- Wednesday
- November 18th, 2026
ಕೇರಳ ರಾಜ್ಯದ 8ನೇ ಕನ್ನಡ ಸಮ್ಮೇಳನ 2026ರ ಕೇರಳ-ಕರ್ನಾಟಕ ಉತ್ಸವದ ಪ್ರತಿಷ್ಠಿತ ಪ್ರಶಸ್ತಿಯಾದ ಕೇರಳ-ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ದೇಸಿ ಗೋ ತಳಿ ಸಂರಕ್ಷಕ ಪ್ರವೀಣ್ ಬೆಳ್ಳಾರೆ ಆಯ್ಕೆಯಾಗಿದ್ದಾರೆ. ಅಳಿವಿನಂಚಿನಲ್ಲಿರುವ ಮಲೆನಾಡು ಗಿಡ್ಡ ಗೋವುಗಳನ್ನು ಸಂರಕ್ಷಿಸಿ ಸಂವರ್ಧನೆ ಮಾಡುತ್ತಿರುವ ಯುವ ಗೋಪಾಲಕ ಪ್ರವೀಣ್ ಬೆಳ್ಳಾರೆ ಅವರ ಗೋ ಸೇವೆ ಮತ್ತು ಸಮಾಜ ಸೇವೆಯನ್ನು ಗುರುತಿಸಿ ಈ...
ಪುತ್ತೂರು: ದ.ಕ ಜಿಲ್ಲೆಯ ಸಹಕಾರ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿರುವ ಪುತ್ತೂರಿನ ದ. ಕ ಜೇನು ವ್ಯವಸಾಯಗಾರರ ಸಹಕಾರ ಸಂಘ ನಿಯಮಿತವು ರಾಜ್ಯಮಟ್ಟದ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ನೀಡಲಾಗುವ ರಾಜ್ಯಮಟ್ಟದ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿಗೆ ಸಂಘವು ಭಾಜನವಾಗಿದ್ದು, ಜಿಲ್ಲೆಯ ಸಹಕಾರ ಕ್ಷೇತ್ರಕ್ಕೆ ಹೆಮ್ಮೆಯ ಗರಿ...
ಮಂಗಳೂರು: “ಬೆಳ್ತಂಗಡಿಯ ಪೂಂಜಾಲಕಟ್ಟೆಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜಾ ಅವರು ರಾಜಕೀಯ ಪ್ರೇರಿತ ಭಾಷಣ ಮಾಡಿ ಶಾಲಾ ಮಕ್ಕಳಿಂದ ರಾಜಕೀಯ ಘೋಷಣೆಗಳನ್ನು ಕೂಗಿಸಿರುವುದು ಖಂಡನೀಯ” ಎಂದು ದ.ಕ.ಜಿಲ್ಲಾ ಎನ್.ಎಸ್.ಯು.ಐ ಉಪಾಧ್ಯಕ್ಷ ಕೀರ್ತನ್ ಗೌಡ ಕೊಡಪಾಲ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಶಾಲೆಗಳು ಜ್ಞಾನ ದೇಗುಲಗಳಾಗಿದ್ದು, ಮಕ್ಕಳ...
“ಜುಲೈ ತಿಂಗಳ ಬಳಿಕ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಯಾಗದೆ ಬಾಕಿ ಉಳಿದಿದ್ದು, ಇದೀಗ ಜಿಲ್ಲಾ ಮಟ್ಟದ ಇಲಾಖೆಗಳ ಮೂಲಕ ಹಣ ಬಿಡುಗಡೆ ಮಾಡುವ ಹೊಸ ವ್ಯವಸ್ಥೆ ರೂಪಿಸಲಾಗಿದೆ” ಎಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪಿ.ಎಸ್. ಗಂಗಾಧರ ತಿಳಿಸಿದ್ದಾರೆ.ಸುಳ್ಯದ ಪತ್ರಿಕಾಭವನದಲ್ಲಿ ನ.18ರಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...
ಸುಳ್ಯ: ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ವಾರ್ಷಿಕ ಕ್ರೀಡಾಕೂಟ–2026 ನ.17ರಂದು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸಮಿತಿ ‘ಬಿ’ ಅಧ್ಯಕ್ಷ ಡಾ. ರೇಣುಕಾಪ್ರಸಾದ್ ಕೆ.ವಿ. ಹಾಗೂ ಕಾರ್ಯದರ್ಶಿ ಡಾ. ಜ್ಯೋತಿ ಆರ್. ಪ್ರಸಾದ್ ಅವರ ಸಹಕಾರದೊಂದಿಗೆ ಕ್ರೀಡಾಕೂಟವನ್ನು ಆಯೋಜಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕೆ.ವಿ.ಜಿ. ಐಪಿಎಸ್ ಪ್ರಾಂಶುಪಾಲ ಅನೀಶ್ ನಾದ್ ಇ.ಎಂ....
ಸುಳ್ಯ: ಕೇರಳ ರಾಜ್ಯಕ್ಕೆ ಅಕ್ರಮವಾಗಿ ಸಾಗಾಟ ಮಾಡಿ ವಧೆ ಮಾಡುವ ಉದ್ದೇಶದಿಂದ ಮೇಯಲು ಬಿಟ್ಟಿದ್ದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಸುಳ್ಯ ಪೊಲೀಸರು ಬಂಧಿಸಿದ್ದು, ಎರಡು ಗಂಡು ಕರುಗಳನ್ನು ರಕ್ಷಿಸಿದ್ದಾರೆ.ಆಲೆಟ್ಟಿ ಗ್ರಾಮದ ಎನಾವರ ಮನೆ ನಿವಾಸಿ ಹಾಶಿರ್ ಎ. (೨೮) ಹಾಗೂ ಆಲೆಟ್ಟಿ ಗ್ರಾಮದ ಅರಂಬೂರು ಪಿ.ಆರ್. ಕಾಂಪ್ಲೆಕ್ಸ್ ನಿವಾಸಿ ಸಂಶುದ್ದೀನ್ ಎಸ್.ಎಂ....
ಕನಕಮಜಲಿನ ಶ್ರೀ ಅಯ್ಯಪ್ಪ ದೀಪೋತ್ಸವ ಸಮಿತಿ ವತಿಯಿಂದ ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕ ಶಬರಿಮಲೆ ಅಯ್ಯಪ್ಪ ಸ್ವಾಮಿಯ ದೀಪೋತ್ಸವವು ಡಿ.11ರಂದು ಜರುಗಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಕನಕಮಜಲಿನ ಶ್ರೀ ಆತ್ಮಾರಾಮ ಭಜನಾ ಮಂದಿರದಲ್ಲಿ ನ.18ರಂದು ಬೆಳಿಗ್ಗೆ ಬಿಡುಗಡೆಗೊಳಿಸಲಾಯಿತು. ಬೆಳಿಗ್ಗೆ ಮಂದಿರದ ಅರ್ಚಕರಾದ ಗೋಪಾಲಕೃಷ್ಣ ಭಟ್ ವಾರಂಬಳಿತ್ತಾಯರ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿ, ಸಮಿತಿಯ ಪದಾಧಿಕಾರಿಗಳ ಸಮ್ಮುಖದಲ್ಲಿ...
ಸಮುದ್ರದ ಆಳವನ್ನು ಅಳೆಯಬಹುದೇನೋ... ಆಕಾಶದ ವಿಸ್ತಾರವನ್ನು ಅಳೆಯಬಹುದೇನೋ... ಆದರೆ ನಿಮ್ಮ ಮೇಲಿನ ಅಭಿಮಾನದ ಆಳವನ್ನು ಅಳೆಯಲು ಸಾಧ್ಯವೇ ಇಲ್ಲ. ಕಾಲಚಕ್ರ ಉರುಳಿ ಹೊಸ ಇತಿಹಾಸ ಸೃಷ್ಟಿಯಾಗಬಹುದು...ಹೊಸ ದಾಖಲೆಗಳು ನಿರ್ಮಾಣವಾಗಬಹುದು... ಆದರೆ ನಿಮ್ಮ ಮೇಲಿನ ಅಭಿಮಾನ ಮಾತ್ರ ಏಳೇಳು ಜನ್ಮಕ್ಕೂ ಕಡಿಮೆಯಾಗದು.ರಾಂಚಿಯ ಪುಟ್ಟ ಮನೆಯಿಂದ ಆರಂಭವಾದ ನಿಮ್ಮ ಕನಸು, ಇಂದು ಕೋಟ್ಯಂತರ ಭಾರತೀಯರ ಹೃದಯಗಳಲ್ಲಿ ಅರಮನೆ ಕಟ್ಟಿದೆ....
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 18 ನವೆಂಬರ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ನವೆಂಬರ್ 18) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು...
ಕಡಬ ತಾಲೂಕಿನ ಕುಂತೂರು ಸಮೀಪ ಆಟೋ ರಿಕ್ಷಾ ಬರೆಗೆ ಗುದ್ದಿದ ಪರಿಣಾಮ ಬೆಳ್ಳಾರೆಯ ಸಮೀಪದ ದರ್ಖಾಸಿನ ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿತ್ತು. ಗಾಯಾಳುಗಳ ಪೈಕಿ ಲಕ್ಷ್ಮಣ (34) ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ. ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ನಾಲ್ಕು ವರ್ಷದ ಹೆಣ್ಣು ಮಗು, ಪತ್ನಿ, ತಾಯಿಯನ್ನು ಅಗಲಿದ್ದಾರೆ. ಕೂಲಿ ಕೆಲಸಕ್ಕೆ...
Loading posts...
All posts loaded
No more posts
