ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರು ಮತ್ತು ಕಡಬ ತಾಲೂಕುಗಳ ವ್ಯಾಪ್ತಿಯಲ್ಲಿರುವ ಮಳೆ ಮಾಪನ ಕೇಂದ್ರಗಳ ಪರಿಶೀಲನೆ, ದುರಸ್ತಿ, ಪುನರ್‌ಮಾಪನ ಹಾಗೂ ಹೊಸ ಸ್ವಯಂಚಾಲಿತ ಮಳೆ ಮಾಪನ ಕೇಂದ್ರಗಳ ಸ್ಥಾಪನೆಗೆ ಆಗ್ರಹಿಸಿ ಕೃಷಿಕರ ಹಿತರಕ್ಷಣಾ ವೇದಿಕೆ, ಸುಳ್ಯ ಇದರ ವತಿಯಿಂದ ಸಂಚಾಲಕ, ಶ್ರೀ ಕೃಷ್ಣ ಪ್ರಸಾದ್ ಮಡ್ತಿಲ ಅವರು ಸಲ್ಲಿಸಿದ್ದ ಮನವಿಗೆ ರಾಜ್ಯ...