್ಘಾಟಿಸಿದರು. ಮಕ್ಕಳ ದಿನಾಚರಣೆಯ ಅಂಗವಾಗಿ ಪುಟಾಣಿ ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

. . . . . . .

ಕಾರ್ಯಕ್ರಮದಲ್ಲಿ ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ನೆಫಿಸತುಲ್ ಮಿಸಿರಿಯ, ಮಾಜಿ ನಗರ ಪಂಚಾಯತ್ ಸದಸ್ಯೆ ಶಿಲ್ಪಾ ಸುದೇವ, ವಿಕ್ರಮ ಯುವಕ ಮಂಡಲದ ಮಾಜಿ ಅಧ್ಯಕ್ಷ ಸುರೇಂದ್ರ ಕಾಮತ್, ಮಹಿಳಾ ಮಂಡಲದ ಕಾರ್ಯದರ್ಶಿ ಸುಮತಿ, ಶಿಕ್ಷಕಿ ತಿರುಮಲೇಶ್ವರಿ, ಸಹಾಯಕಿ ಶ್ರೀನಿಧಿ, ಮಕ್ಕಳ ಪೋಷಕರು ಹಾಗೂ ಮಹಿಳಾ ಮಂಡಲದ ಸದಸ್ಯರು, ಸ್ತ್ರೀ ಸಂಘದ ಸದಸ್ಯರು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading