ಸುಳ್ಯ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸಭೆ – ಅಭಿವೃದ್ಧಿ ಕಾಮಗಾರಿಗಳಿಗೆ ನಿರ್ಣಯ

ಸುಳ್ಯ: ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸಭೆಯು ನ.6ರಂದು ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಆಸ್ಪತ್ರೆಯ ಅಗತ್ಯ ಔಷಧಗಳು, ವೈದ್ಯಕೀಯ ಉಪಕರಣಗಳು, ಪ್ರಯೋಗಾಲಯದ ರಾಸಾಯನಿಕಗಳು ಹಾಗೂ ಸ್ವಚ್ಛತಾ ಸಾಮಗ್ರಿಗಳನ್ನು ಖರೀದಿಸುವ ಕುರಿತು ಚರ್ಚಿಸಿ ಅನುಮೋದನೆ ನೀಡಲಾಯಿತು. ಜಿಲ್ಲಾ ಔಷಧ ಉಗ್ರಾಣದಲ್ಲಿ ಲಭ್ಯವಿಲ್ಲದ ತುರ್ತು ಔಷಧಗಳನ್ನು ಜನೌಷಧಿ ಕೇಂದ್ರ ಅಥವಾ...

ಮಾಸ್ಟರ್ಸ್ ಅಥ್ಲೆಟಿಕ್ಸ್‌ನಲ್ಲಿ ಹರಿಹರ ಪಳ್ಳತ್ತಡ್ಕದ ಸಂದೀಪ್ ಕೇವಳ ರಾಷ್ಟ್ರಮಟ್ಟಕ್ಕೆ

ಧಾರವಾಡ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಧಾರವಾಡ ಜಿಲ್ಲೆಯ ಆರ್.ಎನ್ ಶೆಟ್ಟಿ ಕ್ರೀಡಾಂಗಣದಲ್ಲಿ ನ.14 ಹಾಗೂ 15 ರಂದು ನಡೆದ 45ನೇ ಕರ್ನಾಟಕ ರಾಜ್ಯಮಟ್ಟದ ಮಾಸ್ಟರ್ಸ್ ಕ್ರೀಡಾಕೂಟದಲ್ಲಿ ಹರಿಹರ ಪಳ್ಳತ್ತಡ್ಕ ಗ್ರಾಮದ ಸಂದೀಪ್ ಕೇವಳ ರವರು 30+ ವಯೋಮಾನದ ಗುಂಡೆಸೆತ(ಶಾಟ್‌ಪುಟ್) ಸ್ಪರ್ಧೆಯಲ್ಲಿ ವಿಜೇತರಾಗಿ ಚಿನ್ನದ ಪದಕ ಗಳಿಸಿ ಉತ್ತರ ಪ್ರದೇಶದ ಲಕ್ನೋದಲ್ಲಿ ಮುಂದಿನ ಜನವರಿಯಲ್ಲಿ ನಡೆಯಲಿರುವ...
Ad Widget

ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಲೋಗೋ ಬಿಡುಗಡೆಗೊಳಿಸಿದ ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನ.17ರಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಅವರು ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ನ ಲೋಗೋ ಬಿಡುಗಡೆಗೊಳಿಸಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ರಾಜ್ಯ ಕಾರ್ಯನಿರತ ಪತ್ರಕರ್ತರ...

“ಕುಕ್ಕೆ ಸುಬ್ರಹ್ಮಣ್ಯದಲ್ಲಿ 24 ಗಂಟೆ ವೈದ್ಯಕೀಯ ಸೇವೆ ಕಲ್ಪಿಸಲು ಸರ್ಕಾರ ಕ್ರಮ ಕೈಗೊಳ್ಳಲಿ” : ಎಚ್.ಡಿ. ಕುಮಾರಸ್ವಾಮಿ ; ಭಕ್ತರ ಕಾಣಿಕೆ ಹಣದಿಂದಲೇ ಆರೋಗ್ಯ ಸೌಲಭ್ಯ ಒದಗಿಸಲು ಅವಕಾಶ ; ಚಿನ್ನದ ರಥ ನಿರ್ಮಾಣದ ಬೇಡಿಕೆ ಈಡೇರಿಸುವ ಭರವಸೆ

ಸುಬ್ರಹ್ಮಣ್ಯ : “ದೇಶ-ವಿದೇಶಗಳಿಂದ ಪ್ರತಿನಿತ್ಯ ಸಾವಿರಾರು ಭಕ್ತರು ಆಗಮಿಸುವ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ತುರ್ತು ಸಂದರ್ಭಗಳಲ್ಲಿ ಚಿಕಿತ್ಸೆ ನೀಡಲು 24 ಗಂಟೆಗಳ ವೈದ್ಯಕೀಯ ಸೌಲಭ್ಯ ಕಲ್ಪಿಸುವ ಅಗತ್ಯವಿದೆ. ದೇವಸ್ಥಾನಕ್ಕೆ ಭಕ್ತರು ನೀಡುವ ಕಾಣಿಕೆ ಹಣವನ್ನು ಬಳಸಿಕೊಂಡು ಈ ಸೌಲಭ್ಯ ಒದಗಿಸಲು ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು” ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು...

ನ.28, 29 ರಂಗಮನೆಯಲ್ಲಿ ನೀನಾಸಂ ನಾಟಕೋತ್ಸವ

ಸುಳ್ಯ ಹಳೆಗೇಟಿನಲ್ಲಿರುವ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ(ರಿ.) ಇದರ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ರಂಗಮನೆಯ ಬೆಳ್ಳಿ ಸಂಭ್ರಮ ವರ್ಷದ ಅಂಗವಾಗಿ ನವಂಬರ್ 28 , 29 ರಂದು ಸಂಜೆ 6.45 ಕ್ಕೆ ರಂಗಮನೆಯ ಅಡಿಟೋರಿಯಂನಲ್ಲಿ ಹೆಗ್ಗೋಡಿನ ನೀನಾಸಂ ತಿರುಗಾಟದ ನಾಟಕೋತ್ಸವವನ್ನು ಏರ್ಪಡಿಸಲಾಗಿದೆ.ನ.28 ರಂದು ಪ್ರಸಿದ್ಧ ರಾಜಕಾರಣಿ, ಲೇಖಕರಾದ ಡಾ.ಕೆ.ವಿ. ಶಂಕರ ಗೌಡ...
error: Content is protected !!