ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿದ್ಯಾರ್ಥಿಗೆ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ

ಸುಳ್ಯ : ಶಾಲಾ ಶಿಕ್ಷಣ ಇಲಾಖೆಯ ತುಂಬೆ ವಿದ್ಯಾ ಸಂಸ್ಥೆಯ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ನ ಜಾವಲಿನ್ ಎಸೆತ ಸ್ಪರ್ಧೆಯಲ್ಲಿ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ವಮಿಕ.ಎಸ್ ರೈ ಅವರು ತೃತೀಯ ಸ್ಥಾನ ಗಳಿಸಿದ್ದಾರೆ. ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಕೊರಗಪ್ಪ ಬೆಳ್ಳಾರೆ ಹಾಗೂ ಪುಷ್ಪವೇಣಿ ತರಬೇತಿ...

ಸೈಂಟ್ ಜೋಸೆಫ್ 14ರ ವಯೋಮಾನದ ತ್ರೋಬಾಲ್ ತಂಡಕ್ಕೆ ವಿನ್ನರ್ಸ್ ಪ್ರಶಸ್ತಿ

ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಕೆವಿಜಿ ಪ್ರೌಢ ಶಾಲೆ ಕೊಲಮೊಗ್ರು ವತಿಯಿಂದ ನಡೆದ ಸುಳ್ಯ ತಾಲೂಕು ಮಟ್ಟದ 14ರ ವಯೋಮಾನದ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಶಾಲಾ ತಂಡವು ವಿನ್ನರ್ಸ್ ಪ್ರಶಸ್ತಿ ಪಡೆದುಕೊಂಡಿತು. ಸ್ವರ ಎಂಟನೇ ಸರ್ವಾಂಗೀಣ ಆಟಗಾರ್ತಿ, ಕೃತಿ ಎಂಟನೇ ಬೆಸ್ಟ್ ರಿಸಿವರ್ ವೈಯಕ್ತಿಕ ಪ್ರಶಸ್ತಿ ಗಳಿಸಿರುತ್ತಾರೆ. ಶಾಲಾ ಜೊತೆ ಕಾರ್ಯದರ್ಶಿ...
Ad Widget
error: Content is protected !!