ಕೇರಳ-ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪ್ರವೀಣ್ ಬೆಳ್ಳಾರೆ ಆಯ್ಕೆ

ಕೇರಳ ರಾಜ್ಯದ 8ನೇ ಕನ್ನಡ ಸಮ್ಮೇಳನ 2026ರ ಕೇರಳ-ಕರ್ನಾಟಕ ಉತ್ಸವದ ಪ್ರತಿಷ್ಠಿತ ಪ್ರಶಸ್ತಿಯಾದ ಕೇರಳ-ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ದೇಸಿ ಗೋ ತಳಿ ಸಂರಕ್ಷಕ ಪ್ರವೀಣ್ ಬೆಳ್ಳಾರೆ ಆಯ್ಕೆಯಾಗಿದ್ದಾರೆ.

. . . . . . . . .

ಅಳಿವಿನಂಚಿನಲ್ಲಿರುವ ಮಲೆನಾಡು ಗಿಡ್ಡ ಗೋವುಗಳನ್ನು ಸಂರಕ್ಷಿಸಿ ಸಂವರ್ಧನೆ ಮಾಡುತ್ತಿರುವ ಯುವ ಗೋಪಾಲಕ ಪ್ರವೀಣ್ ಬೆಳ್ಳಾರೆ ಅವರ ಗೋ ಸೇವೆ ಮತ್ತು ಸಮಾಜ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

. . . . . . .

ಕನ್ನಡ ಗ್ರಾಮ ಕಾಸರಗೋಡು ಇಲ್ಲಿ ನ.28 ಮತ್ತು ನ.29ರಂದು ನಡೆಯಲಿರುವ ಕೇರಳ ರಾಜ್ಯದ 8ನೇ ಕನ್ನಡ ಸಮ್ಮೇಳನ 2026ರ ಕೇರಳ-ಕರ್ನಾಟಕ ಉತ್ಸವದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading